ಕೊಲಾಜ್ ಕಾಲಾಕೃತಿಗಳ ಪ್ರದರ್ಶನ ವೀಕ್ಷಿಸಿ ಸಚಿವ ಬಿ.ರಮಾನಾಥ ರೈ
ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ರಜತಮಹೋತ್ಸವ

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ರಜತಮಹೋತ್ಸವದ ಪ್ರಯುಕ್ತ ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ಮೂರು ದಿವಸಗಳ ಕಾಲ ಹಮ್ಮಿಕೊಂಡ ಮಂಚಿ ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳಯ ಚಿತ್ರಿಸಿರುವ ಕೊಲಾಜ್ ಕಾಲಾಕೃತಿಗಳ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವೀಕ್ಷಿಸಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಪತ್ರಕರ್ತ ಸಂದೀಪ್ ಸಾಲ್ಯಾನ್, ವೆಂಕಟೇಶ್ ಉಪಸ್ಥಿತರಿದ್ದರು.
Next Story





