Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಶಸ್ತ್ರ ಕಳ್ಳನನ್ನು ಕ್ಯಾರೇಮಾಡದೆ...

ಸಶಸ್ತ್ರ ಕಳ್ಳನನ್ನು ಕ್ಯಾರೇಮಾಡದೆ ಗ್ರಾಹಕರಿಗೆ ಕಬಾಬ್ ಮಾರಿದ ಸೈದ್ ಅಹ್ಮದ್

ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ13 July 2016 1:29 PM IST
share
ಸಶಸ್ತ್ರ ಕಳ್ಳನನ್ನು ಕ್ಯಾರೇಮಾಡದೆ ಗ್ರಾಹಕರಿಗೆ ಕಬಾಬ್ ಮಾರಿದ ಸೈದ್ ಅಹ್ಮದ್

ವೆಲ್ಲಿಂಗ್ಟನ್, ಜು.13: ಕ್ರೈಸ್ಟ್ ಚರ್ಚ್ ನಗರದಲ್ಲಿರುವ ಈಜಿಪ್ಟಿಯನ್ ಕಬಾಬ್ ಹೌಸ್ ಮೇ 28ರಂದು ಸಂಜೆ ಆಶ್ಚರ್ಯಕಾರಿ ಘಟನೆಯೊಂದಕ್ಕೆ ಸಾಕ್ಷಿಯಾಗಿತ್ತೆನ್ನುವುದು ವೀಡಿಯೊ ಒಂದರ ಮೂಲಕ ತಿಳಿದು ಬಂದಿದೆ. ಈ ಘಟನೆ ಜನರನ್ನು ಅದೆಷ್ಟು ಚಕಿತಗೊಳಿಸಿತೆಂದರೆ ಅದರ ವೀಡಿಯೊವನ್ನು ಈಗಾಗಲೇ 1. 4 ಲಕ್ಷಕ್ಕಿಂತಲೂ ಹೆಚ್ಚಿನ ಜನ ವೀಕ್ಷಿಸಿದ್ದಾರೆ. ಅಷ್ಟಕ್ಕೂ ಅಲ್ಲೇನು ನಡೆಯಿತು ಗೊತ್ತೇ ?

ಕಬಾಬ್ ಹೌಸ್ ಮಾಲಕ ಸೈದ್ ಅಹ್ಮದ್ ತನ್ನ ಗ್ರಾಹಕರಿಗೆ ಕಬಾಬ್ ಪೂರೈಸುತ್ತಿರುವಂತೆಯೇ ಮುಸುಕುಧಾರಿ ವ್ಯಕ್ತಿಯೊಬ್ಬ ಒಳಕ್ಕೆ ಆಗಮಿಸಿ ಒಂದು ಕೈಯಲ್ಲಿ ಸ್ಪೋರ್ಟ್ಸ್ ಬ್ಯಾಗ್ ಹಿಡಿದು ಹಾಗೂ ಇನ್ನೊಂದು ಕೈಯ್ಯಲ್ಲಿ ಪಿಸ್ತೂಲು ಹಿಡಿದು ಅಹ್ಮದ್‌ರತ್ತ ಗುರಿಯಿಟ್ಟಿದ್ದ. ಆದರೆ ಅಹ್ಮದ್ ಅವರ ಪ್ರಸಂಗಾವಧಾನತೆ ಅದೆಷ್ಟಿತ್ತೆಂದರೆ, ಅವರು ಭಯಗೊಂಡಿದ್ದರೂ ಅದನ್ನು ತೋರಿಸಿಕೊಳ್ಳದೆ ಆ ಆಗಂತುಕನನ್ನು ನಿರ್ಲಕ್ಷಿಸಿ ತನ್ನ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಗ್ರಾಹಕನೊಬ್ಬನಿಗೆ ಆಹಾರವನ್ನು ಪ್ಯಾಕ್ ಮಾಡಿ ಕೂಡ ನೀಡಿದ್ದರು. ಆ ಬಂದೂಕುಧಾರಿ ಅಲ್ಲಿಯೇ ಸ್ವಲ್ಪ ಹೊತ್ತು ನಿಂತು ಕೊನೆಗೆ ತನ್ನ ಬ್ಯಾಗ್ ಹಾಗೂ ಬಂದೂಕಿನೊಂದಿಗೆ ಅಂಗಡಿಯಿಂದ ಹೊರ ನಡೆಯುತ್ತಾನೆ.

ಈ ವೀಡಿಯೊ ವೈರಲ್ ಆದ ನಂತರವೂ ಅಂಗಡಿಯ ಮಾಲಕ ಸೈದ್ ‘‘ನಾನೇನು ಹೀರೋ ಅಲ್ಲ,’’ ಎಂದು ಹೇಳಿದ್ದಾರೆ. ‘‘ಕಳ್ಳ ಹಣಕ್ಕೆ ಬೇಡಿಕೆಯಿಟ್ಟಿದ್ದರೂ ನಾನು ಮೊದಲು ನನ್ನ ಗ್ರಾಹಕರ ಸೇವೆ ಮಾಡಲು ನಿರ್ಧರಿಸಿರುವುದನ್ನು ನೋಡಿ ಆತನಿಗೆ ಆಶ್ಚರ್ಯವಾಗಿತ್ತು. ನನಗೆ ಕೂಡ ಭಯವಾಗಿತ್ತಾದರೂ, ಆತ ಕಳ್ಳತನಕ್ಕೆ ಬಂದಿದ್ದು, ನನ್ನನ್ನು ಕೊಲ್ಲುವುದಿಲ್ಲವೆಂದು ನಾನು ನನ್ನನ್ನು ಸಮಾಧಾನ ಪಡಿಸಲು ಯತ್ನಿಸಿದ್ದೆ’’ ಎಂದು ಅವರು ವಿವರಿಸುತ್ತಾರೆ.

ಈಜಿಪ್ಟ್ ಮೂಲದ 55 ವರ್ಷದ ಅಹ್ಮದ್ 15 ವರ್ಷಗಳ ಹಿಂದೆ ನ್ಯೂಜಿಲೆಂಡ್‌ಗೆ ವಲಸೆ ಬಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X