Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳುವಿನಲ್ಲಿ ಎಷ್ಟು ಅಕ್ಷರಗಳಿವೆ?:...

ತುಳುವಿನಲ್ಲಿ ಎಷ್ಟು ಅಕ್ಷರಗಳಿವೆ?: ಸಂವಾದ

ವಾರ್ತಾಭಾರತಿವಾರ್ತಾಭಾರತಿ17 July 2016 11:52 PM IST
share

ಮಂಗಳೂರು, ಜು.17: ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ನಡೆಸಿದ ‘ತುಳುಟು ಏತ್ ಬರೆಪಿಲುಲ್ಲ’ (ತುಳುವಿನಲ್ಲಿ ಎಷ್ಟು ಅಕ್ಷರಗಳಿವೆ) ಎಂಬ ಸಂವಾದ ಕಾರ್ಯಕ್ರಮವು ಮಂಗಳೂರಿನ ಡಾನ್‌ಬಾಸ್ಕೋ ಮಿನಿಹಾಲ್‌ನಲ್ಲಿ ನಡೆಯಿತು.

ತು.ಧ.ಸಂ.ಕೇಂ. ಸಂಚಾಲಕ ಪೇರೂರು ಜಾರು ಮಾತ ನಾಡಿ, ಪ್ರತಿಯೊಂದು ಭಾಷೆಗೂ ಅದರದೇ ಆದ ಸ್ವರ ವಿಜ್ಞಾನ ಫೊನೆಟಿಕ್ ಇರುತ್ತದೆ. ಒಂದು ಭಾಷೆಯನ್ನು ಇನ್ನೊಂದು ಭಾಷೆಯ ಲಿಪಿಯಲ್ಲಿ ಬರೆದಾಗ ಅದನ್ನು ಓದಲು ಕಷ್ಟವಾಗುವುದು ಈ ಕಾರಣದಿಂದಲೇ. ತುಳು ಸ್ವರಗಳನ್ನು ಬಿಡಿಸಿದಾಗ ಅದರಲ್ಲಿ ಮಹಾಪ್ರಾಣ ಅಕ್ಷರಗಳು ಇಲ್ಲದಿರುವುದು ಕಂಡುಬರುತ್ತದೆ. ಅದೇ ವೇಳೆ ಅ, ಆ, ಆ್ಯ ಹಾಗೂ ಎ, ಏ, ಏ್ಯ ಎಂಬ ಮೂರು ಸ್ವರ ಭೇದಗಳಿರುವುದೂ ಇವೆರಡರಲ್ಲಿ ಕಂಡುಬರುತ್ತವೆ. ‘ಕಯ್’ ಎನ್ನುವುದನ್ನು ತುಳುವಿನಲ್ಲಿ ಹೀಗೆ ಬರೆದು ಓದುವುದೇ ಸರಿ ಎಂದರು.

ತುಳು ಲಿಪಿ ಎಂದು ಕರೆದಿರುವ ಲಿಪಿಯಲ್ಲಿ ಬ್ರಾಹ್ಮಣರ ತುಳುವಿನ ಪುಸ್ತಕಗಳು ದೊರೆತಿವೆ. ಅದನ್ನು ತುಳು ಲಿಪಿ ಎನ್ನಲು ಮೇಲಿನ ಅಂಶಗಳು ಪೂರಕವಾಗಿಲ್ಲ. ಆದರೆ ‘ತಿಗಳಾರಿ ಲಿಪಿ’ ಎನ್ನಲು ಅಡ್ಡಿಯಿಲ್ಲ. ತುಳುಮೂಲ ಜನರ ಯಾವುದೇ ಸಾಹಿತ್ಯ ಆ ಲಿಪಿಯಲ್ಲಿ ದೊರೆತಿಲ್ಲ ಎನ್ನುವುದೂ ಗಮನಿಸಬೇಕಾದ ಅಂಶ. ತುಳುವಿನಲ್ಲಿ ‘ಶ,ಷ’ ಅಕ್ಷರಗಳೂ ಕಂಡುಬರುವುದಿಲ್ಲ. ಜೈನರಿಂದಾಗಿ ‘ಹ’ ತುಳುವಿನಲ್ಲಿ ಸೇರಿಕೊಂಡಿವೆ. ಅದೇ ರೀತಿ ‘ವ’ ಅಕ್ಷರ ಕೂಡ ಅನಂತರದ ಸೇರ್ಪಡೆಯೇ ಆಗಿದೆ. ‘ಳ’ ಎಂಬುದು ದ್ರಾವಿಡ ಭಾಷಾ ವಿಶೇಷವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರವೀಣ್ ಶೆಟ್ಟಿ, ನಟೇಶ್ ಉಳ್ಳಾಲ್, ಕೇತನ್ ದೇವಾಡಿಗ, ದಿನೇಶ್ ಮುಲ್ಕಿ, ನವೀನ್‌ಕುಮಾರ್, ಮಹೇಶ್ ಮೊದಲಾದವರು ತಮ್ಮ ವಾದಗಳನ್ನು ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X