Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ

ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ

ವಾರ್ತಾಭಾರತಿವಾರ್ತಾಭಾರತಿ27 July 2016 11:17 PM IST
share
ಕಾರ್ಮಿಕ ಇಲಾಖೆಯಿಂದ ವಿವಿಧೆಡೆ ದಾಳಿ

ಮಂಗಳೂರು, ಜು.27: ದಕ್ಷಿಣ ಕನ್ನಡ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಹಾಗೂ ಕಲಂ 17ರಡಿ ನೇಮಕಗೊಂಡ ವಿವಿಧ ನಿರೀಕ್ಷರು ನಗರದ ಹೊಟೇಲು, ಅಂಗಡಿ ವಾಣಿಜ್ಯ ಸಂಸ್ಥೆಗಳು, ಕಟ್ಟಡಗಳು, ಮನೆಗಳು, ಅಪಾರ್ಟ್‌ಮೆಂಟ್‌ಗಳು, ಗ್ಯಾರೇಜು ಮೊದಲಾದ ಉದ್ಯೋಗದಾತ ಸಂಸ್ಥೆಗಳಿಗೆ ದಾಳಿ ಮಾಡಿ ಬಾಲಕಾರ್ಮಿಕರ ನೇಮಕಾತಿ ಬಗ್ಗೆ ಪರಿಶೀಲಿಸಿದರು.

    ಬುಧವಾರದಿಂದ ಆರಂಭವಾಗಿರುವ ಈ ದಾಳಿಯ ಸಂದರ್ಭದಲ್ಲಿ ನಗರದ ಕೆ.ಎಸ್.ರಾವ್ ರಸ್ತೆಯ ಶ್ರೀದೇವಿ ಕ್ಯಾಂಟೀನ್ ಎಂಬಲ್ಲಿ ಕ್ಲೀನರ್ ಕೆಲಸ ಮಾಡುತ್ತಿದ್ದ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಬಾಲಕನೊಬ್ಬನನ್ನು ಕೆಲಸದಿಂದ ಬಿಡುಗಡೆಗೊಳಿಸಿ ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಪುನರ್‌ವಸತಿಗಾಗಿ ದಾಖಲಿಸಲಾಗಿದೆ. ಶ್ರೀದೇವಿ ಕ್ಯಾಂಟೀನ್ ಮಾಲಕ ಪ್ರಕಾಶ್ ಎ. ಬಿನ್ ಧರಣಪ್ಪಗೌಡ ವಿರುದ್ಧ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ)ಕಾಯ್ದೆ 1986ರ ಪ್ರಕರಣ 3ರ ಉಲ್ಲಂಘನೆಗಾಗಿ ಪ್ರಕರಣ ದಾಖಲಿಸಲಾಗಿದೆ.

  ಬಾಲಕನ ಹೇಳಿಕೆಯನ್ನು ದಾಳಿಯ ಕಾಲಕ್ಕೆ ದಾಖಲಿಸಿಕೊಳ್ಳಲಾಯಿತು. ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ. ನಾಗೇಶ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಕಾರ್ಮಿಕ ಅಧಿಕಾರಿಗಳಾದ ಜಿ.ಬಿ.ಮೈಲಾರಪ್ಪ ಮತ್ತು ಕೆ. ಶ್ರೀಪತಿ ರಾಜು, ಹಿರಿಯ ಕಾರ್ಮಿಕ ನಿರೀಕ್ಷಕ ಕುಮಾರ್ ಬಿ.ಆರ್., ಗಣಪತಿ ಹೆಗ್ಡೆ, ಮೇರಿ ಡಯಾಸ್ ಹಾಗೂ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಶ್ರೀನಿವಾಸ ಪಾಲ್ಗೊಂಡಿದ್ದರು.

   ಬಾಲಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಅಪರಾಧವಾಗಿದ್ದು, ಉಲ್ಲಂಘನೆಗಾಗಿ 1 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ರೂ. 20,000 ವರೆಗೆ ದಂಡ ಅಥವಾ ಎರಡಕ್ಕೂ ಒಳಗಾಗ ಬೇಕಾಗುತ್ತದೆ. ಬಾಲಕಾರ್ಮಿಕರ ನೇಮಕಾತಿ ಕಂಡು ಬಂದಲ್ಲಿ 0824-2433131, 2437479, 2435343 ಹಾಗೂ 2433132ಗಳಗೆ ಅಥವಾ ಚೈಲ್ಡ್ ಲೈನ್- 1098 ಇವರಿಗೆ ಕರೆ ಮಾಡಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸುವಂತೆ ಕಾರ್ಮಿಕ ಇಲಾಖೆ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X