ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ಭಾರತೀಶ ಅಮೀನ್ ಆಯ್ಕೆ

ಮಂಗಳೂರು, ಜು. 20: ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ಭಾರತೀಶ ಅಮೀನ್ ಆಯ್ಕೆಯಾಗಿದ್ದಾರೆ. ಶಾಸಕ ಜೆ.ಆರ್.ಲೋಬೊ ದಕ್ಷಿಣ ಬ್ಲಾಕ್‌ನ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಹಾಗೂ ಬ್ಲಾಕ್‌ನ ಹಿರಿಯ ಕಾಂಗ್ರೆಸ್ ಮುಖಂಡ ಶಿಫಾರಸಿನ ಮೇರೆಗೆ ರಾಜ್ಯ ಕಾಂಗ್ರೆಸ್ ಕಿಸಾನ್ ಘಟಕ ಆ ಆಯ್ಕೆ ಮಾಡಿದೆ. ಭಾರತೀಶ ಅಮೀನ್ ಪ್ರಸ್ತುತ ಬಜಾಲ್ ವಾರ್ಡ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Next Story





