Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಗೋಲ್ಡನ್ ಬಾಬಾ ಮೈಮೇಲೆ ಕೇಜಿಗಟ್ಟಲೆ...

ಈ ಗೋಲ್ಡನ್ ಬಾಬಾ ಮೈಮೇಲೆ ಕೇಜಿಗಟ್ಟಲೆ ಚಿನ್ನ!

ವಾರ್ತಾಭಾರತಿವಾರ್ತಾಭಾರತಿ29 July 2016 8:53 AM IST
share
ಈ ಗೋಲ್ಡನ್ ಬಾಬಾ ಮೈಮೇಲೆ ಕೇಜಿಗಟ್ಟಲೆ ಚಿನ್ನ!

ಮೀರಠ್, ಜು.29: ಸಾವಿರಾರು ಮಂದಿ ಕನ್ವರ್‌ಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರಯಾಸದಿಂದ ಬಳಲುತ್ತಿದ್ದರೆ, ಈ ಗೋಲ್ಡನ್ ಬಾಬಾ ಅವರ ಮಧ್ಯೆ ಅಕ್ಷರಶಃ ಹೊಳೆಯುತ್ತಾರೆ. ಜನರನ್ನು ಆಕರ್ಷಿಸುತ್ತಾರೆ.

ಇದಕ್ಕೆ ಕಾರಣ ಏನು ಗೊತ್ತೇ? ಈ ಸನ್ಯಾಸಿ ಮೈಮೇಲೆ ಸದಾ 12 ಕೆ.ಜಿ. ಚಿನ್ನ ಕಂಗೊಳಿಸುತ್ತಿರುತ್ತದೆ. ಉಂಗುರ, ಸರ, ಲಾಕೆಟ್ ಸೇರಿದಂತೆ ಸದಾ ನಾಲ್ಕು ಕೋಟಿ ರೂ.ವೌಲ್ಯದ ಚಿನ್ನ ಧರಿಸಿರುತ್ತಾರೆ. ಈ ಚಿನ್ನದ ಪ್ರೀತಿಯೇ ಅವರಿಗೆ ಗೋಲ್ಡನ್ ಬಾಬಾ ಎಂಬ ಬಿರುದು ಗಳಿಸಿಕೊಟ್ಟಿದೆ. ಇಷ್ಟು ಚಿನ್ನ ಧರಿಸಿರುವುದು ನನ್ನ ಸಂಪತ್ತು ಪ್ರದರ್ಶನಕ್ಕಲ್ಲ. ಚಿನ್ನ ಲಕ್ಷ್ಮಿಯ ಸಂಕೇತ ಎನ್ನುವುದು ಅವರ ವಿವರಣೆ.

ಇದರಿಂದಾಗಿ ಅವರು ಎಲ್ಲಿ ಹೋದರೂ ಆಕರ್ಷಣೆಯ ಕೇಂದ್ರವಾಗುತ್ತಾರೆ. ಜನ ಇವರನ್ನು ನೋಡಲು, ಪಾದಸ್ಪರ್ಶಿಸಿ ನಮಸ್ಕಾರ ಮಾಡಿ ಪುನೀತರಾಗಲು ಮುಗಿ ಬೀಳುತ್ತಾರೆ, ಕನ್ವರ್ ಯಾತ್ರೆ ವೇಳೆ ತಮ್ಮ ಐಷಾರಾಮಿ ಫಾರ್ಚುನರ್ ಕಾರಿನ ಪ್ರಯಾಣದುದ್ದಕ್ಕೂ ಇಂಥ ಅಪೂರ್ವ ಜನಾಕರ್ಷಣೆಯ ಕೇಂದ್ರವಾಗುತ್ತಾರೆ. ಪೊಲೀಸರೂ ಸೇರಿದಂತೆ ಇವರ ಪ್ರಭಾವಳಿಯೊಳಗೆ ಕಾಣಿಸಿಕೊಳ್ಳಲು ಮುಗಿಬೀಳುತ್ತಾರೆ. ಅವರ ಜೊತೆ ಭಾವಚಿತ್ರ ತೆಗೆಸಿಕೊಳ್ಳಲು ತುದಿಗಾಲಲ್ಲಿ ನಿಲ್ಲುತ್ತಾರೆ. 24 ಬಾರಿ ಕನ್ವರ್ ಯಾತ್ರೆ ಕೈಗೊಂಡಿರುವ ಅವರು, ಸಾಯುವವರೆಗೂ ಇದನ್ನು ಮುಂದುವರಿಸುವುದಾಗಿ ಹೇಳುತ್ತಾರೆ.

ಕಳೆದ ವರ್ಷ ಹರಿದ್ವಾರದಿಂದ ದಿಲ್ಲಿಯವರೆಗಿನ ಇವರ ಯಾತ್ರೆಗೆ 72 ಲಕ್ಷ ವೆಚ್ಚವಾಗಿದೆಯಂತೆ. ಈ ಬಾರಿಯ ಯಾತ್ರೆಯ ಅಂದಾಜು ವೆಚ್ಚ ಒಂದು ಕೋಟಿ ರೂ.. ಇವರ ಜೊತೆಗೆ 200 ಮಂದಿ ಭಕ್ತರು ಹಾಗೂ 10 ಮಂದಿ ಅಂಗರಕ್ಷಕರು ಸದಾ ಇರುತ್ತಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X