ಉಡುಪಿ, ಜು.14: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ಜು.16ರಂದು ಸಂಜೆ 4ಕ್ಕೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.