Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ:...

ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ: ಸಚಿವ ಎ.ಮಂಜು

ವಾರ್ತಾಭಾರತಿವಾರ್ತಾಭಾರತಿ9 July 2016 8:36 PM IST
share
ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ: ಸಚಿವ ಎ.ಮಂಜು

ಹಾಸನ, ಜು.9: ಯಾರೇ ಆಗಲಿ ಮೊದಲನೆಯದಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು ಅಪರಾಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯಾವ ಅಧಿಕಾರಿಯಾಗಲಿ, ರಾಜಕಾರಣಿಯಾಗಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರವಲ್ಲ. ಕಾರಣ ಏನೇ ಇರಲಿ, ಬದುಕಿ ಸಾಧಿಸಬೇಕು ಎಂದು ಹೇಳಿದರು.

ಪೊಲೀಸ್ ಅಧಿಕಾರಿಗಳು ಬದುಕಿದ್ದಾಗಲೇ ತಪ್ಪು ಮಾಡಿದವರ ಮೇಲೆ ಎಫ್‌ಐಆರ್ ಹಾಕಬಹುದಿತ್ತು. ಯಾರೇ ತಪ್ಪು ಮಾಡಲಿ, ಕಾನೂನು ಅಡಿ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು. ಸಚಿವ ಜಾರ್ಜ್‌ರ ರಾಜೀನಾಮೆ ಕೇಳುವುದು ತಪ್ಪುಎಂದು ಸಮರ್ಥಿಸಿಕೊಂಡರು. ಜವಳಿಖಾತೆ ಸಚಿವರು ಡಿವೈಎಸ್ಪಿ ಸಾವನಪ್ಪಿರುವ ಬಗ್ಗೆ ತಿಳಿದೆ ಇಲ್ಲ ಎಂದು ಹೇಳಿರುವುದರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ವಿಚಾರ ನನಗೆ ಅವಶ್ಯಕತೆ ಇಲ್ಲ. ಇದು ಅವರ ವೈಯಕ್ತಿಕ ವಿಚಾರ ಎಂದರು.

ಹೊಸ ಬಸ್‌ನಿಲ್ದಾಣದಲ್ಲಿ ಆಗಾಗ್ಗೆ ಅಹಿತಕರ ಘಟನೆ ನಡೆಯುತ್ತಿದ್ದು, ನಿಯಂತ್ರಿಸಲು 30 ಲಕ್ಷ ರೂ. ವೆಚ್ಚದ ಸಿಸಿ ಕ್ಯಾಮರಾ ಖರೀದಿ ಮಾಡಲಾಗಿದೆ. ಜೊತೆಗೆ ಸಾರ್ವಜನಿಕರ ಸಹಕಾರ ಇದ್ದರೇ ಮಾತ್ರ ಅಪರಾಧ ತಡೆಯಲು ಸಾಧ್ಯ ಎಂದು ಮನವಿ ಮಾಡಿದರು. ರೈಲ್ವೆ ಮೇಲ್ಸೇತುವೆ ನಿರ್ಮಾಣದ ಬಗ್ಗೆ ಭರವಸೆ ನೀಡಿದರು.

ಕಾಂಗ್ರೆಸ್ ಸರಕಾರ ಬಂದ ಮೇಲೆ ಕುಡಿಯುವ ನೀರಿಗೆ ಹೆಚ್ಚಿನ ಹೊತ್ತು ನೀಡಲಾಗಿದೆ. ಜಿಲ್ಲೆಯ ನಾನಾ ಭಾಗಗಳಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಚಿಕ್ಕಬಳ್ಳಪುರ, ರಾಮನಗರ, ತುಮಕೂರು, ಕಡೂರು ಹಾಗೂ ಅರಸೀಕೆರೆ ತಾಲೂಕು ಸೇರಿದಂತೆ ಒಟ್ಟು 527 ಕೆರೆಗಳಿಗೆ ನೀರು ತುಂಬಿಸಲಾಗುವುದು. ಅರಸೀಕೆರೆಯಲ್ಲಿ 34 ಕೆರೆಗಳಿಗೆ ನೀರು ಲಭ್ಯವಾಗಲಿದೆ ಎಂದರು. ಜೊತೆಗೆ ಆ ಭಾಗದ ಗ್ರಾಮಗಳ ಮೂಲಭೂತ ಸೌಕರ್ಯಕ್ಕೂ ಸರಕಾರ ಗಮನ ನೀಡುತ್ತದೆ. ಸಾಲಮನ್ನಾ ವಿಚಾರವಾಗಿ ಸರಕಾರವು ಒಂದು ನಿರ್ಧಾರ ಕೈಗೊಂಡಿದೆ ಎಂದು ಭರವಸೆ ನೀಡಿದರು.

ಹಾಸನದಲ್ಲಿ ಮುಖ್ಯ ಬೆಳೆಯಾದ ಆಲೂಗೆಡ್ಡೆ ಬಿತ್ತನೆ ಬಹುತೇಕ ಮುಗಿದಿದೆ. 2,300 ಟನ್ ಕಡಿಮೆ ದರದಲ್ಲಿ ಸರ್ಟಿಫೈಡ್ ಬಿತ್ತನೆ ಆಲೂಗೆಡ್ಡೆಯನ್ನು ಸರಕಾರ ನೀಡಿದೆ. ವಾತಾವರಣ ಗಮನಿಸಿದರೆ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ ಎಂದು ಹೇಳಿದರು. ಎತ್ತಿನಹೊಳೆಗೆ 1,800 ಕೋಟಿ ರೂ.ಗಳಲ್ಲಿ ಕೆಲಸವಾಗುತ್ತಿದೆ. ಒಟ್ಟು 24 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಪುರ ಸೇರಿ 527 ಎಕರೆಗೆ ನೀರು ಸಿಗಲಿದೆ. 2017ರ ವೇಳೆಗೆ ಒಂದು ಹಂತಕ್ಕೆ ಕೆಲಸ ಮುಗಿಯಲಿದೆ ಎಂದರು. ಆ ಭಾಗದ ಜನರ ಅನುಕೂಲಕ್ಕಾಗಿ ಸರಕಾರ ಚಿಂತನೆ ಮಾಡಿದೆ. ಸಕಲೇಶಪುರ ಭಾಗದಲ್ಲಿನ ಭೂಮಾಲಕರಿಗೆ ಇನ್ನು ಪರಿಹಾರ ನೀಡಿಲ್ಲ ಎಂದು ಅಸಮಾಧಾನವಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಧಿವೇಶನದ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಕಾನೂನು ರೀತಿ ಪರಿಹಾರ ನೀಡುವ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X