Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನತೆಯ ಸೇವೆಗೆ ಸಿದ್ಧ: ಶ್ರೀನಿವಾಸಪುರ...

ಜನತೆಯ ಸೇವೆಗೆ ಸಿದ್ಧ: ಶ್ರೀನಿವಾಸಪುರ ಪುರಸಭಾಧ್ಯಕ್ಷ ಇಫ್ತಿಕಾರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ14 July 2016 10:02 PM IST
share
ಜನತೆಯ ಸೇವೆಗೆ ಸಿದ್ಧ: ಶ್ರೀನಿವಾಸಪುರ ಪುರಸಭಾಧ್ಯಕ್ಷ ಇಫ್ತಿಕಾರ್ ಅಹ್ಮದ್

ಶ್ರೀನಿವಾಸಪುರ, ಜು.14: ಪಟ್ಟಣದ ಜನತೆಯ ಸೇವೆಗೆ ಸದಾ ಸಿದ್ಧನಾಗಿರುತ್ತೇನೆ. ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ಪುರಸಭಾ ಕಚೇರಿಗೆ ಬಂದು ನನಗೆ ಮೌಖಿಕವಾಗಿ ತಿಳಿಸಿ, ತಕ್ಷಣವೇ ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆಂದು ಪುರಸಭಾ ಅಧ್ಯಕ್ಷ ಇಪ್ತಿಕಾರ್ ಅಹ್ಮದ್ ತಜಮುಲ್ ಭರವಸೆ ನೀಡಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸಪುರ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಇತ್ತೀಚೆಗೆ ಕೆಲವು ಪಂಪು ಮೋಟಾರ್ ರಿಪೇರಿಯಾಗಿರುವ ಕಾರಣ ತಕ್ಷಣವೇ ಆಯಾ ವಾರ್ಡ್‌ಗಳಿಗೆ ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಹಾಳಾಗಿರುವ ಪಂಪನ್ನು ಬದಲಾಯಿಸಿ ಶೀಘ್ರವಾಗಿ ಹೊಸ ಪಂಪುಗಳನ್ನು ಅಳವಡಿಸುತ್ತೇವೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಪಟ್ಟಣದಲ್ಲಿ ಯಾವುದೇ ರೀತಿಯ ಕುಡಿಯು ನೀರಿನ ಅಭಾವ ಉಂಟಾಗುವುದಿಲ್ಲ. ಪಟ್ಟಣದ 23 ವಾರ್ಡ್‌ಗಳಲ್ಲಿ ಹಲವು ಕಡೆ ಬೀದಿ ದೀಪಗಳು ರಿಪೇರಿಯಾಗಿದ್ದು, ಶೀಘ್ರದಲ್ಲಿಯೇ ಎಲ್ಲಾ ದೀಪಗಳನ್ನು ಹೊಸದಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.

ಚರಂಡಿಗಳು ಸೇರಿದಂತೆ ಎಲ್ಲಾ ವಾರ್ಡ್‌ಗಳಲ್ಲಿಯೂ ಬ್ಲೀಚಿಂಗ್ ಪೌಡರ್ ಸಿಂಪಡಿಸಲಾಗುತ್ತಿದೆ. ಬ್ಲೀಚಿಂಗ್ ಪೌಡರ್ ಮತ್ತು ಪೆನಾಯಿಲ್ ಯಾವುದೇ ವಾರ್ಡ್‌ಗಳಲ್ಲಿ ಸಿಂಪಡಿಸದೇ ಇದ್ದರೆ ತಕ್ಷಣವೇ ನನ್ನ ಗಮನಕ್ಕೆ ತಂದರೆ ತ್ವರಿತಗತಿಯಲ್ಲಿ ಸಿಂಪಡಣೆ ಮಾಡಿಸಿ ಜನರಿಗೆ ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳುತ್ತೇನೆ. ಪಟ್ಟಣದ ಎಲ್ಲಾ ವಾರ್ಡ್‌ನ ಜನರು ಸ್ವಚ್ಛತೆಯನ್ನು ತಮ್ಮ ವ್ಯಾಪ್ತಿಯಲ್ಲಿ ಕಾಪಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ. ತಮ್ಮ ವ್ಯಾಪ್ತಿಗೆ ಮೀರಿದ ಕಸ ಸಂಗ್ರಹಣೆ ಕಂಡುಬಂದಲ್ಲಿ ನನ್ನ ಗಮಕ್ಕೆ ತಂದರೆ ಶೀಘ್ರವಾಗಿ ತೆರವುಗೊಳಿಸಲು ನಮ್ಮ ಪುರಸಭಾ ಸಿಬ್ಬಂದಿಗೆ ತಿಳಿಸಿ ಜನರ ಆರೋಗ್ಯವನ್ನು ಕಾಪಾಡಲು ನಾನು ಸದಾ ಸಿದ್ಧನಿರುತ್ತೇನೆ ಎಂದರು.

ಸಚಿವರು ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿದ್ದು, ಅಭಿವೃದ್ಧಿಯ ಕಾಮಗಾರಿಗಳು ನಡೆಯುತ್ತಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಿ ಸಚಿವರೊಂದಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X