Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕಳಸಾ-ಬಂಡೂರಿ ಹೋರಾಟದ...

ಕಳಸಾ-ಬಂಡೂರಿ ಹೋರಾಟದ ಹಿನ್ನೆಲೆ-ಮುನ್ನೆಲೆ

ಕಾರುಣ್ಯಾಕಾರುಣ್ಯಾ18 July 2016 11:05 PM IST
share
ಕಳಸಾ-ಬಂಡೂರಿ ಹೋರಾಟದ ಹಿನ್ನೆಲೆ-ಮುನ್ನೆಲೆ

ಅನೇಕ ಸಂದರ್ಭಗಳಲ್ಲಿ ನಮ್ಮ ನಡುವೆ ನಡೆಯುವ ಹಲವು ಹೋರಾಟಗಳ ಬಗ್ಗೆ ನಮಗೆ ಸಾಕಷ್ಟು ಅರಿವೇ ಇರುವುದಿಲ್ಲ. ರೈತರಿಗೆ ಸಂಬಂಧಿಸಿದ, ನೀರಿಗೆ ಸಂಬಂಧಿಸಿದ ಹೋರಾಟಗಳ ಸಾಮಾಜಿಕ, ರಾಜಕೀಯ ಆಯಾಮಗಳು ಜನರಿಗೆ ಗೊತ್ತಿರುವುದೇ ಇಲ್ಲ. ಉತ್ತರ ಕರ್ನಾಟಕದ ಜನರ ಹೋರಾಟಗಳು ದಕ್ಷಿಣ ಕರ್ನಾಟಕದವರಿಗೆ ಅರ್ಥವಾಗುವುದಿಲ್ಲ. ‘ಕಳಸಾ ಬಂಡೂರಿ ಹೋರಾಟ’ ಪ್ರತಿದಿನ ಪತ್ರಿಕೆಗಳಲ್ಲಿ ಸುದ್ದಿಯಾಗುತ್ತವೆಯೇ ಹೊರತು, ನಗರ ಪ್ರದೇಶದ ಜನರಿಗೆ ಈ ಹೋರಾಟದ ಆಳ-ಅಗಲ ಈಗಲೂ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಳಸಾ ಬಂಡೂರಿಯ ಜನರ ನೀರಿನ ಹಾಹಾಕಾರ ಮತ್ತು ಅದರ ಹಿಂದಿರುವ ನೀಚ ರಾಜಕಾರಣವನ್ನು ಪರಿಚಯಿಸುವ ಪುಟ್ಟ ಕೃತಿಯನ್ನು ಸಿರಿಮನೆ ನಾಗರಾಜ್ ಸಂಯೋಜಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಳಸಾ ಬಂಡೂರಿ ರೈತರ ಹೋರಾಟಕ್ಕೆ ಸಿನೆಮಾ ನಟರೂ ಕೈ ಜೋಡಿಸಿದ್ದಾರೆ. ಈ ಮೂಲಕ ಹೋರಾಟವನ್ನು ಹೆಚ್ಚು ಜನಪ್ರಿಯಗೊಳಿಸಿದ್ದಾರೆ. ನಗರವೂ ಅವರ ಹೋರಾಟದಲ್ಲಿ ಕೈ ಜೋಡಿಸಿತು. ಈ ಹಿನ್ನೆಲೆಯಲ್ಲಿ ಹೋರಾಟ ಅತ್ಯಂತ ಕುತೂಹಲವನ್ನು ಕೆರಳಿಸಿದೆ. ಇಲ್ಲಿ ಸಮಾನತೆಗಾಗಿ ಜನಾಂದೋಲನವು ಕಳಸಾ ಬಂಡೂರಿ ಹೋರಾಟದ ಕುರಿತಂತೆ ನಡೆಸಿದ ಅಧ್ಯಯನ ಇಲ್ಲಿದೆ. ಮೂವತ್ತೈದು ವರ್ಷಗಳ ಹಿಂದೆ ನಡೆದ ನರಗುಂದ ಚಳವಳಿ ಮತ್ತು ಅದರ ಮುಂದುವರಿದ ಭಾಗವೆಂಬಂತೆ ಕಂಡು ಬರುತ್ತಿರುವ ಕಳಸಾ ಬಂಡೂರಿ ಚಳವಳಿಯನ್ನು ಜೊತೆಗಿಟ್ಟು ನೋಡುವ ಕೆಲಸವನ್ನೂ ಇಲ್ಲಿ ಅಧ್ಯಯನಕಾರರು ಮಾಡಿದ್ದಾರೆ. ಕಳಸಾ ಬಂಡೂರಿ ನಾಲಾ ಯೋಜನೆಯ ಪರಿಚಯ, ಅದರ ನೀಲ ನಕ್ಷೆಗಳು, ಮಹಾದಾಯಿ ತಿರುವು ಯೋಜನೆಯ ವಿವರ, ಉತ್ತರಕರ್ನಾಟಕದ ನೀರಿನ ಅಗತ್ಯ ಇವೆಲ್ಲವನ್ನೂ ವಿವರವಾಗಿ ಈ ಪುಟ್ಟ ಅಧ್ಯಯನ ಕೃತಿ ಚರ್ಚಿಸುತ್ತದೆ. ಕೃತಿಯ ಕೊನೆಯಲ್ಲಿ ಅಧ್ಯಯನ ತಂಡ ತನ್ನ ನಿಲುವುಗಳನ್ನೂ ಪ್ರತಿಪಾದಿಸಿದೆ.

ಈ ಕೃತಿಯ ಮೂಲಕ ನಾವು ಉತ್ತರ ಕರ್ನಾಟಕದ ರೈತರು ಎದುರಿಸುತ್ತಿರುವ ಇತರ ಸಮಸ್ಯೆಗಳನ್ನೂ ಇನ್ನಷ್ಟು ಆಳವಾಗಿ ನೋಡುವ ದೃಷ್ಟಿಯನ್ನು ಪಡೆದುಕೊಳ್ಳುತ್ತೇವೆ. ಲಡಾಯಿ ಪ್ರಕಾಶನ ಈ ಕೃತಿಯನ್ನು ಸುಂದರವಾಗಿ ಮುದ್ರಿಸಿದೆ. ಕೃತಿಯ ಮುಖಬೆಲೆ 25 ರೂ. ಕೃತಿಗಾಗಿ 94802 86844 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.
 

share
ಕಾರುಣ್ಯಾ
ಕಾರುಣ್ಯಾ
Next Story
X