Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಯೊ ಒಲಿಂಪಿಕ್ಸ್‌ನಲ್ಲಿ...

ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ ಆಳ್ವಾಸ್ ವಿದ್ಯಾರ್ಥಿ ಧರುಣ್ ಅಯ್ಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ24 July 2016 5:38 PM IST
share
ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ ಆಳ್ವಾಸ್ ವಿದ್ಯಾರ್ಥಿ ಧರುಣ್ ಅಯ್ಯಸ್ವಾಮಿ

ಮೂಡುಬಿದಿರೆ, ಜು.24: ಆಗಸ್ಟ್ 5ರಿಂದ ಆರಂಭಗೊಳ್ಳಲಿರುವ ರಿಯೊ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಆಳ್ವಾಸ್ ಕಾಲೇಜಿನ ಕ್ರೀಡಾಪಟು ಧರುಣ್ ಅಯ್ಯ ಸ್ವಾಮಿ ಅರ್ಹತೆಯನ್ನು ಪಡೆದಿದ್ದಾರೆ.

4x400 ಮೀಟರ್ ರಿಲೇಯಲ್ಲಿ ಸ್ಪರ್ಧಿಸಲು ಭಾರತ ತಂಡವನ್ನು ಪ್ರತಿನಿಧಿಸಲಿರುವ ಆರು ಆಟಗಾರರ ಪೈಕಿ ಧರುಣ್ ಕೂಡ ಒಬ್ಬರು. ಕಳೆದ ವರ್ಷದ ಅಖಿಲ ಭಾರತ ಅಥ್ಲೆಟಿಕ್ಸ್‌ನ 400 ಮೀಟರ್ ಓಟದಲ್ಲಿ ಚಿನ್ನ, ಹರ್ಡಲ್ಸ್‌ನಲ್ಲಿ ಕೂಟ ದಾಖಲೆ ಮತ್ತು ಚಿನ್ನ ಗೆದ್ದು ದಾಖಲೆ ನಿರ್ಮಿಸಿದ್ದಾರೆ. 400 ಮೀಟರ್ ಓಟವನ್ನು 46.31ಸೆಕೆಂಡ್ಸ್‌ನಲ್ಲಿ ಗುರಿಮುಟ್ಟಿರುವುದು ಧಾರುಣ್ ಅವರ ಜೀವನ ಶ್ರೇಷ್ಠ ಸಾಧನೆಯಾಗಿದೆ.

ಮೂಲತ ತಮಿಳ್ನಾಡಿನವರಾದ ಈತ ಪ್ರಸ್ತುತ ಆಳ್ವಾಸ್‌ನ ಬಿಎಚ್‌ಆರ್‌ಡಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದು, 20 ವರ್ಷವ ಪ್ರಾಯದ ಈತ ರಿಲೇಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಆಟಗಾರರ ಪೈಕಿ ಅತ್ಯಂತ ಕಿರಿಯರಾಗಿದ್ದಾರೆ.

ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಧರುಣ್‌ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಒಂದು ಲಕ್ಷ ರೂ. ಪುರಸ್ಕಾರವನ್ನು ನೀಡಲಾಗಿದೆ. ಅದಲ್ಲದೆ ಆತನ ತರಬೇತಿಗೆ ಪ್ರತಿ ತಿಂಗಳು ಸುಮಾರು 20 ಸಾವಿರ ರೂ.ನ್ನು ಸಂಸ್ಥೆ ಖರ್ಚು ಮಾಡುತ್ತಿದೆ. ಧರುಣ್ ಜೊತೆಗೆ ಸಂಸ್ಥೆಯ ಪ್ರಾಯೋಜಿತ ವಿದ್ಯಾರ್ಥಿ ಇಂದ್ರಜಿತ್, ಹಳೆ ವಿದ್ಯಾರ್ಥಿಗಳಾದ ಪೂವಮ್ಮ ಹಾಗೂ ಅಶ್ವಿನಿ ಅಕ್ಕುಂಜೆ ಕೂಡ ಈ ಬಾರಿಯ ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದು ಇವರ ಉತ್ತಮ ನಿರ್ವಹಣೆಯಿಂದ ದೇಶಕ್ಕೆ ಹಾಗೂ ಅಳ್ವಾಸ್ ಸಂಸ್ಥೆಗೆ ಕೀರ್ತಿ ಬರಲಿದೆ ಎಂದು ಡಾ.ಎಂ. ಮೋಹನ ಆಳ್ವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಳ್ವಾಸ್‌ನ ವಿದ್ಯಾರ್ಥಿ ರಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವುದು ದೊಡ್ಡ ವಿಚಾರ. ಹೀಗೆ ಕ್ರೀಡಾ ರಂಗದಲ್ಲಿ ಉನ್ನತ ಸಾಧನೆ ಮಾಡುವಂತಾಗಬೇಕು ಎನ್ನುವ ಆಸೆಯಿಂದಲೇ ಆಳ್ವಾಸ್ ತನ್ನ ಕ್ರೀಡಾ ವಿದ್ಯಾರ್ಥಿಗಳಿಗೆ ತರಬೇತಿ, ನೀಡುತ್ತಿದೆ. 1996ರ ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಆಳ್ವಾಸ್ ಪ್ರಾಯೋಜಿತ ಸತೀಶ್ ರೈ ಪಾಲ್ಗೊಂಡಿದ್ದರು. ಬಳಿಕ ನಾಲ್ಕು ಮಂದಿ ಆಳ್ವಾಸ್ ಬಳಗದವರಾಗಿ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವುದು ಸಂತೋಷದ ವಿಷಯ. ಹೊಬಳಿ ಮಟ್ಟದಲ್ಲಿರುವ ಮೂಡುಬಿದಿರೆಯಲ್ಲಿ ಕ್ರೀಡಾ ಸಚಿವರಾಗಿದ್ದಾಗ ಸ್ಥಳೀಯ ಶಾಸಕ ಅಭಯಚಂದ್ರ ಜೈನ್ ನೀಡಿದ ಸಿಂಥೆಟಿಕ್ ಟ್ರ್ಯಾಕ್ ಸಹಿತ ಕ್ರೀಡಾ ಸೌಲಭ್ಯಗಳ ಪರಿಣಾಮ ಇದಾಗಿದೆ.

-ಡಾ.ಎಂ. ಮೋಹನ ಆಳ್ವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X