ಉಡುಪಿ, ಜು.26: ಉಡುಪಿ ಬಸ್ ನಿಲ್ದಾಣದ ಬಳಿ ಜು.24ರಂದು ಅಸ್ವಸ್ಥ ಗೊಂಡು ಬಿದ್ದಿದ್ದ ಸುಮಾರು 35ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರನ್ನು ಉಡುಪಿ ಸರಕಾರಿ ಅಜ್ಜರ ಕಾಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.