ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮಡಿಕೇರಿ ಕೋರ್ಟ್ ಆದೇಶ

ಮಡಿಕೇರಿ, ಜು.18: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆ.ಜೆ. ಜಾರ್ಜ್, ಅಧಿಕಾರಿಗಳಾದ ಎ.ಎಂ. ಪ್ರಸಾದ್, ಪ್ರೊನಬ್ ಮೊಹಾಂತಿ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್ ಮಡಿಕೇರಿ ಟೌನ್ ಪೊಲೀಸರಿಗೆ ಆದೇಶಿಸಿದೆ.
ಗಣಪತಿ ಪುತ್ರ ನೇಹಾಲ್ ಖಾಸಗಿ ದೂರು ದಾಖಲಿಸಿದ್ದರು. ಸೋಮವಾರ ದೂರಿನ ವಿಚಾರಣೆ ನಡೆಸಿದ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
Next Story





