Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮಳೆಗಾಲದಲ್ಲಿ ನಿಮ್ಮ ಮಕ್ಕಳ ರೋಗ ನಿರೋಧಕ...

ಮಳೆಗಾಲದಲ್ಲಿ ನಿಮ್ಮ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹೀಗೆ ಮಾಡಿ

ವಾರ್ತಾಭಾರತಿವಾರ್ತಾಭಾರತಿ22 July 2016 3:30 PM IST
share
ಮಳೆಗಾಲದಲ್ಲಿ ನಿಮ್ಮ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹೀಗೆ ಮಾಡಿ

ಸೂರ್ಯನ ದಗೆಯಿಂದ ಮಳೆಗಾಲ ರಕ್ಷಿಸುವ ಜೊತೆಗೆ ಶೀತ ಮತ್ತು ಜ್ವರವನ್ನೂ ತರುತ್ತದೆ. ಮಕ್ಕಳು ಇದರ ಪರಿಣಾಮ ಬೇಗನೇ ಪಡೆಯುತ್ತಾರೆ. ಮಕ್ಕಳ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹೆತ್ತವರು ಈ ಕೆಳಗಿನ ಆಹಾರವನ್ನು ಕೊಡಬಹುದು.

ಬಿಸಿ ಸೂಪ್:

ಕೋಳಿ ಅಥವಾ ಮೊಟ್ಟೆ ಸೂಪ್ ಉತ್ತಮ ಆಹಾರ. ಇದು ಸೋಂಕು ವಿರುದ್ಧ ಹೋರಾಡಲು ನಿರೋಧಕ ಶಕ್ತಿ ಕೊಡುತ್ತದೆ. ಶುಂಠಿ, ಬೆಳ್ಳುಳ್ಳಿ, ಈರುಳ್ಳಿ ಮತ್ತು ಇತರ ತರಕಾರಿಗಳು ಸೂಪ್‌ಗಳ ಬ್ಯಾಕ್ಟೀರಿಯ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಹಣ್ಣುಗಳು:

ಮುಂಗಾರಿನ ಹಣ್ಣುಗಳನ್ನು ಸೇವಿಸಬಹುದು. ಇವುಗಳು ಮಕ್ಕಳಲ್ಲಿ ನಿರೋಧಕ ಶಕ್ತಿ ಹೆಚ್ಚಿಸುತ್ತವೆ.

ಕಡಲೆಗಳು: 

ಪ್ರೊಟೀನ್ ಶ್ರೀಮಂತವಾಗಿರುವ ಕಡಲೆ ಕಾಳುಗಳು ಉತ್ತಮ ಆಹಾರ. ವಿವಿಧ ವಿಟಮಿನ್‌ಗಳೂ ಇದರಲ್ಲಿ ಸಿಗುತ್ತವೆ. ಮಕ್ಕಳ ಬೆಳವಣಿಗೆಗೂ ಸಹಕಾರಿ ಮತ್ತು ಸೋಂಕು ನಿವಾರಕ.

ಅರಿಶಿಣ:

ಇದು ಅತೀ ಪ್ರಭಾವೀ ಆಂಟಿ ಆಕ್ಸಿಡಂಟ್. ನಿರೋಧಕ ಶಕ್ತಿ ಕೊಡುತ್ತದೆ. ಅರಿಶಿಣ ಬೆರೆಸಿದ ಹಾಲನ್ನು ಮಲಗುವ ಮುನ್ನ ಮಕ್ಕಳಿಗೆ ಕೊಟ್ಟರೆ ಶೀತ ಮತ್ತು ಜ್ವರದಿಂದ ತಪ್ಪಿಸಬಹುದು. ಉತ್ತಮ ನಿದ್ರೆಯೂ ಬರಲಿದೆ.

ಶುಂಠಿ ಮತ್ತು ಜೇನು:

ಶುಂಟಿ ರಸ ಮತ್ತು ಜೇನು ಜೊತೆಯಾಗಿ ಕೊಟ್ಟರೆ ಶೀತ ಮತ್ತು ಜ್ವರಕ್ಕೆ ಉತ್ತಮ ಔಷಧಿ. ಇವುಗಳ ಆಂಟಿ ಬ್ಯಾಕ್ಟೀರಿಯ ಮತ್ತು ಆಂಟಿ ವೈರಲ್ ತತ್ವಗಳು ಗಂಟಲಿಗೆ ಉತ್ತಮ ಪರಿಹಾರ. ಮಲಗುವ ಸಮಯದಲ್ಲಿ ಇದನ್ನು ಕೊಡಬಹುದು.

ತುಳಸಿ ಚಹಾ/ ಕಾಡಾ:

ತುಳಸಿ ಎಲೆಗಳಲ್ಲಿ ಫಂಗಲ್ ವಿರೋಧಿ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ವಿರೋಧಿ ತತ್ವಗಳಿವೆ. ಇವುಗಳು ಶುದ್ಧ ನಿರೋಧಕ ಶಕ್ತಿ ಹೊಂದಿವೆ. ಐದಾರು ಎಲೆ ತುಳಸಿಯನ್ನು ಚಹಾದಲ್ಲಿ ಬೆರೆಸಿ ಬೆಳಗ್ಗೆ ಕೊಟ್ಟರೆ ಮಕ್ಕಳಿಗೆ ಮುಂಗಾರಿನಲ್ಲಿ ಉತ್ತಮ ಆಹಾರ.

ಮೊಟ್ಟೆ, ಕೋಳಿ, ಮೀನು, ಧಾನ್ಯ:

ಪ್ರೊಟೀನ್ ಇರುವ ಈ ಎಲ್ಲಾ ಆಹಾರವು ಮಕ್ಕಳ ಬೆಳವಣಿಗೆಗೆ ಮತ್ತು ನಿರೋಧಕ ಶಕ್ತಿ ಹೆಚ್ಚಾಗಲು ಉತ್ತಮ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X