Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 8,100 ಸುಸ್ತಿದಾರರಿಂದ ಬ್ಯಾಂಕ್‌ಗಳಿಗೆ...

8,100 ಸುಸ್ತಿದಾರರಿಂದ ಬ್ಯಾಂಕ್‌ಗಳಿಗೆ 76,685 ಕೋಟಿ ರೂ. ಪಂಗನಾಮ!

ವಾರ್ತಾಭಾರತಿವಾರ್ತಾಭಾರತಿ19 July 2016 11:20 PM IST
share

ಹೊಸದಿಲ್ಲಿ, ಜು.19: ದೇಶದಲ್ಲಿ 8167 ಉದ್ದೇಶಪೂರ್ವಕವಾಗಿ ಸಾಲ ಮರುಪಾವತಿಸದ ಸುಸ್ತಿದಾರರಿದ್ದು, ಅವರು ವಿವಿಧ ಬ್ಯಾಂಕ್‌ಗಳಿಗೆ 76,685 ಕೋಟಿ ರೂ. ಬಾಕಿಯಿರಿಸಿದ್ದಾರೆ ಎಂದು ಕೇಂದ್ರ ಸರಕಾರ ಮಂಗಳವಾರ ಬಹಿರಂಗಪಡಿಸಿದೆ. ಈ ಸಂಬಂಧ ಈಗಾಗಲೇ 1712 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆಯೆಂದು ಅದು ತಿಳಿಸಿದೆ.
     ರಾಜ್ಯಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸದನಕ್ಕೆ ಈ ಮಾಹಿತಿ ನೀಡಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಸಾಲಸುಸ್ತಿ ಸನ್ನಿವೇಶಗಳಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವುದಕ್ಕಾಗಿ ಬ್ಯಾಂಕ್‌ಗಳನ್ನು ಸಬಲೀಕರಣಗೊಳಿಸಲು ಸಾಲ ವಸೂಲಿ ವಿಧೇಯಕವೊಂದನ್ನು ಸರಕಾರ ರೂಪಿಸಿದೆಯೆಂದು ಹೇಳಿದರು. ಪ್ರಸ್ತುತ ಈ ವಿಧೇಯಕವನ್ನು ಸಂಸದೀಯ ಜಂಟಿ ಸಮಿತಿಯು ಪರಿಶೀಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಸಾಲ ಮರುವಸೂಲಿ ನ್ಯಾಯಾಧಿಕರಣದ ಅನೇಕ ಹುದ್ದೆಗಳು ಪ್ರಸ್ತುತ ಖಾಲಿ ಬಿದ್ದಿರುವ ಬಗ್ಗೆ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಪ್ರಸ್ತಾಪಿಸಿದ ಸಂದರ್ಭದಲ್ಲಿ ಜೇಟ್ಲಿ ಈ ಮಾಹಿತಿ ನೀಡಿದರು.

ಸಾಲ ಮರುವಸೂಲಿ ನ್ಯಾಯಾಧಿ ಕರಣದ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಸರಕಾರವು ಪರಿಶೀಲಿಸುತ್ತಿರುವುದಾಗಿ ತಿಳಿಸಿದರು. ನ್ಯಾಯಾಧಿಕರಣದ ಖಾಲಿ ಬಿದ್ದಿ ರುವ ಹಲವಾರು ಹುದ್ದೆಗಳನ್ನು ಭರ್ತಿಗೊಳಿಸಲು ಹಲವಾರು ಅಧಿಸೂಚನೆಗಳನ್ನು ಹೊರಡಿಸಿರು ವುದಾಗಿಯೂ ಅವರು ತಿಳಿಸಿದರು.
ಬ್ಯಾಂಕ್ ಸಾಲ ಸುಸ್ತಿ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿರುವ ಬಗ್ಗೆ ದಿಗ್ವಿಜಯ್‌ಸಿಂಗ್ ಕಳವಳ ವ್ಯಕ್ತಪಡಿಸಿದರು. ಅದಕ್ಕೆ ಸಹಮತ ವ್ಯಕ್ತಪಡಿಸಿದ ಜೇಟ್ಲಿ 2015-16ನೆ ಸಾಲಿನಲ್ಲಿ ಕೇವಲ ಶೇ.1.14 ಮಂದಿ ಸುಸ್ತಿದಾರರಷ್ಟೇ ಶಿಕ್ಷೆಯಾಗಿದೆಯೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X