Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಸ್ವರ್ಣ...

ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಸ್ವರ್ಣ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ14 July 2016 11:52 PM IST
share

ಉಡುಪಿ, ಜು.14: 49ವರ್ಷಗಳ ಹಿಂದೆ ಸ್ಥಾಪನೆಗೊಂಡ ದಿವಂಗತ ಅ.ವಂ.ಮೊನ್ಸಿಂಜೊರ್ ಡೇನಿಸ್ ಜೆರೊಮ್ ಡಿ’ಸೋಜರ ಕನಸಿನ ಕೂಸಾದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಉನ್ನತ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತ ಶೈಕ್ಷಣಿಕ ಹಾಗೂ ಕ್ರೀಡಾರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿ ಅಭಿವೃದ್ಧಿಯತ್ತ ಸಾಗುತ್ತಿದೆ. ಪಿಯುನಲ್ಲಿ ಕನಿಷ್ಠ ಅಂಕ ಪಡೆದ ಬಡವಿದ್ಯಾರ್ಥಿಗಳಿಗೆ ಅವಕಾಶ ನೀಡುವುದರ ಮೂಲಕ, ಪ್ರತಿಯೋರ್ವ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ವೈಯಕ್ತಿಕ ನಿಗಾಯಿರಿಸಿ, ಸ್ವಾವಲಂಬಿ-ಸಾಮಾಜಿಕ ಹೊಣೆ ಗಾರಿಕೆಯುಳ್ಳ ವ್ಯಕ್ತಿಯನ್ನಾಗಿ ರೂಪಿಸು ವುದು ಈ ವಿದ್ಯಾಸಂಸ್ಥೆಯ ಗುರಿಯಾಗಿದೆ.ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸಿದ್ಧಿ ಪಡೆದ ಹಾಗೂ ನ್ಯಾಕ್ ‘ಬಿ’ ಗ್ರೇಡ್ ಪಡೆದ ಮಿಲಾಗ್ರಿಸ್ ಕಾಲೇಜು ಹಲವು ವರ್ಷ ಗಳಿಂದ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಬಿಎ ಹಾಗೂ ಸ್ನಾತಕೋತ್ತರ ಪದವಿ ಎಂಎಸ್‌ಡಬ್ಲ್ಯೂ ಮತ್ತು ಎಂಕಾಂ ಪದವಿಗಳಿಗೆ ಶಿಕ್ಷಣ ನೀಡುತ್ತಿದ್ದು, ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಹಲವು ರ್ಯಾಂಕು ಗಳನ್ನು ಪಡೆದು, ಶಿಸ್ತು ಮತ್ತು ವಿದ್ಯಾರ್ಜನೆಗೆ ಅನುಕೂಲಕರ ವಾತಾವರಣ ನಿರ್ಮಿಸಿ ಪ್ರಸಿದ್ಧಿ ಪಡೆದಿದ್ರೆೀಡೆಯಲ್ಲಿ 2014-15 ಮತ್ತು 2015-16ರಲ್ಲಿ 11 ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟ ಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. 2015-16ರಲ್ಲಿ 3 ಎನ್‌ಸಿಸಿ ವಿದ್ಯಾರ್ಥಿಗಳು ಹೊಸದಿಲ್ಲಿಯಲ್ಲಿ ಗಣರಾಜ್ಯೋತ್ಸವ ದಿನದ ಪೆರೇಡ್‌ನಲ್ಲಿ ಭಾಗವಹಿಸಿದ್ದಾರೆ. 4 ರಾಷ್ಟ್ರ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.


ಮಿಲಾಗ್ರಿಸ್ ಪ.ಪೂ. ಕಾಲೇಜಿನಲ್ಲಿ ಪಿಯುಸಿ ವಿಭಾಗದಲ್ಲಿ ಪಿಸಿಎಂಬಿ, ಪಿಸಿಎಂಎಸ್, ಪಿಸಿಎಂಸಿ, ಎಚ್‌ಇಪಿಎಸ್, ಎಚ್‌ಇಬಿಎ, ಇಎಸ್‌ಬಿಎ ಕೋರ್ಸುಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು, ಎಲ್ಲ ಸೌಲಭ್ಯ ಹೊಂದಿರುವ ಮಿಲಾಗ್ರಿಸ್ ಕೋ-ಆಪರೇಟಿವ್ ಸ್ಟೋರ್ ಹೊಂದಿದೆ.ಲಿಕೆಗೆ ಪೂರಕ ವಾತಾವರಣ, ವಿಶಾಲವಾದ ತರಗತಿ ಕೊಠಡಿಗಳು, ತಂತ್ರಜ್ಞಾನದ ನೆರವು, ಧ್ವನಿ-ದೃಶ್ಯ- ಸಂವಹನ ಉಪಕರಣಗಳು, ಗಣಕ ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ ಮತ್ತು ಉದ್ಯೋಗಾವಕಾಶ ಕಲ್ಪಿಸುವಲ್ಲಿ ವಿದ್ಯಾರ್ಥಿಗಳ ಆಯ್ಕೆಗೆ ಪ್ರಾಶಸ್ತ್ಯ ಕೊಡುವ ಕಂಪೆನಿಗಳ ಸಹಕಾರವಿದೆ. ಪ್ರಸ್ತುತ ಯುಜಿಸಿ ಪ್ರಾಯೋಜಕತ್ವದಲ್ಲಿ ವಿಶಾಲವಾದ ಆಟದ ಮೈದಾನ, ಹೊರಾಂಗಣ, ಒಳಾಂಗಣ, ಲೇಡಿಸ್ ಹಾಸ್ಟೆಲ್‌ನ ವಿಸ್ತರಣಾ ಕಟ್ಟಡ, ಮಿಲಾಗ್ರಿಸ್ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಕಟ್ಟಡದ ಯೋಜನೆಗಳನ್ನು ಹಾಕಿಕೊಂಡು ಮುಂದುವರಿಯುತ್ತಿದೆ. ವಿದ್ಯಾ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಫೂರ್ತಿ ದಾಯಕವಾಗಲಿ ಎಂಬುದು ಹಾರೈಕೆ.ಂದು ಉಪ್ಪಿನಂಗಡಿ ರೋಟರಿ ಪದಗ್ರಹಣ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X