Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು. 23: ಸಚಿವ ಪ್ರಮೋದ್ ಮಧ್ವರಾಜ್‌ಗೆ...

ಜು. 23: ಸಚಿವ ಪ್ರಮೋದ್ ಮಧ್ವರಾಜ್‌ಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ20 July 2016 5:51 PM IST
share

ಮಂಗಳೂರು, ಜು. 20: ದ.ಕ.ಜಿಲ್ಲಾ ಸಮಸ್ತ ಮೊಗವೀರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮೊಗವೀರ ಯುವ ವೇದಿಕೆಯ ಸಂಚಾಲಕತ್ವದಲ್ಲಿ ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಸಮಸ್ತ ಮೊಗವೀರರ ಪರವಾಗಿ ಅಭಿನಂದನಾ ಸಮಾರಂಭ ಜು. 23ರಂದು ಬೆಳಗ್ಗೆ 10ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ 14 ಪಟ್ಲ ಮೊಗವೀರ ಸಂಯುಕತಿ ಸಭೆಯ ಅಧ್ಯಕ್ಷ ರಾಜೀವ್ ಕಾಂಚನ್, ಮೊಗವೀರ ಸಮಾಜದ ಮುಖಂಡರಾಗಿ, ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಪ್ರಮೋದ್ ಮಧ್ವರಾಜ್ ಇದೀಗ ರಾಜ್ಯದ ಸಚಿವರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಅಭಿನಂದನೆ ನಡೆಯಲಿದೆ. ಜತೆಗೆ ಸಮಾರಂಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಎಂದರು.

ಕಾರ್ಯಕ್ರಮವನ್ನು ಉಡುಪಿ ಶ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ನಾಡೋಜ ಡಾ. ಜಿ.ಶಂಕರ್ ಉದ್ಘಾಟಿಸಲಿದ್ದು, ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಗಂಗಾಧರ ಹೊಸಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ, ಸಚಿವ ಯು.ಟಿ.ಖಾದರ್, ಸಂಸದ ನಳಿನ್‌ಕುಮಾರ್ ಕಟೀಲು, ಶಾಸಕರಾದ ಅಭಯಚಂದ್ರ ಜೈನ್, ಜೆ.ಆರ್.ಲೋಬೊ, ಮೊಯ್ದಿನ್ ಬಾವಾ, ವಿಧಾನ ಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ, ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಮೇಯರ್ ಎಂ.ಹರಿನಾಥ್, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಪ್ರಮುಖರಾದ ಅಜಿತ್ ಕುಮಾರ್ ರೈ ಮಾಲಾಡಿ, ಬಿ.ಹಿರಿಯಣ್ಣ ಟಿ, ಯಶ್‌ಪಾಲ್ ಸುವರ್ಣ, ಲಾಲಾಜಿ ಮೆಂಡನ್, ರಾಜೀವ್ ಕಾಂಚನ್, ಯಾದವೇಶ್ ಹೊಸಬೆಟ್ಟು, ವಿಜಯಕುಮಾರ್ ಶೆಟ್ಟಿ, ಲೀಲಾಧರ್ ತಣ್ಣೀರುಬಾವಿ, ಸರಳ ಕಾಂಚನ್, ಅಹಲ್ಯ ಎಸ್.ಕಾಂಚನ್ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಯುವ ವೇದಿಕೆಯ ಅಧ್ಯಕ್ಷ ಲೀಲಾಧರ್ ತಣ್ಣೀರುಬಾವಿ, 7 ಪಟ್ಣ ಮಾಜಿ ಅಧ್ಯಕ್ಷ ಯಶವಂತ ಮೆಂಡನ್, ರಂಗ ನಟ ವಿ.ಜಿ.ಪಾಲ್, ಚೇತನ್ ಬೆಂಗ್ರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X