ಬೈಂದೂರು, ಜು.22: ಯಡ್ತರೆ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.9ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೂರಿನ ತಾರಾನಾಥ(45) ಎಂಬವರು ಜು.21ರಂದು ರಾತ್ರಿ 10:30ರ ಸುಮಾರಿಗೆ ಬೈಂದೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.