Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋನಿಯಾ, ರಾಹುಲ್ ವಿರುದ್ಧ ಆಕ್ಷೇಪಾರ್ಹ ...

ಸೋನಿಯಾ, ರಾಹುಲ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ

ಶೋಭಾ ಕರಂದ್ಲಾಜೆ ವಿರುದ್ಧ ಮಹಿಳಾ ಕಾಂಗ್ರೆಸ್‌ನಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ19 July 2016 10:59 PM IST
share
ಸೋನಿಯಾ, ರಾಹುಲ್ ವಿರುದ್ಧ ಆಕ್ಷೇಪಾರ್ಹ  ಹೇಳಿಕೆ

ಶಿವಮೊಗ್ಗ, ಜು.19: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಲೋಕಸಭೆ ಸದಸ್ಯೆ ಶೋಭಾ ಕರಂದ್ಲಾಜೆ ಆಕ್ಷೇಪಾರ್ಹ ಮಾತುಗಳನ್ನಾಡಿದ್ದು, ತಕ್ಷಣವೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕವು ಮಂಗಳವಾರ ನಗರದ ಗೋಪಿ ವೃತ್ತದಲ್ಲಿ ಧರಣಿ ನಡೆಸಿತು. ಶೋಭಾ ಕರಂದ್ಲಾಜೆ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಹಾಗೆಯೇ ಓರ್ವ ಹೆಣ್ಣು ಮಗಳಾಗಿ ಇನ್ನೊಬ್ಬ ಮಹಿಳೆಯ ಬಗ್ಗೆ ಕ್ಷುಲ್ಲಕವಾಗಿ ಮಾತನಾಡುವ ಮುನ್ನ ಯೋಚಿಸಬೇಕು. ಆದರೆ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಮಂತ್ರಿಯಾಗಿದ್ದಾಗಲೂ ಸಾಕಷ್ಟು ವಿವಾದವನ್ನು ಮಾಡಿಕೊಂಡಿದ್ದರು. ಇದೀಗ ಲೋಕಸಭೆ ಸದಸ್ಯೆಯಾದ ನಂತರವೂ ವಿವಾದಗಳಿಂದ ಮುಕ್ತರಾಗಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಟೀಕಿಸುವ ಯಾವುದೇ ನೈತಿಕತೆ ಅವರಿಗಿಲ್ಲವಾಗಿದೆ. ಟೀಕಿಸುವ ಮುನ್ನ ತಮ್ಮ ಅರ್ಹತೆ ಏನೆಂಬುವುದನ್ನು ಅರಿತುಕೊಂಡು ಅವರು ಮಾತನಾಡಲಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. ಕರ್ನಾಟಕದ ಜನತೆಯು ಸೋನಿಯಾ ಮತ್ತು ರಾಹುಲ್‌ಗೆ ಪೊರಕೆಯಲ್ಲಿ ಹೊಡೆಯ ಬೇಕೆಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂಬುದಾಗಿ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಕರ್ನಾಟಕದ ಯಾವ ಭಾಗದ ಜನ ಈ ಮಾತನ್ನು ಹೇಳಿದ್ದಾರೆ ಎನ್ನುವುದನ್ನು ಮೊದಲು ಶೋಭಾ ತಿಳಿಸಬೇಕು. ಇಲ್ಲವಾದಲ್ಲಿ ತಾವಾಡಿರುವ ಮಾತಿಗೆ ಅವರು ಕ್ಷಮೆಯಾಚಿಸಬೇಕು ಎಂದು ಧರಣಿನಿರತು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಬಿಎಸ್‌ವೈ ಅವರಿಂದ ಚಾಲ್ತಿಯಲ್ಲಿರುವ ಶೋಭಾ ತಾನೂ ಒಂದು ಕಾಲದಲ್ಲಿ ಅಧಿಕಾರವಿಲ್ಲದೆ ಸುತ್ತಾಡಿಕೊಂಡಿದ್ದೆ ಎನ್ನುವುದನ್ನು ಮರೆಯಬಾರದು ಎಂದು ಹೇಳಿದ್ದಾರೆ

ಧರಣಿಯಲ್ಲಿ ಡಿಸಿಸಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಮಹಿಳಾ ಘಟಕದ ಪ್ರಮುಖರಾದ ವಿಜಯಲಕ್ಷ್ಮೀ ಸಿ. ಪಾಟೀಲ್, ಮಮತಾ ಸಿಂಗ್, ಮುಮ್ತಾಝ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X