ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ
.jpeg)
ಕಾಸರಗೋಡು, ಜು.12: ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಪ್ರತಿಭಟಿಸಿ ಸಿಪಿಎಂ ನೇತೃತ್ವದಲ್ಲಿ ಮಂಗಳವಾರ ಕಾಸರಗೋಡು ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ಹೊಸ ಬಸ್ಸು ನಿಲ್ದಾಣ ಪರಿಸರದಿಂದ ಮೆರವಣಿಗೆ ಮೂಲಕ ತೆರಳಿದ ಕಾರ್ಯಕರ್ತರು ಬಳಿಕ ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಪಂಚಾಯತ್ ಸದಸ್ಯೆ ಇ.ಪದ್ಮಾವತಿ ಉದ್ಘಾಟಿಸಿದರು.
Next Story





