Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು...

ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಅಪರಾಧ : ಸಾಹಿತಿ ಡಾ. ನಾ.ಡಿಸೋಜ

ವೈದ್ಯರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ19 July 2016 10:58 PM IST
share
ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಅಪರಾಧ  : ಸಾಹಿತಿ ಡಾ. ನಾ.ಡಿಸೋಜ

ಸಾಗರ, ಜು.19: ಆರೋಗ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವೈದ್ಯ ಸಿಬ್ಬಂದಿಯರ ಮೇಲೆ ರೋಗಿಯ ಕಡೆಯವರು ಹಲ್ಲೆ ನಡೆಸುವುದು ಅಕ್ಷಮ್ಯ ಅಪರಾಧ ಎಂದು ಸಾಹಿತಿ ಡಾ. ನಾ.ಡಿಸೋಜ ಹೇಳಿದರು. ಇಲ್ಲಿನ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ಸಾಗರ ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯಸೇವೆ ಮಾಡುತ್ತಿರುವವರನ್ನು ಸಮಾಜ ಗೌರವಾಧಾರಗಳಿಂದ ನೋಡಿಕೊಳ್ಳಬೇಕು. ಯಾವ ವೈದ್ಯನೂ ರೋಗಿಯ ಸಾವನ್ನು ಬಯಸುವುದಿಲ್ಲ. ಕೆಲವೊಮ್ಮೆ ಅಚಾತುರ್ಯ ನಡೆಯುತ್ತದೆ. ಅದನ್ನು ವಿಪರೀತಕ್ಕೆ ತೆಗೆದುಕೊಂಡು ಹೋಗದೆ, ಕುಳಿತು ಚರ್ಚಿಸಿ ತೀರ್ಮಾನಕ್ಕೆ ಬರುವ ನಿಟ್ಟಿನಲ್ಲಿ ಸಮಾಜ ಚಿಂತನೆ ನಡೆಸಬೇಕು. ವೈದ್ಯರು ಮಾತ್ರ ಶ್ರೇಷ್ಠರಾಗಿರಬೇಕು ಎಂದು ಭಾವಿಸುವುದಕ್ಕಿಂತ ಎಲ್ಲರೂ ಆ ನಿಯಮ ಪಾಲನೆ ಮಾಡಿದಾಗ ಸುಸ್ಥಿರ ಸಮಾಜ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

ಕೆ.ಸಿ.ರಾಯ್ ಹೆಸರಿನಲ್ಲಿ ಪ್ರತಿ ವರ್ಷ ವೈದ್ಯರ ದಿನಾಚರಣೆ ಆಚರಿಸಲಾಗುತ್ತದೆ. ಅಂತಹವರ ಹೆಸರಿಗೆ ಕಳಂಕ ಬಾರದಂತೆ ಸಹ ವೈದ್ಯಸಿಬ್ಬಂದಿ ನಡೆದುಕೊಳ್ಳಬೇಕು. ವೈದ್ಯ ದಿನಾಚರಣೆ ದಿನದಲ್ಲಿ ಇನ್ನಷ್ಟು ಉತ್ತಮ ಆರೋಗ್ಯಸೇವೆ ನೀಡುವ ಸಂಕಲ್ಪ ಮಾಡಬೇಕು ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಪಿ.ಅಚ್ಚುತ್ ಮಾತನಾಡಿ, ಬದಲಾದ ದಿನಮಾನಗಳಲ್ಲಿ ವೈದ್ಯವೃತ್ತಿ ಅತ್ಯಂತ ಕಠಿಣವಾಗುತ್ತಿದೆ. ಹಳ್ಳಿಯಲ್ಲಿದ್ದುಕೊಂಡು ವಿದ್ಯಾಭ್ಯಾಸ ನಡೆಸಿ, ವೈದ್ಯವೃತ್ತಿ ಪಡೆದವರು ಸಹ ಗ್ರಾಮೀಣ ಪ್ರದೇಶದಲ್ಲಿ ವೈದ್ಯರಾಗಿ ಕೆಲಸ ಮಾಡಲು ಇಷ್ಟಪಡದ ಸ್ಥಿತಿ ನಿರ್ಮಾಣವಾಗಿದೆ. ವೈದ್ಯವೃತ್ತಿ ಕಲುಷಿತಗೊಂಡರೆ ದೊಡ್ಡ ಅನಾಹುತ ಸಂಭವಿಸುತ್ತದೆ ಎಂದರು. ಸಮರ್ಪಣಾ ಭಾವದಿಂದ ದಿನದ ಹೆಚ್ಚು ಹೊತ್ತು ಆರೋಗ್ಯಸೇವೆಯಲ್ಲಿ ತೊಡಗಿಕೊಂಡಿರುವ ವೈದ್ಯಸಿಬ್ಬಂದಿಯ ಬಗ್ಗೆ ಸದಾ ಗೌರವ ಅಗತ್ಯ. ಹೊಸ ತಲೆಮಾರಿನ ಯುವ ವೈದ್ಯರಿಗೆ ಹಿರಿಯ ವೈದ್ಯರು ನಡೆಸಿರುವ ಉತ್ತಮ ಸೇವೆ ಮಾರ್ಗದರ್ಶನವಾಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ನೌಕರರ ಒಕ್ಕೂಟದಿಂದ ಇಂತಹ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಹಿರಿಯ ವೈದ್ಯರಾದ ಡಾ. ಕೆ.ವೆಂಕಟಗಿರಿ ರಾವ್ ಸಾಗರ, ಡಾ. ರಂಗಸ್ವಾಮಿ ಭದ್ರಾವತಿ ಹಾಗೂ ಡಾ. ಸಿದ್ದನಗೌಡ ಪಾಟೀಲ್ ಸಾಗರ ಅವರನ್ನು ಸನ್ಮಾನಿಸಲಾಯಿತು.ಒಕ್ಕ್ಕೂಟದ ಸ್ಥಳೀಯ ಶಾಖೆ ಅಧ್ಯಕ್ಷ ವೈ.ಮೋಹನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪವಿಭಾಗೀಯ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ. ಪ್ರಕಾಶ್ ಬೋಸ್ಲೆ, ಐಎಂಎ ಕೋ-ಆರ್ಡಿನೇಟರ್ ಡಾ. ಮಹಾಬಲೇಶ್ವರ ಎಸ್.ಡಿ., ಲತಾ, ಸವಿತಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X