ಹೆಚ್ಚಿದ ಮಹಾದಾಯಿ ಕಿಚ್ಚು...!!
ಮಹಾದಾಯಿ ನ್ಯಾಯಾಧಿಕರಣದ ತೀರ್ಪನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಮತ್ತು ರೈತ ಸಂಘ ಕರೆ ನೀಡಿದ್ದ ಬಂದ್‌ಗೆ ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹುಬ್ಬಳ್ಳಿ, ಬೆಳಗಾವಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಬಂದ್ ತೀವ್ರ ಸ್ವರೂಪ ಪಡೆದಿದ್ದು ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ
Next Story





