Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯನ್ನು ಮತ್ತೆ ಕಾಡಿದ ವಕ್ತಾರೆಯ...

ಬಿಜೆಪಿಯನ್ನು ಮತ್ತೆ ಕಾಡಿದ ವಕ್ತಾರೆಯ ಹೇಳಿಕೆ

ಮಾಯಾವತಿ ' ಅವನೋ ಅಥವಾ ಆಕೆಯೋ' ಎಂದು ಗೊಂದಲ ಎಂದಿದ್ದ ಶೈನಾ

ವಾರ್ತಾಭಾರತಿವಾರ್ತಾಭಾರತಿ22 July 2016 11:15 AM IST
share
ಬಿಜೆಪಿಯನ್ನು ಮತ್ತೆ ಕಾಡಿದ ವಕ್ತಾರೆಯ ಹೇಳಿಕೆ

ಹೊಸದಿಲ್ಲಿ, ಜು.22: ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವನೋ ಅಥವಾ ಆಕೆಯೋ ಎಂಬ ಗೊಂದಲ ತನಗಿದೆ ಎಂದು ಬಿಜೆಪಿಯ ವಿವಾದಿತ ವಕ್ತಾರೆ ಶೈನಾ ಎನ್.ಸಿ. 2014 ರಲ್ಲಿ ನೀಡಿದ್ದಾರೆನ್ನಲಾದ ಹೇಳಿಕೆ ಈಗ ಮತ್ತೆ ಸುದ್ದಿಯಲ್ಲಿದೆ. ಗುಜರಾತ್ ದಲಿತರ ಪ್ರತಿಭಟನೆಯ ಕಾವು ಇನ್ನೂ ಆರದೇ ಇರುವಾಗ ಸಾಮಾಜಿಕ ಜಾಲತಾಣ ಪ್ರಿಯರು ಶೈನಾ ಅವರ ಹಳೆಯ ಹೇಳಿಕೆಯನ್ನು ಪೋಸ್ಟ್ ಮಾಡಿ ಬಿಜೆಪಿಯನ್ನು ಮತ್ತಷ್ಟು ಕಾಡಿದ್ದಾರೆ.

ಜೈಪುರದಲ್ಲಿ ನಡೆದ ಉದ್ಯಮದಾರರ ಸಂಘಟನೆಯ ಸಮಾರಂಭವೊಂದರಲ್ಲಿ ಭಾಗವಹಿಸಿದ್ದಾಗ ಶೈನಾ ಮೇಲಿನ ಹೇಳಿಕೆ ನೀಡಿದ್ದರೆಂದು ಹೇಳಲಾಗಿದೆ. ಈ ಹೇಳಿಕೆ ನೀಡಿದ ಬೆನ್ನಲ್ಲೇ ಮುಂಬೈ ಮೂಲದ ಬಿಜೆಪಿ ವಕ್ತಾರೆ ಮಹಿಳಾ ಹಕ್ಕು ಕಾರ್ಯಕರ್ತೆಯರಿಂದ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು.
ಇದೀಗ ಸಾಮಾಜಿಕ ಜಾಲತಾಣ ಪ್ರಿಯರು ಈ ವಿಚಾರವನ್ನು ಮತ್ತಷ್ಟು ಕೆದಕಿರುವುದು ಹಲವರಿಗೆ ಅಸಮಾಧಾನ ತಂದಿದೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ಸಾವಿರಾರು ದಲಿತರು ಬೀದಿಗಿಳಿದು ಉಚ್ಚಾಟಿತ ಬಿಜೆಪಿ ನಾಯಕ ದಯಾಶಂಕರ್ ಸಿಂಗ್ ಅವರು ನೀಡಿದ ವೇಶ್ಯೆ ಹೇಳಿಕೆಯನ್ನು ಖಂಡಿಸಿದರು.

ಗುರುವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಲಪಂಥೀಯ ಕಾರ್ಯಕರ್ತರಿಂದ ಹಲ್ಲೆಗೊಳಗಾದವರ ಕುಟುಂಬಗಳನ್ನು ಭೇಟಿಯಾದರು. ಎಎಪಿ ನಾಯಕ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಅವರನ್ನು ಭೇಟಿಯಾಗಲಿದ್ದಾರೆಂದು ತಿಳಿದು ಬಂದಿದೆ.

ShainaNC keeps it classy as usual! #BJP https://t.co/d0j5f1L7La

— radhika vaz (@radvaz) July 21, 2016

BJP spokesperson Shaina NC commenting on Mayawati's gender identity.#ThatsWhatTheySaid
Read https://t.co/UAahVbN8sz pic.twitter.com/oTy4YnrDyg

— Feminism in India (@FeminismInIndia) July 21, 2016

Amazing BJPians
Mayawati is worse than a Prostitute~BJP's UP VP
Mayawati is HE or SHE~Confused @ShainaNC,D/o Nana Chudasama#BJPWarOnDalits

— Sparkling#Mukesh✨ (@Myth_busterz) July 21, 2016

From the past. Of course the BJP would be a natural fit for Shaina NC (h/t and via @bainjal) pic.twitter.com/l0BbB1waUx

— IndiaExplained (@IndiaExplained) July 21, 2016

this is least expected from @ShainaNC if this is not photo shopped https://t.co/54aAW5D51c

— QueenBee ♕ (@vaidehisachin) July 21, 2016

Dear @ShainaNC really? You are a wannabe leader & this is what you say to the 3 term UP CM? @BJP4India https://t.co/XjGApDVGxG

— Swati Chaturvedi (@bainjal) July 21, 2016

Even female BJP members have no respect for other women. https://t.co/RTmaNmQMRN

— lindsay pereira (@lindsaypereira) July 21, 2016

Shaina NC is just another dynastic mistake to this society . Has no personal political identity at all . https://t.co/NQpUJanKDI

— Gyrish Anjaan (@CGyrish) July 21, 2016

@SamKhan999 @brumbyOz @vuukle Looks like, she is having difficult to identify gender, I wonder whether she is straight or ..... @ShainaNC

— NewAgeIndian (@TheNewAgeIndian) July 21, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X