Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮ್ಯೂನಿಕ್ ದಾಳಿಗೆ ಖಂಡನೆ, ದಲಿತರ ಮೇಲಿನ...

ಮ್ಯೂನಿಕ್ ದಾಳಿಗೆ ಖಂಡನೆ, ದಲಿತರ ಮೇಲಿನ ದಾಳಿಗೆ ಖುಷಿ!

ಸಾಮಾಜಿಕ ಜಾಲ ತಾಣಗಳಲ್ಲಿ ಮೋದಿಗೆ ಚುಚ್ಚು

ವಾರ್ತಾಭಾರತಿವಾರ್ತಾಭಾರತಿ24 July 2016 11:55 PM IST
share

ಹೊಸದಿಲ್ಲಿ, ಜು.24: ಮ್ಯೂನಿಕ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ದಲಿತರ ಮೇಲೆ ನಡೆದ ದಾಳಿಯನ್ನು ಖುಷಿಯಿಂದ ಆಸ್ವಾದಿಸುತ್ತಿದ್ದಾರೆ ಎಂಬ ವ್ಯಂಗ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವ್ಯಕ್ತವಾಗಿದೆ.

ಮ್ಯೂನಿಕ್ ದಾಳಿ ಬಗ್ಗೆ ಮೋದಿ ಶನಿವಾರ ಟ್ವೀಟ್ ಮಾಡಿ, ಇಂಥ ಭೀಬತ್ಸ ದಾಳಿಯಿಂದ ತೀವ್ರ ಖೇದವಾಗಿದೆ. ಮೃತರ ಹಾಗೂ ಗಾಯಾಳುಗಳ ಕುಟುಂಬಗಳಿಗೆ ನಮ್ಮ ಸಾಂತ್ವನ ಎಂದು ಹೇಳಿದ್ದರು. ಮ್ಯೂನಿಕ್‌ನ ಜನದಟ್ಟಣೆಯ ಮಾಲ್‌ನಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ದಾಳಿಗೆ ಒಂಬತ್ತು ಮಂದಿ ಬಲಿಯಾಗಿ 21 ಮಂದಿ ಗಾಯಗೊಂಡಿದ್ದರು. ಇನ್ನೊಂದೆಡೆ ಭಾರತದ ಗುಜರಾತ್‌ನಲ್ಲಿ ಸತ್ತ ದನದ ಚರ್ಮ ಸುಲಿಯುತ್ತಿದ್ದ ದಲಿತರ ಮೇಲೆ ಗೋಸಂರಕ್ಷರು ಹಲ್ಲೆ ನಡೆಸಿದ ಘಟನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಂತೆಯೇ ಕಾಶ್ಮೀರದಲ್ಲಿ ಬುರ್ಹಾನ್ ವಾನಿ ಹತ್ಯೆ ಹಿನ್ನೆಲೆಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಇದುವರೆಗೆ 77 ಮಂದಿ ಬಲಿಯಾಗಿದ್ದಾರೆ. ಆದರೂ ಪ್ರಧಾನಿ ಈ ಬಗ್ಗೆ ಮಾತನಾಡಿಲ್ಲ ಎನ್ನುವುದು ಸಾಮಾಜಿಕ ಜಾಲತಾಣ ಬಳಕೆದಾರರ ಆಕ್ರೋಶ.
ಇಂಥ ಆಕ್ರೋಶದ ಕೆಲ ಸ್ಯಾಂಪಲ್‌ಗಳು ಇಲ್ಲಿವೆ
ಎರಿಕ್ ಕೊಹೆಲೊ: ಅಂತಾರಾಷ್ಟ್ರೀಯ ದಾಳಿಗೆ ಇಷ್ಟು ವೇಗವಾಗಿ ಖಂಡಿಸುವ ಮೋದಿ, ದಲಿತರ ಮೇಲೆ ಹಲ್ಲೆ ನಡೆದಾಗ, ಹೇಳಿಕೆ ನೀಡಲು ಗೃಹ ಸಚಿವರಿಗೆ ಸೂಚಿಸಿದರು. ಅವರ ಹೊಣೆಯನ್ನು ನಿಭಾಯಿಸುವ ಶಕ್ತಿ ಅವರಿಗಿಲ್ಲ ಎನಿಸುತ್ತದೆ. ಇದೀಗ ಭಾರತಕ್ಕೆ ಇಬ್ಬರು ಪ್ರಧಾನಿಗಳು ಬೇಕು. ಒಬ್ಬ ಪ್ರಧಾನಿ ವಿದೇಶ ಪ್ರವಾಸಕ್ಕೆ, ಅದು ಮೋದಿ. ಮತ್ತೊಬ್ಬರು ಭಾರತವನ್ನು ಆಳಲು.
ಸ್ಟಾನ್ಲಿ ವಾಸ್: ವಿದೇಶಿ ದಾಳಿ ಖಂಡಿಸಲು ಮೋದಿಗೆ ಸಮಯವಿದೆ. ಆದರೆ ನಮ್ಮ ನಾಗರಿಕರ ಮೇಲೆ ಗೋರಕ್ಷಕರಿಂದ ಹಲ್ಲೆ ನಡೆದಾಗ ಖಂಡಿಸಲು ಸಮಯ ಇಲ್ಲ.
ಪಕ್ಕಿರೇಶ್.ಜಿ.ಕೆ: ವ್ಹಾವ್... ಇವರು ಭಾರತದ ಪ್ರಧಾನಿ ಅಲ್ಲ... ಬೇರೆ ದೇಶದಲ್ಲಿ ನಡೆದ ಹಲ್ಲೆಗೆ ನೀವು ಎಷ್ಟು ವೇಗವಾಗಿ ಪ್ರತಿಕ್ರಿಯೆ ನೀಡುತ್ತೀರಿ... ನಿಮ್ಮದೇ ಗುಜರಾತ್‌ನಲ್ಲಿ ದಲಿತರ ಮೇಲೆ ನಡೆದ ಹಲ್ಲೆಗೆ ಏನು ಹೇಳುತ್ತೀರಿ... ಮೇರಾ ಪ್ಯಾರೇ ಪ್ರಧಾನ್ ಸೇವಕ್...
ರಂಜನ್ ರಾಜ್: ಭಾರತದಲ್ಲಿ ನಡೆದ ದಾಳಿಗೆ ಖಂಡನೆಯೂ ಇಲ್ಲ; ಕ್ರಮವೂ ಇಲ್ಲ... ದೇಶದಲ್ಲಿ ನಡೆದ ದಾಳಿಗೆ ಟ್ವೀಟ್ ಮಾಡದ ಟ್ವಿಟ್ಟರ್ ಪಿಎಂ ವಿದೇಶಿ ದಾಳಿಗೆ ಟ್ವೀಟ್ ಮಾಡುತ್ತಾರೆ...
ಇಂಥ ಹಲವು ಟೀಕೆಗಳು ಮೋದಿ ವಿರುದ್ಧ ವ್ಯಕ್ತವಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X