Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಪತ್ತೆಯಾಗಿರುವ ವಾಯುಪಡೆ ವಿಮಾನದ...

ನಾಪತ್ತೆಯಾಗಿರುವ ವಾಯುಪಡೆ ವಿಮಾನದ ಪತ್ತೆಗೆ ಇಸ್ರೋದಿಂದ ಉಪಗ್ರಹ ಬಳಕೆ

ವಾರ್ತಾಭಾರತಿವಾರ್ತಾಭಾರತಿ23 July 2016 8:53 PM IST
share
ನಾಪತ್ತೆಯಾಗಿರುವ ವಾಯುಪಡೆ ವಿಮಾನದ ಪತ್ತೆಗೆ ಇಸ್ರೋದಿಂದ ಉಪಗ್ರಹ ಬಳಕೆ

ಚೆನ್ನೈ,ಜು.23: ಶುಕ್ರವಾರ ಬೆಳಿಗ್ಗೆ 29 ಯೋಧರನ್ನು ಹೊತ್ತುಕೊಂಡು ಚೆನ್ನೈನಿಂದ ಪೋರ್ಟ್‌ಬ್ಲೇರ್‌ಗೆ ಹಾರುತ್ತಿದ್ದಾಗ ನಿಗೂಢವಾಗಿ ನಾಪತ್ತೆಯಾಗಿರುವ ಭಾರತೀಯ ವಾಯುಪಡೆ(ಐಎಎಫ್)ಯ ಎಎನ್-32 ವಿಮಾನವನ್ನು ಪತ್ತೆ ಹಚ್ಚಲು ಇಸ್ರೋ ತನ್ನ ರಾಡಾರ್ ಇಮೇಜಿಂಗ್ ಉಪಗ್ರಹ(ರಿಸ್ಯಾಟ್)ವನ್ನು ಬಳಸಲಿದೆ.ಶನಿವಾರ ಸುದ್ದಿಸಂಸ್ಥೆಗೆ ಈ ವಿಷಯವನ್ನು ತಿಳಿಸಿದ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಅವರು,ರಿಸ್ಯಾಟ್ ಹಗಲಿನಲ್ಲಿ ಮತ್ತು ರಾತ್ರಿಯಲ್ಲಿ ಚಿತ್ರಗಳನ್ನು ತೆಗೆಯಬಲ್ಲುದು. ಮೋಡಗಳ ಮರೆಯಿಂದಲೂ ನೋಡುವ ಸಾಮರ್ಥ್ಯವನ್ನು ಅದು ಹೊಂದಿದೆ ಎಂದರು.ಅಗತ್ಯ ಬಿದ್ದಲ್ಲಿ ಬೇರೊಂದು ಸ್ಥಳವನ್ನು ವೀಕ್ಷಿಸಲು ಇಸ್ರೋದ ಉಪಗ್ರಹಗಳನ್ನು ಸ್ವಲ್ಪ ಮಟ್ಟಿಗೆ ವಾಲಿಸಬಹುದಾಗಿದೆ ಎಂದರು.ರಿಸ್ಯಾಟ್ ಕ್ರಿಯಾಶೀಲ ಸೂಕ್ಷ್ಮತರಂಗ ದೂರ ಸಂವೇದಿ ವ್ಯವಸ್ಥೆಯನ್ನು ಹೊಂದಿದ್ದು, ಇದರ ಮೂಲಕ ಮೋಡಗಳ ಮರೆಯಿಂದ ವೀಕ್ಷಣೆಯ ಮತ್ತು ಹಗಲು-ರಾತ್ರಿ ಛಾಯಾಚಿತ್ರಗಳನ್ನು ತೆಗೆಯುವ ಸಾಮರ್ಥ್ಯವನ್ನು ಹೊಂದಿದೆ.ನಾಪತ್ತೆಯಾಗಿರುವ ವಿಮಾನದ ಇರುವಿಕೆಯ ಮೇಲೆ ಕೊಂಚ ಬೆಳಕು ಬೀರಲು ನೆರವಾಗಬಹುದಾದ ಉಪಗ್ರಹಗಳ ದತ್ತಾಂಶಗಳನ್ನು ಇಸ್ರೋ ಪರಿಶೀಲಿಸುತ್ತಿದೆ ಎಂದು ಕುಮಾರ್ ತಿಳಿಸಿದರು.ನಾಪತ್ತೆಯಾದ ವಿಮಾನವು ಯಾವುದೇ ‘ಶೋಧ ಮತ್ತು ರಕ್ಷಣೆ ’ ಸಂಕೇತ ದೀಪಗಳನ್ನು ಬೆಳಗಿಸಿರಲಿಲ್ಲ. ಹೀಗಾಗಿ ಅಂತಹ ಸಂಕೇತಗಳನ್ನು ಇಸ್ರೋದ ಉಪಗ್ರಹಗಳು ಗ್ರಹಿಸಿಲ್ಲ ಎಂದು ಅವರು ತಿಳಿಸಿದರು. ಅಲ್ಲದೆ ಇಂತಹ ಸಂಕೇತ ದೀಪಗಳನ್ನು ಹೊಂದಿರುವ ವಿಮಾನಗಳು ಉಪಗ್ರಹಗಳು ಸಂಕೇತಗಳನ್ನು ಗ್ರಹಿಸುವಂತೆ ಟ್ರಾನ್ಸ್‌ಮಿಟರ್ ಹೊಂದಿರಬೇಕು ಎಂದರು.ಬಂಗಾಳ ಕೊಲ್ಲಿಯ ಮೇಲೆ ಹಾರುತ್ತಿದ್ದಾಗ ನಾಪತ್ತೆಯಾಗಿರುವ ವಿಮಾನಕ್ಕಾಗಿ ಶೋಧ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದ್ದು, ಭಾರತೀಯ ನೌಕಾಪಡೆಯ 13 ಹಡಗುಗಳು ಮತ್ತು ತಟ ರಕ್ಷಣಾ ಪಡೆಯ ನಾಲ್ಕು ಹಡಗುಗಳು ಈ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X