Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ನಿಮ್ಮನ್ನು ಟ್ರ್ಯಾಕ್ ಮಾಡಲಾಗುತ್ತಿದೆಯೇ...

ನಿಮ್ಮನ್ನು ಟ್ರ್ಯಾಕ್ ಮಾಡಲಾಗುತ್ತಿದೆಯೇ ಎಂದು ನಿಮ್ಮ ಫೋನ್ ಕವರ್ ಮೂಲಕವೇ ಪತ್ತೆ ಹಚ್ಚಿ

ವಾರ್ತಾಭಾರತಿವಾರ್ತಾಭಾರತಿ24 July 2016 5:09 PM IST
share
ನಿಮ್ಮನ್ನು ಟ್ರ್ಯಾಕ್ ಮಾಡಲಾಗುತ್ತಿದೆಯೇ ಎಂದು ನಿಮ್ಮ ಫೋನ್ ಕವರ್ ಮೂಲಕವೇ ಪತ್ತೆ ಹಚ್ಚಿ

ಹ್ಯಾಕಿಂಗ್ ವಿರುದ್ಧ ಸಮರ ಹೂಡಿದ ನಾಯಕ ಎಡ್ವರ್ಡ್ ಸ್ನೋಡೆನ್ ವೃತ್ತಿಯನ್ನು ಬದಲಿಸುತ್ತಿರುವ ಹಾಗಿದೆ. ಜಾಗತಿಕವಾಗಿ ಅಂತರ್ಜಾಲ ಪಾರದರ್ಶಕತೆಯನ್ನು ಸಾಧಿಸುವ ತಮ್ಮ ಕನಸಿನ ಜೊತೆಗೆ ಸ್ನೋಡನ್ ಈಗ ಉತ್ಪನ್ನ ವಿನ್ಯಾಸಗೊಳಿಸುವ ಜಗತ್ತಿಗೆ ಪ್ರವೇಶಿಸಿದ್ದಾರೆ. ಫೋನ್ ಸಾಧನದಿಂದ ಏನಾದರೂ ಪ್ರಸಾರವಾಗುತ್ತಿದೆಯೇ ಎಂದು ಪತ್ತೆ ಹಚ್ಚುವ ಫೋನ್ ಕವರನ್ನು ಇತ್ತೀಚೆಗೆ ಅವರು ಹೊರತಂದಿದ್ದಾರೆ.

ಈ ಕವರಿನಲ್ಲಿ ವೈರ್‌ಗಳಿದ್ದು ಐಫೋನ್ ಒಳಭಾಗಕ್ಕೆ ಸಂಪರ್ಕಹೊಂದುತ್ತದೆ. ಸಿಮ್ ಕಾರ್ಡ್ ಸ್ಲಾಟನ್ನು ಬಳಸಿಕೊಂಡು ಆಂತರಿಕ ಆಂಟೆನಾಗಳಿಗೆ ಕಳುಹಿಸಿದ ವಿದ್ಯುತ್ ಸಂಕೇತಗಳನ್ನು ನಿಭಾಯಿಸುತ್ತದೆ. ಹ್ಯಾಕರ್ ಆಂಡ್ರ್ಯೂ ಬರ್ನಿ ಹುವಾಂಗ್ ಜೊತೆಗೆ ಅವರು ಎಂಐಟಿ ಮೀಡಿಯಾ ಲ್ಯಾಬ್‌ನ ಫಾರ್ಬಿಡನ್ ರೀಸರ್ಚ್ ಕಾರ್ಯಕ್ರಮದಲ್ಲಿ ವಿನ್ಯಾಸವನ್ನು ಅವರು ಪರಿಚಯಿಸಿದರು. ಈ ಕವರಿನಲ್ಲಿ ಈಗ ಆರಂಭಿಕ ಹಂತದಲ್ಲಿದ್ದು, ತಮ್ಮ ಸ್ಥಳ ತಿಳಿಸಲು ಬಯಸದ ಪತ್ರಕರ್ತರಿಗಾಗಿಯೇ ವಿನ್ಯಾಸ ಮಾಡಲಾಗಿದೆ. ಸರ್ಕಾರಗಳು ಸ್ಮಾರ್ಟ್ ಫೋನುಗಳ ಮೇಲೆ ರಹಸ್ಯವಾಗಿ ಕಾವಲು ಾಯುವುದನ್ನು ಇದು ತಪ್ಪಿಸಲಿದೆ.

ಸರ್ಕಾರಗಳು ಪತ್ರಕರ್ತರು, ಕಾರ್ಯಕರ್ತರು ಮತ್ತು ಹಕ್ಕುಗಳ ಕಾರ್ಯಕರ್ತರ ವಿವರಗಳನ್ನು ಕದ್ದಾಲಿಸುತ್ತಾರೆ. ಅದರಿಂದ ರಕ್ಷಿಸಲು ಇದು ಬಳಕೆಯಾಗಲಿದೆ ಎಂದು ಕಾರ್ಯಕ್ರಮದಲ್ಲಿ ಅವರು ಅಭಿಪ್ರಾಯಪಟ್ಟರು. ಇದಕ್ಕಾಗಿ ಸ್ಪೇರ್ ಭಾಗಗಳು ಮತ್ತು ಐಫೋನ್ 6 ಬ್ಲೂಪ್ರಿಂಟ್ ಪಡೆಯಲು ಅವರು ಚೀನಾದ ಶೇನ್ಷೆನ್‌ನ ತಾಂತ್ರಿಕ ಮಾರುಕಟ್ಟೆಗೆ ಅವರು ಹೋಗಿದ್ದಾರೆ. ಫೋನ್ ಬಳಸಿ ರಾಜ್ಯ ವ್ಯಕ್ತಿಗಳ ಮಾಹಿತಿಯನ್ನು ಕದ್ದಾಲಿಸದಂತೆ ತಡೆಯುವದು ಈ ವಿನ್ಯಾಸದ ಉದ್ದೇಶ. ಹಾರ್ಡ್‌ವೇರ್ ಸಂಬಂಧಿತ ಸಂಕೇತಗಳನ್ನು ನಕಲಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಫೋನ್ ಸುರಕ್ಷಿತವಾಗಿರುತ್ತದೆ ಎಂದು ಖಚಿತಪಡಿಸಿಕೊಳ್ಳಬಹುದು ಎನ್ನುವುದು ತಯಾರಕರ ಅಭಿಪ್ರಾಯ. ಇರಾಕ್ ಮತ್ತು ಸಿರಿಯಾದ ಯುದ್ಧಪೀಡಿತ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರಿಗೆ ಈ ಸಾಧನ ಬಹಳ ಉಪಯುಕ್ತ.

ಕೃಪೆ: www.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X