Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 29 ಜನರಿದ್ದ ವಾಯುಪಡೆಯ ವಿಮಾನ ನಾಪತ್ತೆ

29 ಜನರಿದ್ದ ವಾಯುಪಡೆಯ ವಿಮಾನ ನಾಪತ್ತೆ

ಬಂಗಾಳ ಕೊಲ್ಲಿಯಲ್ಲಿ ಪತನಗೊಂಡಿರುವ ಶಂಕೆ ◙ ವ್ಯಾಪಕ ಶೋಧ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ22 July 2016 7:52 PM IST
share
29 ಜನರಿದ್ದ ವಾಯುಪಡೆಯ ವಿಮಾನ ನಾಪತ್ತೆ

ಚೆನ್ನೈ/ಹೊಸದಿಲ್ಲಿ,ಜು.22: 29 ಜನರಿದ್ದ ಭಾರತೀಯ ವಾಯುಪಡೆಯ ಸಾರಿಗೆ ವಿಮಾನವೊಂದು ಶುಕ್ರವಾರ ಚೆನ್ನೈನಿಂದ ಅಂಡಮಾನ್-ನಿಕೋಬಾರ್ ದ್ವೀಪ ಸಮೂಹದ ರಾಜಧಾನಿ ಪೋರ್ಟ್‌ಬ್ಲೇರ್‌ಗೆ ಪ್ರಯಾಣಿಸುತ್ತಿದ್ದಾಗ ನಿಗೂಢವಾಗಿ ನಾಪತ್ತೆಯಾಗಿದೆ.
ಬಂಗಾಳ ಕೊಲ್ಲಿಯ ಮೇಲಿನಿಂದ ಸಾಗುತ್ತಿದ್ದಾಗ ನಾಪತ್ತೆಯಾಗಿದೆ ಎಂದು ನಂಬಲಾಗಿರುವ ರಷ್ಯಾ ನಿರ್ಮಿತ ಎಎನ್-32 ವಿಮಾನವು ಬೆಳಿಗ್ಗೆ 8:30ಕ್ಕೆ ಚೆನ್ನೈನ ತಾಂಬರಂ ವಾಯುನೆಲೆಯಿಂದ ಹಾರಾಟವನ್ನು ಪ್ರಾರಂಭಿಸಿತ್ತು. ಪೂರ್ವಾಹ್ನ 11:45ಕ್ಕೆ ಅದು ಪೋರ್ಟ್ ಬ್ಲೇರ್ ತಲುಪಬೇಕಾಗಿತ್ತು. 9:16ಕ್ಕೆ ಚೆನ್ನೈನ ಪೂರ್ವಕ್ಕೆ 151 ನಾಟಿಕಲ್ ಮೈಲು ದೂರದಲ್ಲಿದ್ದಾಗ ಅದು ಕೊನೆಯ ಬಾರಿಗೆ ಭೂ ನಿಯಂತ್ರಣ ಕೇಂದ್ರದೊಂದಿಗೆ ಸಂಪರ್ಕ ಸಾಧಿಸಿತ್ತು. ಭೂ ನಿಯಂತ್ರಣ ಕೇಂದ್ರದೊಡನೆ ಸಂಪರ್ಕ ಕಡಿತಗೊಂಡಾಗ ವಿಮಾನವು 23,000 ಅಡಿಗಳಷ್ಟು ಎತ್ತರದಲ್ಲಿ ಹಾರಾಡುತ್ತಿತ್ತು ಮತ್ತು ಅದು ತನ್ನ ಎತ್ತರವನ್ನು ಕಳೆದುಕೊಳ್ಳತೊಡಗಿತ್ತು ಎಂದು ರಕ್ಷಣಾ ಮೂಲಗಳು ತಿಳಿಸಿದವು.
ಇಂಧನ ಮರುಪೂರೈಕೆಯಿಲ್ಲದೆ ನಾಲ್ಕು ಗಂಟೆಗಳ ಕಾಲ ಅದು ಹಾರಾಟ ನಡೆಸಬಲ್ಲುದು ಎಂದೂ ಅವು ಹೇಳಿದವು.
ವಿಮಾನದಲ್ಲಿ ಆರು ಚಾಲಕ ಸಿಬ್ಬಂದಿಗಳಿದ್ದರು. ಅದು ವಾಯುಪಡೆಯ ಸಿಬ್ಬಂದಿಗಳನ್ನು ಮಲಕ್ಕಾ ಜಲಸಂಧಿ ಸಮೀಪದ ಆಯಕಟ್ಟಿನ ದ್ವೀಪಕ್ಕೆ ಸಾಗಿಸುತ್ತಿತ್ತು. ಭಾರತವು ಅಲ್ಲಿ ಸೇನಾನೆಲೆಯೊಂದನ್ನು ಹೊಂದಿದೆ.
ನಾಪತ್ತೆಯಾಗಿರುವ ವಿಮಾನಕ್ಕಾಗಿ ಐಎಎಫ್,ನೌಕಾಪಡೆ ಮತ್ತು ತಟರಕ್ಷಣಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ.

ಎ ಪಿ-81 ಕಣ್ಗಾವಲು ವಿಮಾನ,ಒಂದು ಡಾರ್ನಿಯರ್ ಮತ್ತು ಐಎನ್‌ಎಸ್ ಸಹ್ಯಾದ್ರಿ,ಐಎನ್‌ಎಸ್ ರಜಪೂತ್ ಮತ್ತು ಐಎನ್‌ಎಸ್ ರಣವಿಜಯ ಸೇರಿದಂತೆ ಹಲವಾರು ಹಡಗುಗಳನ್ನು ಚೆನ್ನೈನಿಂದ ಪೂರ್ವಕ್ಕೆ 200 ನಾಟಿಕಲ್ ಮೈಲು ದೂರದಲ್ಲಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಯಲ್ಲಿ ತೊಡಗಿಸಲಾಗಿದೆ. ರಷ್ಯಾ ನಿರ್ಮಿತ ಎನ್-32 ಮಿಲಿಟರಿ ಸಾರಿಗೆ ವಿಮಾನ 1984ರಿಂದಲೂ ಭಾರತೀಯ ವಾಯುಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ವಾಯುಪಡೆಯು ಪ್ರಸ್ತುತ 100ಕ್ಕೂ ಅಧಿಕ ಎಎನ್-32 ವಿಮಾನಗಳನ್ನು ಹೊಂದಿದ್ದು, ಸದ್ಯ ಇವುಗಳನ್ನು ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಮೇಲ್ದರ್ಜೆಗೇರಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X