Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಶ್ವದ ಅತ್ಯಂತ ಹಿಂಸಾತ್ಮಕ ಸೇನಾ...

ವಿಶ್ವದ ಅತ್ಯಂತ ಹಿಂಸಾತ್ಮಕ ಸೇನಾ ಕ್ರಾಂತಿಗಳು

ನಿಮಗಿದು ತಿಳಿದಿರಲಿ

ವಾರ್ತಾಭಾರತಿವಾರ್ತಾಭಾರತಿ17 July 2016 5:18 PM IST
share
ವಿಶ್ವದ ಅತ್ಯಂತ ಹಿಂಸಾತ್ಮಕ ಸೇನಾ ಕ್ರಾಂತಿಗಳು

ಕನಿಷ್ಠ 190 ಮಂದಿ ಪ್ರಾಣಕಳೆದುಕೊಂಡು ಸುಮಾರು 1000ಕ್ಕೂ ಅಧಿಕ ಮಂದಿ ಗಾಯಾಳುಗಳಾಗಿರುವ ಇಸ್ತಾಂಬುಲ್‌ನ ಅಂಕಾರಾದ ಟರ್ಕಿ ಸೇನಾ ಕ್ರಾಂತಿಯನ್ನು ತಡೆಯಲಾಗಿದೆ. ಟರ್ಕಿಯಲ್ಲಿ ಈ ಹಿಂದೆಯೂ ಹಿಂಸಾತ್ಮಕ ಸೇನಾ ಕ್ರಾಂತಿಗಳು ನಡೆದ ಇತಿಹಾಸವಿದೆ. 2016ರ ಜುಲೈ 15-16ರಂದು ನಡೆದ ಸೇನಾಕ್ರಾಂತಿ ಕಳೆದ 56 ವರ್ಷಗಳ ಇತಿಹಾಸದ ಐದನೆಯದಾಗಿದೆ. ಕಳೆದ 60 ವರ್ಷಗಳಲ್ಲಿ ಜಗತ್ತು ಹಲವು ಸೇನಾ ಕ್ರಾಂತಿಗಳನ್ನು ನೋಡಿದೆ. ಇಲ್ಲಿ ಅಂತಹ ಐದು ಉದಾಹರಣೆಗಳಿವೆ.

ಅರ್ಜೆಂಟಿನಾ, 1955

ಅರ್ಜೆಂಟಿನಾ ಸೇನೆ ವಿಪಕ್ಷಗಳ ಜೊತೆಗೆ ಪಿತೂರಿ ನಡೆಸಿ 1955ರಲ್ಲಿ ಅಧ್ಯಕ್ಷ ಜುವಾನ್ ಪೆರಾನ್ ಸರ್ಕಾರದ ವಿರುದ್ಧ ಬಂಡಾಯವೆದ್ದಿತ್ತು. ಸೇನೆ ಮತ್ತು ನಾಗರಿಕ ಬಂಡಾಯದ ಸಂದರ್ಭ ನೌಕಾ ಮತ್ತು ವಾಯು ಸೇನಾಪಡೆ ಪ್ಲಾಜಾ ಡಿ ಮಾಯೋ ಮೇಲೆ ಬಾಂಬ್ ಹಾಕಿ ಸಾವಿರಾರು ನಾಗರಿಕರನ್ನು ಕೊಲೆ ಮಾಡಿತ್ತು. ಉಗ್ರವಾದಿ ಪೆರೋನಿಸ್ಟ್ ಸಮೂಹ ಹಲವಾರು ಚರ್ಚ್‌ಗಳ ಮೇಲೆ ದಾಳಿ ಮಾಡಿ ಸುಟ್ಟು ಹಾಕಿತ್ತು.

ಚಿಲಿ, 1973

ಚಿಲಿಯಲ್ಲಿ ರಾಜಕೀಯ ಬಿಕ್ಕಟ್ಟು ಮತ್ತು ಸಾಮಾಜಿಕ ಅಶಾಂತಿಯ ಹಿನ್ನೆಲೆಯಲ್ಲಿ ಸೇನಾಪಡೆಗಳು ಅಧ್ಯಕ್ಷ ಸಲ್ವಡಾರ್ ಅಲೆಂಡೆ ಸರ್ಕಾರವನ್ನು ಕಿತ್ತು ಹಾಕಿತು. ಕ್ರಾಂತಿಗೆ ಅಲೆಂಡೆ ಜೀವ ಕಳೆದುಕೊಂಡರು. ಸೇನೆ ಅಧಿಕಾರ ವಹಿಸಿಕೊಂಡು ಕಮ್ಯುನಿಸ್ಟ್ ವಿರೋಧಿ ಸೇನಾ ಸರ್ವಾಧಿಕಾರಿ ಸರ್ಕಾರವನ್ನು 17 ವರ್ಷಗಳ ಕಾಲ ನಡೆಸಿತು. ಆಗ ಹಲವಾರು ಎಡಪಂಥೀಯರು ಕಣ್ಮರೆಯಾಗಿದ್ದರು.

ಬೊಲಿವಿಯ, 1979

ಬೊಲಿವಿಯದಲ್ಲಿ ಆಲ್ ಸೈಂಟ್ಸ್ ಡೇ ಸಂಭ್ರಮಾಚರಣ ಸಂದರ್ಭ ಸೇನಾಪಡೆ ಸರ್ಕಾರವನ್ನು ಕಿತ್ತೊಗೆಯಲು ಹಿಂಸಾಚಾರ ನಡೆಸಿದಾಗ ನೂರಾರು ಮಂದಿ ಪ್ರಾಣ ಕಳೆದುಕೊಂಡು 300ಕ್ಕೂ ಅಧಿಕ ಮಂದಿ ಗಾಯಗೊಂಡರು. ಇದನ್ನು ಆಲ್ ಸೈಂಟ್ಸ್ ಡೇ ಹತ್ಯಾಕಾಂಡ ಎಂದೇ ಕರೆಯಲಾಗುತ್ತಿದೆ.

ಟರ್ಕಿ, 1980

ಟರ್ಕಿ 1980ರಲ್ಲಿ ಹಿಂಸಾತ್ಮಕ ಕ್ರಾಂತಿಯನ್ನು ನೋಡಿದೆ. ಎಡ ಮತ್ತು ಬಲಪಂಥೀಯ ಸಮೂಹಗಳು ರಸ್ತೆಗಳಲ್ಲಿ ಹಿಂಸಾತ್ಮಕ ಸಂಘರ್ಷಕ್ಕೆ ಇಳಿದಿದ್ದವು. ಸೇನೆ ಮಧ್ಯಪ್ರವೇಶಿಸಿ ಸರ್ಕಾರವನ್ನು ಕಿತ್ತೊಗೆಯಿತು. ಮುಂದಿನ ಮೂರು ವರ್ಷಗಳ ಕಾಲ ಟರ್ಕಿ ಸೇನಾಡಳಿತದಲ್ಲಿತ್ತು. ಪ್ರಜಾಪ್ರಭುತ್ವ ಮರಳಿ ಬರುವ ಮೊದಲು ರಾಷ್ಟ್ರೀಯ ಭದ್ರತಾ ಆಯೋಗದ ಮೂಲಕ ಸೇನೆ ಆಡಳಿತ ನಡೆಸಿತು. ಸಾವಿರಾರು ಮಂದಿಯನ್ನು ಹತ್ಯೆಗೈಯಲಾಯಿತು ಮತ್ತು 5 ಲಕ್ಷಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಯಿತು. ಹಲವರು ಜೈಲಿನಲ್ಲೇ ಸಾವನ್ನಪ್ಪಿದರು.

ಮಲಿ, 2012

ಅಧ್ಯಕ್ಷ ಅಮಡೌ ಟೊಮನಿಯ ಕಾರ್ಯವೈಖರಿ ಇಷ್ಟವಾಗದೆ ಸೈನಿಕರು ಬಂಡಾಯವೆದ್ದರು. ಅಧ್ಯಕ್ಷೀಯ ಅರಮನೆ, ಸೇನಾ ಬಾರಾಕ್ ಮತ್ತು ಸರ್ಕಾರಿ ಟೀವಿ ಸಂಸ್ಥೆ ಮೇಲೆ ದಾಳಿ ನಡೆಸಿದರು. 2012ರ ಈ ಬಂಡಾಯದಲ್ಲಿ 15,000 ಸೈನಿಕರು ಪ್ರಾಣತೆತ್ತರು. 1 ಲಕ್ಷಕ್ಕೂ ಅಧಿಕ ನಾಗರಿಕರು ಸ್ಥಳಾಂತರಗೊಂಡರು.

ಕೃಪೆ:www.catchnews.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X