Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ಕಮಹಾದೇವಿ ವಚನಳು ಭಕ್ತಿರಸವನ್ನು...

ಅಕ್ಕಮಹಾದೇವಿ ವಚನಳು ಭಕ್ತಿರಸವನ್ನು ಉಕ್ಕಿಸುತ್ತದೆ: ಡಾ. ಶಿವಪ್ರಕಾಶ್

ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 July 2016 10:52 PM IST
share
ಅಕ್ಕಮಹಾದೇವಿ ವಚನಳು ಭಕ್ತಿರಸವನ್ನು ಉಕ್ಕಿಸುತ್ತದೆ: ಡಾ. ಶಿವಪ್ರಕಾಶ್

ಸಾಗರ, ಜು.17: ಅಕ್ಕಮಹಾದೇವಿ ವಚನಕಾರರಿಂದಲೇ ಸರ್ವಶ್ರೇಷ್ಠ ವಚನಕಾರ್ತಿ ಎಂಬ ಗೌರವಕ್ಕೆ ಪಾತ್ರವಾಗಿದ್ದಾಳೆ ಎಂದು ನವದೆಹಲಿಯ ಜವಾಹರಲಾಲ್ ವಿವಿಯ ಪ್ರಾಧ್ಯಾಪಕ ಹಾಗೂ ಚಿಂತಕ ಡಾ. ಎಚ್.ಎಸ್.ಶಿವಪ್ರಕಾಶ್ ಹೇಳಿದರು. ತಾಲೂಕಿನ ಹೆಗ್ಗೋಡಿನ ನೀನಾಸಮ್‌ನಲ್ಲಿ ದಿ. ಕೆ.ವಿ.ಸುಬ್ಬಣ್ಣ ಸಂಸ್ಮರಣಾರ್ಥ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ‘ಕಾಶ್ಮೀರ ಶೈವ ದರ್ಶನದಲ್ಲಿ ಅಕ್ಕಮಹಾದೇವಿ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುತ್ತಿದ್ದರು.

ಕಾಶ್ಮೀರ ಶೈವ ದರ್ಶನ ಹಾಗೂ ಅಕ್ಕಮಹಾದೇವಿ ವಚನಗಳ ಅಧ್ಯಯನ ಉತ್ತಮ ಬೆಳವಣಿಗೆ. ಉತ್ಪಲಾಚಾರ್ಯರ ಶಿವಸ್ತ್ರೋತ್ರದಲ್ಲಿ ಅಕ್ಕಮಹಾದೇವಿ ಅವರ ಕಾಶ್ಮೀರ ಶೈವ ದರ್ಶನದ ಚಿಂತನೆ ಕಾಣಿಸಿಕೊಳ್ಳುತ್ತದೆ. ಬಸವ ಕೇಂದ್ರಿತ ಹಾಗೂ ಅಲ್ಲಮ್ಮ ಕೇಂದ್ರೀತ ಸಂಕಥನಗಳು ಸಾಕಷ್ಟು ಬಂದಿದ್ದರೂ, ಈವರೆಗೂ ಅಕ್ಕಮಹಾದೇವಿ ಕೇಂದ್ರಿತ ಕಥನ ಬಂದಿಲ್ಲ ಎಂದು ತಿಳಿಸಿದರು. ಅನೇಕ ವಚನಕಾರರ ವಚನಗಳು ಓದಿದ ತಕ್ಷಣ ಅನುಭವ ಕೊಡುವುದಿಲ್ಲ. ಆದರೆ ಅಕ್ಕಮಹಾದೇವಿ ಅವರು ರಚಿಸಿದ ವಚನಗಳು ಬದುಕಿನ ದರ್ಶನವನ್ನು ಕಟ್ಟಿಕೊಡುತ್ತದೆ. ವಚನವನ್ನು ಸಾಹಿತ್ಯವೇ ಅಲ್ಲ ಎನ್ನುವ ಗುಂಪು ಸಹ ಇದೆ. ಆದರೆ ವಚನಗಳು ಸಾಹಿತ್ಯರೂಪ ತಳೆದು ಮಾರ್ಗದರ್ಶನ ಮಾಡುವ ನಿಟ್ಟಿನಲ್ಲಿ ಲಾಗಾಯ್ತಿನಿಂದ ಯಶಸ್ಸು ಕಂಡಿದೆ. ಹಾಗೆ ನೋಡಿದರೆ ಅಕ್ಕ ಮಹಾದೇವಿ ಸಹ ಕಾವ್ಯಚಿಂತನೆ ನಡೆಸಿದ ದಾಖಲೆಗಳು ನಮಗೆ ಸಿಗುತ್ತದೆ ಎಂದರು.

ಅಕ್ಕಮಹಾದೇವಿ ವಚನಗಳು ಭಕ್ತಿರಸವನ್ನು ಉಕ್ಕಿಸುತ್ತದೆ. ಇದು ವೇದ ವಿರೋಧಿಯೂ ಅಲ್ಲ, ವೇದಪರವೂ ಅಲ್ಲ. ಆದರೆ ವಚನದಲ್ಲಿ ಭಕ್ತಿರಸ ಕಟ್ಟಿಕೊಡುವ ಮೂಲಕ ಜನಜೀವನಕ್ಕೆ ಹತ್ತಿರವಾಗಿದೆ. ಅಕ್ಕಮಹಾದೇವಿಯವರ ವಚನದ ಸಾಹಿತ್ಯ ಗುಣವನ್ನು ಮೊದಲು ಗುರುತಿಸಿದವರು ಸಾಹಿತಿ ತೀ.ನಂ. ಶ್ರೀಕಂಠಯ್ಯ ಎಂಬುದು ಗಮನಾರ್ಹ ಎಂದರು. ನೀನಾಸಂ ಅಧ್ಯಕ್ಷ ಶ್ರೀಧರ್ ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ರಂಗಕರ್ಮಿ ಕೆ.ವಿ.ಅಕ್ಷರ, ವಿಮರ್ಶಕ ಪ್ರೊ. ಟಿ.ಪಿ.ಅಶೋಕ್, ಕಡಿದಾಳ್ ಶಾಮಣ್ಣ, ಸವಿತಾ ನಾಗಭೂಷಣ್ ಮತ್ತಿತರರು ಉಪಸ್ಥಿತರಿದ್ದರು. ನಂತರ ರಂಗಕರ್ಮಿ ಕೆ.ವಿ.ಅಕ್ಷರ ಕನ್ನಡಕ್ಕೆ ರೂಪಾಂತರಿಸಿ, ನಿರ್ದೇಶಿಸಿದ ನೀನಾಸಮ್ ರಂಗ ವಿದ್ಯಾರ್ಥಿಗಳು ಅಭಿನಯಿಸಿದ ‘ಮಾಲತಿ-ಮಾಧವ’ ನಾಟಕ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X