Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವ್ಯಸನ ಮುಕ್ತ ಸಮಾಜದಿಂದ ದೇಶದ ಅಭಿವೃದ್ಧಿ...

ವ್ಯಸನ ಮುಕ್ತ ಸಮಾಜದಿಂದ ದೇಶದ ಅಭಿವೃದ್ಧಿ ಸಾಧ್ಯ: ನ್ಯಾ.ಪ್ರಭಾವತಿ

ಅರಿವು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 July 2016 10:30 PM IST
share
ವ್ಯಸನ ಮುಕ್ತ ಸಮಾಜದಿಂದ ದೇಶದ ಅಭಿವೃದ್ಧಿ ಸಾಧ್ಯ: ನ್ಯಾ.ಪ್ರಭಾವತಿ

 ಚಿಕ್ಕಮಗಳೂರು, ಜು.8: ಪ್ರಸ್ತುತ ಸಮಾಜದಲ್ಲಿ ಯುವಪೀಳಿಗೆ ಮಾದಕ ವಸ್ತುಗಳ ಕಡೆಗೆ ಆಕರ್ಷಣೆ ಹೊಂದುತ್ತಿದ್ದು, ಇಂತಹ ಬೆಳವಣಿಗೆ ಒಂದು ಸಾಮಾಜಿಕ ಪಿಡುಗಾಗಿ ಮಾರ್ಪಡುತ್ತಿದೆ. ಈ ಸಾಮಾಜಿಕ ಪಿಡುಗುಗಳನ್ನು ನಾಶ ಮಾಡಿ, ಮಾದಕ ವ್ಯಸನಮುಕ್ತ ಸಮಾಜ ನಿರ್ಮಿಸುವುದರಿಂದ ಮಾತ್ರ ದೇಶದ ಉನ್ನತಿ ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠ್ ತಿಳಿಸಿದರು. ಅವರು ಇಂದು ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಎಚ್.ಆರ್.ಡಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ, ಪೊಲೀಸ್ ಇಲಾಖೆ, ವಾರ್ತಾ ಇಲಾಖೆ ಮತ್ತು ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ಹಾಗೂ ಅಕ್ರಮ ಕಳ್ಳಸಾಗಣೆ ತಡೆ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವ್ಯಸನಕ್ಕೆ ಒಳಗಾಗಿರುವವರಿಗೆ ಮಾತ್ರ ಅರಿವು ಕಾರ್ಯಕ್ರಮಗಳನ್ನು ಮಾಡುವುದಕ್ಕಿಂತ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಗಳನ್ನು ಮಾಡಿದಲ್ಲಿ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮಾದಕ ವಸ್ತುಗಳಿಂದ ದೂರ ಇರಲು ಅನುಕೂಲವಾಗುವುದು ಎಂದು ಅಭಿಪ್ರಾಯಿಸಿದರು.

ಸ್ವಾಮಿ ವಿವೇಕಾನಂದರ ನುಡಿಯಂತೆ ಶಕ್ತಿಯೇ ಜೀವನ, ದೌರ್ಬಲ್ಯವೇ ಮರಣ ಎಂದು ತಿಳಿಸಿದ ಅವರು, ಮನುಷ್ಯ ಯಾವುದೇ ದೌರ್ಬಲ್ಯಗಳನ್ನು ಇಟ್ಟುಕೊಳ್ಳದೆ ಮುನ್ನಡೆದಲ್ಲಿ ಸ್ವಸ್ಥ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಮಾದಕ ವಸ್ತುಗಳಿಗೆ ದಾಸರಾದಾಗ ವ್ಯಕ್ತಿಯ ಜೀವನ ಜಾರುಬಂಡಿಯ ಮೇಲೆ ಜಾರಿದಂತೆ, ಜಾರುವಾಗ ಸಿಗುವ ಸಂತೋಷ ಕೆಳಕ್ಕೆ ತಲುಪಿದಾಗ ಸಿಗುವುದಿಲ್ಲ ಹಾಗೂ ಪುನಃ ವಾಪಸ್ ಅದೇ ದಾರಿಯಲ್ಲಿ ಮೇಲೇರಲೂ ಸಾಧ್ಯವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಮಾದಕ ವಸ್ತುಗಳ ವ್ಯಸನಗಳನ್ನು ಅಳವಡಿಸಿಕೊಂಡು ಯುವಪೀಳಿಗೆ ತಮ್ಮ ಜೀವನದ ಹಾದಿಯನ್ನು ಕಠಿಣ ಮಾಡಿಕೊಳ್ಳುತ್ತಿದ್ದಾರೆ. ವ್ಯಸನಗಳಿಗೆ ದಾಸರಾಗಿ, ಈ ಬಗ್ಗೆ ಯಾರಿಗೂ ತಿಳಿದಿಲ್ಲ ಎಂದು ಸಂತೋಷಪಡುವ ವ್ಯಕ್ತಿ, ಸಮಾಜಕ್ಕೋ, ಪೋಷಕರಿಗೋ ಅಥವಾ ಗುರು ವೃಂದಕ್ಕೋ ಮೋಸ ಮಾಡುತ್ತಿಲ್ಲ. ಬದಲು ತನಗೆ ತಾನೇ ಮೋಸ ಮಾಡಿಕೊಳ್ಳುತ್ತಿದ್ದಾನೆ ಎಂದು ಅಭಿಪ್ರಾಯಪಟ್ಟರು. ಇದೆ ವೇಳೆ ನ್ಯಾಯವಾದಿ ಡಿ.ಬಿ. ಸುಜೇಂದ್ರ ಎನ್‌ಡಿಪಿಎಸ್ ಕಾಯ್ದೆ ಹಾಗೂ ಮಾದಕ ವಸ್ತುಗಳ ಅಕ್ರಮ ಕಳ್ಳಸಾಗಣೆ ತಡೆ ಎಂಬ ವಿಷಯದ ಬಗ್ಗೆ ಹಾಗೂ ಡಾ. ಎಂ. ಚಂದ್ರಶೇಖರ್ ಹಾಗೂ ಡಾ. ವಿನಯ್ ಕುಮಾರ್ ಅವರು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳು ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ದಯಾನಂದ ವಿ.ಎಚ್., ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಸಿ.ಕೆ.ಸುಬ್ಬರಾಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಮಲ್ಲಿಕಾರ್ಜುನಪ್ಪ, ವಕೀಲರ ಸಂಘದ ಅಧ್ಯಕ್ಷ ಎಚ್.ಎಚ್. ಕೃಷ್ಣಮೂರ್ತಿ, ಕಾರ್ಯದರ್ಶಿ ಎನ್. ಆರ್. ತೇಜಸ್ವಿ, ಡಾ. ಗಂಗಾಧರ, ಡಾ. ಲೋಕೇಶ, ಡಾ. ಎಸ್.ಕೆ. ಪ್ರಭು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X