Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.24ರಂದು ಸಚಿವ ರೋಶನ್ ಬೇಗ್ ರಿಂದ ಮನಪಾ...

ಜು.24ರಂದು ಸಚಿವ ರೋಶನ್ ಬೇಗ್ ರಿಂದ ಮನಪಾ ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 July 2016 12:52 PM IST
share
ಜು.24ರಂದು ಸಚಿವ ರೋಶನ್ ಬೇಗ್ ರಿಂದ ಮನಪಾ ವಿವಿಧ ಕಾಮಗಾರಿ ಶಿಲಾನ್ಯಾಸ ಹಾಗೂ ಉದ್ಘಾಟನೆ

ಮಂಗಳೂರು, ಜು.20; ಮಂಗಳೂರು ಮಹಾನಗರ ಪಾಲಿಕೆಯಿಂದ ಜು.24 ರಂದು 4 ಕೋಟಿ ವೆಚ್ಚದ ನಾಲ್ಕು ಕಾಮಾಗಾರಿಗಳಿಗೆ ಶಿಲಾನ್ಯಾಸ ಮತ್ತು ಒಂದು ಕೋಟಿ ವೆಚ್ಚದ ಒಂದು ಕಾಮಾಗಾರಿಯ ಉದ್ಘಾಟನೆಯನ್ನು ಸಚಿವ ರೋಶನ್ ಬೇಗ್ ನೆರವೇರಿಸಲಿದ್ದಾರೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹರಿನಾಥ್ ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಬಂದರು- ಕಸಬಾ ಬಜಾರ್‌ನಲ್ಲಿ ನಿರ್ಗತಿಕ , ರಾತ್ರಿ ವಸತಿ ರಹಿತ ನಾಗರಿಕರಿಗೆ ಸ್ನೇಹಿ ವಸತಿ ವ್ಯವಸ್ಥೆಯ ನೆಲ ಅಂತಸ್ತು ಕಟ್ಟಡವನ್ನು 99.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಲಾಗುವುದು. 99.85 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪುರಭವನಕ್ಕೆ ಬೋಝನ ಗೃಹ ನಿರ್ಮಾಣ, 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಳಕೆ ಮಾರುಕಟ್ಟೆ ನಿರ್ಮಾಣದ ಮೊದಲ ಹಂತ, 1 ಕೋಟಿ ವೆಚ್ಚದ ಕಾವೂರು ಪ್ರದೇಶದ ಮಾರುಕಟ್ಟೆ ನಿರ್ಮಾಣದ ಮೊದಲನೆ ಅಂತ 1.5 ಕೋಟಿ ವೆಚ್ಚದ ಕಾವೂರು ಜಂಕ್ಷನ್ ಅಭಿವೃದ್ದಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಹೇಳಿದರು.ತುಂಬೆಯಲ್ಲಿ ಎರಡನೆ ಹಂತದ ಡ್ಯಾಮ್ ಆರಂಭಿಸಲು ಮೊದಲ ಪ್ರಯತ್ನವಾಗಿ 5 ಮೀಟರ್ ಹೆಚ್ಚಳಕ್ಕೆ ಸರ್ವೆ ಮಾಡಲಾಗಿದೆ. 5 ಮೀಟರ್ ಎತ್ತರ ಮಾಡಲು 53 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ರೈತರ ಜೊತೆ ಮಾತುಕತೆ ನಡೆಸಿ ಗಡಿ ಗುರುತು ಮಾಡಲಾಗವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಲ್ಯಾನ್ಸಿಲಾಟ್‌ಪಿಂಟೋ ಅವರು ಮೇಯರ್ ಅಧ್ಯಕ್ಷತೆಯಲ್ಲಿ ಈಗಾಗಲೇ ನೀರಿನ ಅದಾಲತ್ ಆರಂಭಿಸಲಾಗಿದೆ. ನೀರಿನ ಮೀಟರ್‌ನಲ್ಲಿ ವ್ಯತ್ಯಯವಾಗಿ ಹೆಚ್ಚಿನ ಬಿಲ್ ಬಂದ ಪರಿಣಾಮ ದಂಡ ಕಟ್ಟದೆ ಇರುವ ಸಾರ್ವಜನಿಕರು ಈ ಸಭೆಯಲ್ಲಿ ಅಹವಾಲು ಸಲ್ಲಿಸಿದ್ದರು. ಈ ಅದಾಲತ್‌ನಲ್ಲಿ ನೀರಿನ ಬಿಲ್ ಮೇಲಿನ ದಂಡವನ್ನು ಶೇಕಡ 75 ಕಡಿತಗೊಳಿಸಲಾಗಿದೆ. ಪರಿಣಾಮ ಬಾಕಿ ನೀರಿನ ಬಿಲ್ ಮೊತ್ತ ಹೆಚ್ಚಿನ ಸಂಖ್ಯೆಯಲ್ಲಿ ಪಾವತಿಯಾಗಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಟಿಯಲ್ಲಿ ಮನಪಾ ಆಯುಕ್ತ ಮೊಹಮ್ಮದ್ ನಝೀರ್, ಸಚೇತಕ ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಜೆಸಿಂತ ವಿಜಯ್ ಆಲ್ಪ್ರೆಡ್, ಅಪ್ಪಿಲತಾ, ಕವಿತಾಸನಿಲ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X