Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ತಂಬಾಕು ಸೇವನೆ ನಿಯಂತ್ರಣದಲ್ಲಿ ಇಲಾಖೆಗಳ...

‘ತಂಬಾಕು ಸೇವನೆ ನಿಯಂತ್ರಣದಲ್ಲಿ ಇಲಾಖೆಗಳ ಪಾತ್ರ ಮುಖ್ಯ’

ತಂಬಾಕು ನಿಯಂತ್ರಣ ಕಾನೂನು ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ13 July 2016 10:16 PM IST
share
‘ತಂಬಾಕು ಸೇವನೆ ನಿಯಂತ್ರಣದಲ್ಲಿ ಇಲಾಖೆಗಳ ಪಾತ್ರ ಮುಖ್ಯ’

ದಾವಣಗೆರೆ,ಜು.13: ಯುವಜನತೆ ಹೆಚ್ಚಾಗಿ ತುತ್ತಾಗುತ್ತಿರುವ ತಂಬಾಕು ಸೇವನೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ನಗರ ಪಾಲಿಕೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಮುಖ್ಯ ಪಾತ್ರ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇಬ್ರಾಹೀಂ ಮೈಗೂರ್ ಕರೆ ನೀಡಿದ್ದಾರೆ.

 ಜಿಲ್ಲಾಡಳಿತ, ಜಿಪಂ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಪರಿಶೀಲನಾ ಸಭೆೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಂಬಾಕು ನಿಯಂತ್ರಣ ಕಾನೂನುಗಳ ಪರಿಣಾಮಕಾರಿ ಜಾರಿ ಕುರಿತ ಕಾರ್ಯಾಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಜಾಗೃತಿ ಮೂಡಿಸಿದಲ್ಲಿ ಅವರು ತಮ್ಮ ಮನೆ-ಮಂದಿಗೆಲ್ಲಾ ಈ ಬಗ್ಗೆ ತಿಳುವಳಿಕೆ ನೀಡುತ್ತಾರೆ. ಆದ್ದರಿಂದ ಶಾಲಾ ಕಾಲೇಜುಗಳಲ್ಲಿ ಈ ಕುರಿತು ಜಾಗೃತಿ ಕಾರ್ಯಕ್ರಮಗಳು ಆಗಬೇಕು. ಯಾವುದೇ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಮುಖ್ಯವಾದ ಕಾಯ್ದೆಗಳನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಅನುಷ್ಠಾನಗೊಳಿಸಿದಲ್ಲಿ ತಮ್ಮ ಕರ್ತವ್ಯಕ್ಕೆ ನ್ಯಾಯ ಒದಗಿಸಿದಂತೆ. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ಕಾಯ್ದೆ-2003 ನ್ನು ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟವಾಗಿ ತಿಳಿದು ಅನುಷ್ಠಾನಗೊಳಿಸಬೇಕು ಎಂದರು.

ತಾಲೂಕು ಮಟ್ಟದಲ್ಲಿ ತಂಬಾಕು ಅಧಿನಿಯಮದಡಿ ಏನೇನು ಕ್ರಮ ಜರಗಿಸಲಾಗುತ್ತಿದೆ ಎಂದು ವಿಚಾರಿಸಿದ ಅವರು, ಮುಖ್ಯವಾಗಿ ತಾಲೂಕು, ಕ್ಷೇತ್ರ ಮಟ್ಟದ ಅಧಿಕಾರಿಗಳು ಈ ಕಾಯ್ದೆ ಬಗ್ಗೆ ಅರಿತು ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಸ್ತಂಬನ ಸೇರಿದಂತೆ ಹಲವಾರು ಮಾರಣಾಂತಿಕ ಕಾಯಿಲೆಗಳುಂಟಾಗಿ ಸಾವು ಸಂಭವಿಸುತ್ತದೆ. ಈ ಕುರಿತು ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ನಿಷೇಧ ಫಲಕಗಳನ್ನು ಹಾಕುತ್ತಿದ್ದರೂ ಜನರಿಗೆ ಭಯವಿಲ್ಲ. ಮುಂದಿನ ದಿನಗಳಲ್ಲಿ ಇದು ಸಂಪೂರ್ಣ ನಿಷೇಧಗೊಳ್ಳಬೇಕೆಂಬ ಆಶಾಭಾವ ವ್ಯಕ್ತಪಡಿಸಿದರು.

ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ. ರಾಘವನ್ ಮಾತನಾಡಿದರು.



ಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಚಾಲಕ ದುರ್ಗಪ್ಪ ಎಸ್ ಮಾಚನೂರು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್ ಡಿ ವಿಶ್ವನಾಥ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸರೋಜಾ ಬಾಯಿ, ಡಿಡಿಪಿಐ ಎಚ್ ಎಂ ಪ್ರೇಮಾ, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಅಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು, ಆರೋಗ್ಯ ಶಿಕ್ಷಣ ಅಧಿಕಾರಿಗಳು, ಸಮಾಜ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆರೋಗ್ಯ ಮೇಲ್ವಿಚಾರಕರಾದ ಆರ್ ವಿ ಕುಪ್ಪದ, ಸುರೇಶ್‌ಬಾಬು, ಓಂಕಾರಪ್ಪ, ಆಂಜನೇಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X