ಪುತ್ತೂರು,ಜು.27: ತಾಲೂಕಿನ ಐತ್ತೂರು ಗ್ರಾಮದ ಪಾದೆಮಜಲು ನಿವಾಸಿ ಸೀತಮ್ಮ ಪಾಟಾಲಿ(90) ಬುಧವಾರದಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು 3 ಗಂಡು ಹಾಗೂ 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.