ನರೇಂದ್ರ ಮೋದಿ ವಿಚಾರ್ ಮಂಚ್‌ನ ಜಿಲ್ಲಾಧ್ಯಕ್ಷರಾಗಿ ಅಬ್ದುಲ್ ಖಾದರ್ ಕೋಡಿಕಲ್ ಆಯ್ಕೆ

ಮಂಗಳೂರು, ಜು.26: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಚಾರ್ ಮಂಚ್(ರಿ) ದಕ್ಷಣ ಕನ್ನಡ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾಗಿ ಅಬ್ದುಲ್ ಖಾದರ್ ಕೋಡಿಕಲ್ ಆಯ್ಕೆಯಾಗಿದ್ದಾರೆ.
ಕಳೆದ ಶನಿವಾರ ನಗರದಲ್ಲಿ ನಡೆದ ನರೇಂದ್ರ ಮೋದಿ ವಿಚಾರ ಮಂಚ್ನ ದಕ್ಷಣ ಕನ್ನಡ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಬಜ್ಪೆಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹುಮತಗಳಿಂದ ಆಯ್ಕೆಯಾಗಿದ್ದಾರೆ ಎಂದು ಮಂಚ್ನ ಪ್ರಕಟನೆ ತಿಳಿಸಿದೆ.
Next Story





