Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಡಿಯಾ ಗೋಟ್ ಟ್ಯಾಲೆಂಟ್ ವಿಜೇತನಿಗೆ...

ಇಂಡಿಯಾ ಗೋಟ್ ಟ್ಯಾಲೆಂಟ್ ವಿಜೇತನಿಗೆ ಕೇವಲ 13 ವರ್ಷ!

ಅದ್ಭುತ ಸ್ವರಮಾಂತ್ರಿಕ ಈ ಪುಟ್ಟ ಕೊಳಲು ವಾದಕ

ವಾರ್ತಾಭಾರತಿವಾರ್ತಾಭಾರತಿ10 July 2016 9:20 AM IST
share
ಇಂಡಿಯಾ ಗೋಟ್  ಟ್ಯಾಲೆಂಟ್ ವಿಜೇತನಿಗೆ ಕೇವಲ 13 ವರ್ಷ!

ಹೊಸದಿಲ್ಲಿ, ಜು.10: ಈ ಹದಿಮೂರು ವರ್ಷದ ಅದ್ಭುತ ಸ್ವರಮಾಂತ್ರಿಕನಿಗೆ ಇನ್ನೂ 13 ವರ್ಷ ವಯಸ್ಸು. ಬಾಲಿವುಡ್ ತಾರೆಯರು ಸೇರಿದಂತೆ ದೇಶಾದ್ಯಂತ ಅಭಿಮಾನಿ ವರ್ಗವನ್ನು ಹೊಂದಿರುವ ಅಮೃತಸರದ ಸುಲೈಮಾನ್ ಏಳನೆ ವರ್ಷದ ಇಂಡಿಯಾ ಗೋಟ್ ಟ್ಯಾಲೆಂಟ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಇಡೀ ದೇಶವೇ ಬೆರಗಾಗುವಂತೆ ಮಾಡಿದ್ದಾನೆ. ಪ್ರೇಕ್ಷಕರೇ ಮಾಡುವ ಆಯ್ಕೆ ಇದು ಎನ್ನುವುದು ವಿಶೇಷ.

ಏಪ್ರಿಲ್ 30ರಂದು ಪ್ರಸಾರ ಆರಂಭವಾದ ಈ ಟ್ಯಾಲೆಂಟ್ ಸೀಸನ್ ಅನ್ನು ಖ್ಯಾತ ಹಾಸ್ಯನಟಿ ಭಾರ್ತಿ ಸಿಂಗ್ ಹಾಗೂ ನಟ ಸಿದ್ಧಾರ್ಥ ಶುಕ್ಲಾ ಪ್ರಸ್ತುತಪಡಿಸಿದ್ದರು. ಚಿತ್ರ ನಿರ್ಮಾಪಕ ಕರಣ್ ಜೋಹಾರ್, ನಟರಾದ ಕಿರಣ್ ಖೇರ್ ಹಾಗೂ ಮಲೈಕಾ ಅರೋರಾ ಖಾನ್ ತೀರ್ಪುಗಾರರಾಗಿದ್ದರು.

ಶನಿವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ಸುಲೈಮಾನ್ ಅವರು ಈ ಸರಣಿಯ ಅದ್ಭುತ ಕಾರ್ಯಕ್ರಮಗಳಾದ ಮಲ್ಲಕಂಭ, ಅಕ್ಷ ಮತ್ತು ಅಥರ್ವ ಹಾಗೂ ಅಂತರ ಆಂಡ್ ಪಪಿ ಜತೆ ಪೈಪೋಟಿಯಲ್ಲಿದ್ದರು.

"ಈ ಪ್ರಶಸ್ತಿ ಗೆದ್ದಿರುವುದಕ್ಕೆ ಸಂತಸವಾಗುತ್ತಿದೆ. ಇದು ಅತಿದೊಡ್ಡ ಸಾಧನೆ. ಅಂತರ ಆಂಡ್ ಪಪಿ ಕೂಡಾ ಗೆಲ್ಲುವ ಅರ್ಹತೆ ಹೊಂದಿತ್ತು ಎನ್ನುವುದು ನನ್ನ ಅಭಿಮತ. ಅವರು ಅದ್ಭುತ ಕಾರ್ಯಕ್ರಮ ನೀಡಿದರು" ಎಂದು ಸುಲೈಮಾನ್ ಹೇಳಿದರು.

ಈ ಅದ್ಭುತ ಬಾಲಕನ ತಂದೆ ತಾಯಿ ಇಬ್ಬರೂ ಸಂಗೀತಗಾರರು. ತಂದೆಯ ಕ್ಷೇತ್ರವನ್ನು ಸುಲೈಮಾನ್ ಆರಿಸಿಕೊಂಡರೆ, ತಂಗಿ ತಾಯಿಯ ಕ್ಷೇತ್ರ ಆಯ್ಕೆ ಮಾಡಿಕೊಂಡು ಹಾರ್ಮೋನಿಯಂ ನುಡಿಸುತ್ತಾರೆ. ಮೂರನೇ ವರ್ಷದಲ್ಲೇ ಕಲಿಕೆ ಆರಂಭಿಸಿದ್ದ ಬಾಲಕ ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಅವರಲ್ಲಿ ಅಭ್ಯಾಸ ಮಾಡುತ್ತಿದ್ದಾನೆ. ಎ.ಆರ್.ರಹಮಾನ್ ಹಾಗೂ ಅಜಿತ್ ಸಿಂಗ್ ಅವರನ್ನು ಮಾದರಿ ಎಂದು ಪರಿಗಣಿಸುವ ಈತನ ಅಪೂರ್ವ ಕ್ಷಣ ಎಂದರೆ ಸಲ್ಮಾನ್ ಖಾನ್ ಅವರನ್ನು ಸುಲ್ತಾನ್ ಚಿತ್ರದ ಪ್ರಚಾರದ ವೇಳೆ ಭೇಟಿ ಮಾಡಿದ್ದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X