Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸಿಬಿಯಲ್ಲಿ 21 ಪ್ರಕರಣ ದಾಖಲು: ಐಜಿಪಿ...

ಎಸಿಬಿಯಲ್ಲಿ 21 ಪ್ರಕರಣ ದಾಖಲು: ಐಜಿಪಿ ಡಾ.ಸಲೀಂ

ವಾರ್ತಾಭಾರತಿವಾರ್ತಾಭಾರತಿ14 July 2016 11:54 PM IST
share

ಉಡುಪಿ, ಜು.14: ರಾಜ್ಯದಲ್ಲಿ ನಾಲ್ಕು ತಿಂಗಳ ಹಿಂದೆ ರಚನೆಗೊಂಡ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಲ್ಲಿ ಈವರೆಗೆ 21 ಪ್ರಕರಣಗಳು ಹಾಗೂ 600 ದೂರುಗಳು ದಾಖಲಾಗಿವೆ ಎಂದು ಎಸಿಬಿ ಪೊಲೀಸ್ ಮಹಾನಿರೀಕ್ಷಕ ಡಾ.ಎಂ.ಎ.ಸಲೀಂ ತಿಳಿಸಿದ್ದಾರೆ. ಉಡುಪಿಯ ಕಾಡಬೆಟ್ಟಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಉಡುಪಿ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಟ್ರ್ಯಾಪ್ ಮತ್ತು 17 ಮಂದಿಯ ಬಂಧನವಾಗಿದ್ದು, ತನಿಖೆ ನಡೆಯುತ್ತಿದೆ. ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಸರಕಾರದ ಅನುಮತಿಗೆ ಕಾಯಲಾಗುತ್ತಿದೆ ಎಂದರು. ಮಂಗಳೂರಿನಲ್ಲಿ ಎರಡು ಟ್ರ್ಯಾಪ್, ಚಿಕ್ಕಮಗಳೂರಿ ನಲ್ಲಿ ಒಂದು ಟ್ರ್ಯಾಪ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ 30 ಜಿಲ್ಲಾ ಕೇಂದ್ರಗಳಲ್ಲಿಯೂ ಎಸಿಬಿ ಕಚೇರಿ ಇದೆ. ಉಡುಪಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಾಡಿಗೆ ಕಟ್ಟಡದಲ್ಲಿ ಕಚೇರಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಎಸಿಬಿಗೆ ಮಂಜೂರಾದ 10 ಎಸ್ಪಿ ಹುದ್ದೆಗಳಲ್ಲಿ ಇಬ್ಬರು ಮಹಿಳಾ ಎಸ್ಪಿ ಸೇರಿದಂತೆ ಒಟ್ಟು 7 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದೇ ರೀತಿ 35 ಡಿವೈಎಸ್ಪಿ ಹುದ್ದೆಗಳಲ್ಲಿ 19, 75 ನಿರೀಕ್ಷಕರಲ್ಲಿ 46, 322 ಮಂದಿ ಪೊಲೀಸರಲ್ಲಿ 161 ಸಹಾಯಕ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 10 ಮಂದಿ ಮುಖ್ಯ ಕಾನೂನು ಅಧಿಕಾರಿಗಳು, ರಿಜಿಸ್ಟ್ರಾರ್, 3 ಕಾರ್ಯಪಾಲಕ ಅಭಿಯಂತರರು, ಇಬ್ಬರು ತಹಶೀಲ್ದಾರ್‌ಗಳು, ಕಾನೂನು ಮತ್ತು ತಾಂತ್ರಿಕ ಘಟಕ, ಲೆಕ್ಕಪರಿಶೋಧಕರನ್ನು ಎಸಿಬಿ ಹೊಂದಿದೆ ಎಂದು ಅವರು ತಿಳಿಸಿದರು.

ಎಸಿಬಿ ಕಾರ್ಯವೈಖರಿ ನ್ಯಾಯಾಂಗ ಪರಿಶೀಲನೆ ಗೊಳಗಾಗುವ ಹಿನ್ನೆಲೆಯಲ್ಲಿ ಅತಿಮುಖ್ಯವಾದ ಸಾಕ್ಷ್ಯದ ಆಧಾರದಲ್ಲಿ ಪ್ರಕರಣ ದಾಖಲಾಗುತ್ತಿದೆ. ಸುಪ್ರೀಂತೀರ್ಪು ಪ್ರಕಾರ ಸರಕಾರಿ ನೌಕರರು/ಅಧಿಕಾರಿಗಳು ಹಾಗೂ ಗಂಡ ಹೆಂಡತಿಯ ಪ್ರಕರಣಗಳಲ್ಲಿ ಪ್ರಾಥಮಿಕ ವಿಚಾರಣೆ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಎಸಿಬಿ ಮಂಗಳೂರು ಎಸ್ಪಿ ಎಸ್.ಎಲ್.ಚೆನ್ನಬಸವಣ್ಣ, ಉಡುಪಿ ನಿರೀಕ್ಷಕ ರಂಗನಾಥ್ ಉಪಸ್ಥಿತರಿದ್ದರು.

‘ಸಿಎಂ ವಿರುದ್ಧದ ದೂರಿನ ವಿಚಾರಣೆ’
ಎಸಿಬಿಯಲ್ಲಿ ಮುಖ್ಯಮಂತ್ರಿ, ಸಚಿವರು, ಅಧಿ ಕಾರಿಗಳ ವಿರುದ್ಧ ದಾಖಲಾದ ದೂರುಗಳು ವಿಚಾರಣೆ ಹಂತದಲ್ಲಿವೆ. ಈ ವಿಚಾರದಲ್ಲಿ ಇಲಾಖೆ ಗೌಪ್ಯತೆ ಕಾಪಾಡುವುದು ಅತೀ ಮುಖ್ಯವಾಗಿದೆ ಎಂದು ಡಿಜಿಪಿ ಡಾ.ಎಂ.ಎ. ಸಲೀಂ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X