Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಉಗ್ರ ಗುಂಪುಗಳಿಂದ ಅಫ್ಘಾನ್‌ನಲ್ಲಿನ...

ಪಾಕ್ ಉಗ್ರ ಗುಂಪುಗಳಿಂದ ಅಫ್ಘಾನ್‌ನಲ್ಲಿನ ಭಾರತೀಯ ಹಿತಾಸಕ್ತಿ ಮೇಲೆ ದಾಳಿ

ವಿಶ್ವಸಂಸ್ಥೆಗೆ ಅಫ್ಘಾನ್ ರಾಯಭಾರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ23 July 2016 6:50 PM IST
share
ಪಾಕ್ ಉಗ್ರ ಗುಂಪುಗಳಿಂದ ಅಫ್ಘಾನ್‌ನಲ್ಲಿನ ಭಾರತೀಯ ಹಿತಾಸಕ್ತಿ ಮೇಲೆ ದಾಳಿ

ವಿಶ್ವಸಂಸ್ಥೆ, ಜು. 23: ಲಷ್ಕರೆ-ತಯ್ಯಬ, ತಾಲಿಬಾನ್, ಜೈಷೆ-ಮುಹಮ್ಮದ್ ಮತ್ತು ಅಲ್-ಖಾಯಿದ ಮುಂತಾದ ಪಾಕಿಸ್ತಾನದಲ್ಲಿ ನೆಲೆ ಹೊಂದಿರುವ ಭಯೋತ್ಪಾದಕ ಗುಂಪುಗಳು ಅಫ್ಘಾನಿಸ್ತಾನದಲ್ಲಿನ ಭಾರತದ ಹಿತಾಸಕ್ತಿಗಳು ಮತ್ತು ಉದ್ದೇಶಗಳಿಗೆ ಹೊಡೆತ ನೀಡುತ್ತಿವೆ ಹಾಗೂ ಕಾಬೂಲ್ ಮತ್ತು ಇಸ್ಲಾಮಾಬಾದ್‌ಗಳ ನಡುವೆ ಇರುವ ಬುಡಕಟ್ಟು ಪ್ರದೇಶಗಳಲ್ಲಿ ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯ ತಾಣಗಳನ್ನು ನಿರ್ಮಿಸುತ್ತಿವೆ ಎಂದು ವಿಶ್ವಸಂಸ್ಥೆಗೆ ಅಫ್ಘಾನಿಸ್ತಾನದ ರಾಯಭಾರಿ ಹೇಳಿದ್ದಾರೆ.
‘‘ಅಫ್ಘಾನಿಸ್ತಾನದಲ್ಲಿ, ಪ್ರಾದೇಶಿಕ ಭಯೋತ್ಪಾದಕ ಗುಂಪುಗಳು ತಮ್ಮ ತಮ್ಮ ಉದ್ದೇಶಗಳು ಮತ್ತು ಪರಸ್ಪರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ತಾಲಿಬಾನ್‌ಗೆ ಸಹಕಾರ ನೀಡುತ್ತಿವೆ. ಲಷ್ಕರೆ-ತಯ್ಯಬ, ತೆಹ್ರಿಕಿ-ತಾಲಿಬಾನ್ ಪಾಕಿಸ್ತಾನ್, ಜೈಷೆ ಮುಹಮ್ಮದ್, ಅಲ್-ಖಾಯಿದ ಮತ್ತು ಲಷ್ಕರೆ-ಇಸ್ಲಾಮ್, ಸಿಪಾಹೆ-ಸಾಹಬ, ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಉಝ್ಬೆಕಿಸ್ತಾನ್, ಈಸ್ಟರ್ನ್ ತುರ್ಕಿಸ್ತಾನ್ ಇಸ್ಲಾಮಿಕ್ ಮೂವ್‌ಮೆಂಟ್ ಈ ಪಟ್ಟಿಯಲ್ಲಿ ಸೇರಿವೆ’’.

‘‘ಈ ಗುಂಪುಗಳು ಅಫ್ಘಾನಿಸ್ತಾನದ ಭದ್ರತೆ ಮತ್ತು ಸ್ಥಿರತೆಗೆ ಬೆದರಿಕೆಯೊಡ್ಡಿವೆ’’ ಎಂದು ವಿಶ್ವಸಂಸ್ಥೆಗೆ ಅಫ್ಘಾನಿಸ್ತಾನದ ಖಾಯಂ ಪ್ರತಿನಿಧಿ ಮಹ್ಮೂದ್ ಸಾಯಿಕಲ್ ಹೇಳಿದರು. ವಿದೇಶಿ ಭಯೋತ್ಪಾದಕರಿಗೆ ಸಂಬಂಧಿಸಿದ ಭಯೋತ್ಪಾದನೆ ನಿಗ್ರಹ ಸಮಿತಿಯ ಕಾರ್ಯಗಳ ಬಗ್ಗೆ ಶುಕ್ರವಾರ ವಿವರಣೆ ನೀಡುತ್ತಿದ್ದ ಅವರು ಈ ಮಾತುಗಳನ್ನು ಹೇಳಿದರು.
‘‘ಈ ಭಯೋತ್ಪಾದಕ ಗುಂಪುಗಳು ಅಫ್ಘಾನಿಸ್ತಾನದಲ್ಲಿ ಕೆಲವೊಂದು ಗುರಿಗಳನ್ನು ಇಟ್ಟುಕೊಂಡಿವೆ. ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನಕ್ಕೆ ಮರುಜೀವ ನೀಡುವುದು, ಅಫ್ಘಾನಿಸ್ತಾನದಲ್ಲಿನ ಭಾರತದ ಹಿತಾಸಕ್ತಿಗಳು ಮತ್ತು ಗುರಿಗಳನ್ನು ಹಾಳುಗೆಡಹುವುದು ಮತ್ತು ಈ ವಲಯ ಮತ್ತು ಪ್ರಪಂಚದಲ್ಲಿರುವ ಅಂತಾರಾಷ್ಟ್ರೀಯ ಭಯೋತ್ಪಾದಕ ಜಾಲಗಳೊಂದಿಗೆ ಆಯಕಟ್ಟಿನ ಮೈತ್ರಿಗಳನ್ನು ಸ್ಥಾಪಿಸುವುದು ಅವುಗಳಲ್ಲಿ ಕೆಲವು’’ ಎಂದರು.
ಅಫ್ಘಾನಿಸ್ತಾನದಿಂದ ವಿದೇಶಿ ಪಡೆಗಳು ಹೊರಹೋಗಬೇಕು ಎಂದು ಒತ್ತಾಯಿಸುವ ಈ ಉಗ್ರ ಗುಂಪುಗಳು ಉತ್ತರ ಮತ್ತು ಈಶಾನ್ಯದ ಪ್ರಾಂತಗಳಲ್ಲಿ ಭಯೋತ್ಪಾದಕರಿಗೆ ಸುರಕ್ಷಿತ ಅಡಗುದಾಣಗಳನ್ನು ನಿರ್ಮಿಸುತ್ತಿವೆ. ಇವುಗಳನ್ನು ಬಳಸಿಕೊಂಡು ಅಫ್ಘಾನಿಸ್ತಾನದ ‘‘ಜಾತ್ಯತೀತ’’ ಸರಕಾರಗಳನ್ನು ಉರುಳಿಸಲು ಅವುಗಳು ಪ್ರಯತ್ನಿಸುತ್ತಿವೆ ಎಂದು ಸಾಯಿಕಲ್ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X