Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಸಿತದ ಭೀತಿಯ ಶಾಲೆಗಳಿಗೆ ಪರ್ಯಾಯ...

ಕುಸಿತದ ಭೀತಿಯ ಶಾಲೆಗಳಿಗೆ ಪರ್ಯಾಯ ವ್ಯವಸ್ಥೆ

ಕಾರವಾರ: ಕಂದಾಯ ಇಲಾಖೆ ಸಭೆಯಲ್ಲಿ ಡಿಸಿ ನಕುಲ್

ವಾರ್ತಾಭಾರತಿವಾರ್ತಾಭಾರತಿ12 July 2016 10:23 PM IST
share
ಕುಸಿತದ ಭೀತಿಯ ಶಾಲೆಗಳಿಗೆ ಪರ್ಯಾಯ ವ್ಯವಸ್ಥೆ

ಕಾರವಾರ,, ಜು.12: ಶಾಲಾ ಕೊಠಡಿಗಳು ಕುಸಿಯುವ ಹಂತದಲ್ಲಿದ್ದರೆ ಅಂತಹ ಕಡೆಗಳಲ್ಲಿ ತರಗತಿಗಳನ್ನು ನಡೆಸದೆ ಪರ್ಯಾಯ ವ್ಯವಸ್ಥೆ ಕಲ್ಪಿಸ ಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಮಂಗಳವಾರ ಕಂದಾಯ ಇಲಾಖೆ ಸಭೆಯಲ್ಲಿ ಅತಿವೃಷ್ಟಿ ಎದುರಿ ಸಲು ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿ ಬಳಿಕ ಮಾತನಾಡುತ್ತಿದ್ದರು.

ಶಾಲೆಗಳಿಗೆ ವಿದ್ಯಾರ್ಥಿಗಳು ಹಳ್ಳಿಗಾಡುಗಳಿಂದ ಬರುವ ಹಾದಿಯಲ್ಲಿ ಅಪಾಯಕಾರಿ ಮತ್ತು ಕುಸಿತದ ಭೀತಿಯಲ್ಲಿರುವ ಕಾಲುಸಂಕಗಳನ್ನು ಗುರುತಿಸಿ ಅದನ್ನು ದುರಸ್ತಿ ಮಾಡಲು ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ತಹಶೀಲ್ದಾರ್ ಗಳಿಗೆ ಸೂಚನೆ ನೀಡಿದರು.

ವಿದ್ಯುತ್ ಸಂಪಕ ದರ್ ಕುರಿತು ಸಾರ್ವಜನಿಕರು ಸಲ್ಲಿಸುವ ಅಹವಾಲುಗಳಿಗೆ ತಕ್ಷಣ ಸ್ಪಂದಿಸಬೇಕು. ಕಾರವಾರ ನಗರದಲ್ಲಿ ತಾಂತ್ರಿಕ ದುರಸ್ತಿ ಇದ್ದರೆ ಮಾತ್ರ ಬುಧವಾರದ ದಿನ ವಿದ್ಯುತ್ ಕಡಿತ ಮಾಡಬೇಕು. ಜಲಾಶಯಗಳಲ್ಲಿ ನೀರಿನ ಮಟ್ಟದ ಕುರಿತು ನಿರಂತರ ನಿಗಾ ವಹಿಸಬೇಕು. ಹೆಚ್ಚುವರಿ ನೀರು ಬಿಡುಗಡೆ ಮಾಡುವ ಮೊದಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಹೆಚ್ಚುವರಿ ನೀರು ಬಿಡುವುದರಿಂದ ನದಿಪಾತ್ರದಲ್ಲಿ ಉಂಟಾಗಬಹುದಾದ ಹಾನಿಯ ಕುರಿತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಸ್ವಚ್ಛತಾ ಕಾರ್ಯ ಬಾಕಿ ಉಳಿದಿದ್ದರೆ ತಕ್ಷಣ ಪೂರ್ಣಗೊಳಿಸಬೇಕು. ಅಧಿಕಾರಿಗಳಿಗೆ ಈಗಾಗಲೇ ಒದಗಿಸಲಾಗಿರುವ ವಯರ್‌ಲೆಸ್ ಸೆಟ್‌ಗಳ ಕಾರ್ಯಕ್ಷಮತೆ ಪರಿಶೀಲಿಸಿ, ಸುಸ್ಥಿತಿಯಲಿ್ಲ ರುವುದನ್ನು ಖಾತ್ರಿಪಡಿಸಬೇಕು ಎಂದು ತಿಳಿಸಿದರು.

ಜಮೀನು ಒದಗಿಸಲು ಆದ್ಯತೆ:  ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಸೇರಿದಂತೆ ವಿದ್ಯಾರ್ಥಿ ವಸತಿ ನಿಲಯ ಕಟ್ಟಡಗಳನ್ನು ನಿರ್ಮಿಸಲು ಆದ್ಯತೆಯ ಮೇರೆಗೆ ಜಮೀನು ಗುರುತಿಸಿ ಒದಗಿಸಬೇಕು. ಸರಕಾರಿ ಜಮೀನು ಲಭ್ಯವಿಲ್ಲದಿದ್ದರೆ ಖಾಸಗಿ ವ್ಯಕ್ತಿಗಳಿಂದ ಜಮೀನು ಖರೀದಿಸಿ ಕಟ್ಟಡ ನಿರ್ಮಿಸಲು ಅವಕಾಶವಿದೆ ಎಂದು ಅವರು ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದರು.

ಬಾಕಿ ಉಳಿದಿರುವ ಪೋಡಿ ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸಬೇಕು. ಪೆನ್ಶನ್ ಅದಾಲತ್‌ಗಳನ್ನು ಕಾಟಾಚಾರಕ್ಕೆ ಮಾಡದೆ, ಎಲ್ಲಾ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ಪರಿಶಿಷ್ಟ ಜಾತಿ ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಸ್ಮಶಾನ ಅಭಿವೃದ್ಧಿಗೆ ಒಂದು ಕೋಟಿ ರೂ. ಜಿಲ್ಲೆಗೆ ಬಿಡುಗಡೆಯಾಗಿದೆ. ಅಂತಹ ಕಡೆಗಳಲ್ಲಿ ಸ್ಮಶಾನ ಅಭಿವೃದ್ಧಿಗೆ ಅವಕಾಶವಿದ್ದು, ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X