Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅವಳಿ ವೀರರ ಧ್ಯೇಯವನ್ನು ಬಿಲ್ಲವರು...

ಅವಳಿ ವೀರರ ಧ್ಯೇಯವನ್ನು ಬಿಲ್ಲವರು ಮೈಗೂಡಿಸಿಕೊಳ್ಳಬೇಕು: ಪ್ರಮೀಳಾ ಎಂ.ಕೆ.

ಬಿರುವೆರ್ನ ಆಟಿ ಕೂಟ

ವಾರ್ತಾಭಾರತಿವಾರ್ತಾಭಾರತಿ24 July 2016 11:11 PM IST
share
ಅವಳಿ ವೀರರ ಧ್ಯೇಯವನ್ನು ಬಿಲ್ಲವರು ಮೈಗೂಡಿಸಿಕೊಳ್ಳಬೇಕು: ಪ್ರಮೀಳಾ ಎಂ.ಕೆ.

ಪುತ್ತೂರು, ಜು.24: ಅವಳಿ ವೀರರಾದ ಕೋಟಿ ಚೆನ್ನಯರು ನ್ಯಾಯದ ಹಾದಿಯಲ್ಲಿ ಬದುಕಿದವರಾಗಿದ್ದು, ಸತ್ಯ, ಧರ್ಮ ಮತ್ತು ಪರಾಕ್ರಮಕ್ಕೆ ಸಾಕ್ಷಿಯಾಗಿರುವ ಇವರ ಧ್ಯೇಯವನ್ನು ಬಿಲ್ಲವರು ಮೈಗೂಡಿಸಿಕೊಳ್ಳಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ಪ್ರಮೀಳಾ ಎಂ.ಕೆ. ಹೇಳಿದರು.

ಅವರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬಿಲ್ಲವರ ಮಹಿಳಾ ವೇದಿಕೆ ಪುತ್ತೂರು ಇವುಗಳ ಆಶ್ರಯದಲ್ಲಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರವಿವಾರ ನಡೆದ ‘ಬಿರುವೆರ್ನ ಆಟಿ ಕೂಟ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹಿರಿಯರಿಂದ ಬಂದಿರುವ ಪ್ರತಿಯೊಂದು ಆಚರಣೆಗಳ ಹಿಂದೆಯೂ ವೈಜ್ಞಾನಿಕ ಹಿನ್ನಲೆಯಿದೆ. ಆಟಿ ಕೂಟ ಆಚರಣೆಯ ಜೊತೆಗೆ ಆಟಿಯ ಮಹತ್ವವನ್ನು ಅರಿತುಕೊಳ್ಳುವ ಕೆಲಸವಾಗಬೇಕು ಎಂದರು.

ಸಾಹಿತಿ, ಸಂಶೋಧಕ ರಮಾನಂದ ಕೋಟೆಕಾರ್ ಆಟಿದ ಮದಿಪು ನೀಡುತ್ತಾ ತುಳುನಾಡಿನ ಬಿಲ್ಲವರ ಗುತ್ತು ಮನೆತನಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದ್ದು, ಹಲವು ಗುತ್ತು ಮನೆತನದ ಬಿಲ್ಲವರು ಮುಗ್ಧ ಮನೋಭಾವದಿಂದ ತಮ್ಮೆಲ್ಲ ಜಮೀನುಗಳನ್ನು ಕಳೆದುಕೊಂಡವರಿದ್ದಾರೆ. ಬಿಲ್ಲವರ ಸತ್ಯಸಂಧತೆಯು ಮತ್ತೊಬ್ಬರಿಂದ ಮೋಸ ಹೋಗುವುದಕ್ಕೆ ಬಳಕೆಯಾಗಬಾರದು ಎಂಬ ಎಚ್ಚರಿಕೆ ಪ್ರಜ್ಞೆ ಅತ್ಯಗತ್ಯ ಎಂದರು.

ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಜಯಶ್ರೀ ಪೆರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ್, ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲ್, ಯುವವಾಹಿನಿ ಘಟಕದ ನಿರ್ಗಮನ ಅಧ್ಯಕ್ಷ ಶಶಿಧರ್ ಕಿನ್ನಿಮಜಲ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಶಮಿತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷೆಯಾಗಿ ಆಯ್ಕೆಯಾದ ಭವಾನಿ ಚಿದಾನಂದ್, ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವರ್ಷಾ ಪಿ. ಅವರನ್ನು ಸನ್ಮಾನಿಸಲಾಯಿತು.

ಜಿಪಂ ಸದಸ್ಯೆ ಶಯನಾ ಜಯಾನಂದ್, ತಾಪಂ ಸದಸ್ಯೆಯರಾದ ಕುಸುಮಾ ಪಿ.ವೈ., ತಾರಾ ತಿಮ್ಮಪ್ಪ ಪೂಜಾರಿ, ಆಶಾ ಲಕ್ಷ್ಮಣ್, ಉಚಾ ಅಂಚನ್‌ರಿಗೆ ಗೌರವ ಸಮರ್ಪಿಸಲಾಯಿತು. ಮಹಿಳಾ ವೇದಿಕೆಯ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು ಸ್ವಾಗತಿಸಿದರು. ಮಹಿಳಾ ವೇದಿಕೆಯ ಖಜಾಂಚಿ ವಿನಯಾ ಬಲ್ನಾಡ್ ವಂದಿಸಿದರು. ದೇವಿಕಾ ಬನ್ನೂರು ಮತ್ತು ವಿಮಲಾ ತೇಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X