Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಧಿಕೃತ ಅಂಕಿ-ಅಂಶಕ್ಕಿಂತ ದುಪ್ಪಟ್ಟು!

ಅಧಿಕೃತ ಅಂಕಿ-ಅಂಶಕ್ಕಿಂತ ದುಪ್ಪಟ್ಟು!

ಭಾರತದಲ್ಲಿ ಪಾದಚಾರಿಗಳ ಸಾವಿನ ಪ್ರಮಾಣ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ29 July 2016 11:24 PM IST
share

ಹೊಸದಿಲ್ಲಿ, ಜು.29: ಭಾರತದ ರಸ್ತೆಗಳಲ್ಲಿ ಅಧಿಕೃತ ಅಂಕೆ-ಸಂಖ್ಯೆ ತಿಳಿಸುವುದಕ್ಕಿಂತ ದುಪ್ಪಟ್ಟು ಸಂಖ್ಯೆಯ ಪಾದಚಾರಿಗಳು ಪ್ರತಿ ದಿನ ಸಾಯುತ್ತಿದ್ದಾರೆಂದು ಹೊಸ ಅಧ್ಯಯನವೊಂದು ತಿಳಿಸಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರ ಕುರಿತು ಪೊಲೀಸರು ನೀಡುವ ವಾಸ್ತವಿಕ ಸಂಖ್ಯೆ ಅಧಿಕೃತ ಅಂಕಿ-ಅಂಶಗಳಿಂದ ಭಾರೀ ಭಿನ್ನವಿದೆಯೆಂದು ‘ಇಂಜುರಿ ಪ್ರಿವೆನ್ಶನ್’ ಜರ್ನಲ್‌ನ ಆನ್‌ಲೈನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.
ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವಿಕೆಯ ಕುರಿತಾದ 2001ರಿಂದ 2014ರ ವರೆಗಿನ ವರದಿಯಲ್ಲಿ, ಮೃತರಾದವರು ಶೇ.10ಕ್ಕಿಂತ ಕಡಿಮೆಯೆಂದು ಭಾರತದ ಅಧಿಕೃತ ಅಂಕಿ-ಅಂಶ ಹೇಳಿದೆ. ಆದರೆ, ಕಾಲ್ನಡಿಗೆಯೇ ಅತಿ ಸಾಮಾನ್ಯ ಸಾರಿಗೆ ವಿಧಾನವಾಗಿರುವ ದೇಶವೊಂದರಲ್ಲಿ ಈ ಅಂಕಿ-ಅಂಶ ಅಸಹಜವಾಗಿ ಅತಿ ಕಡಿಮೆಯಾಗಿದೆಯೆಂದು ಸಂಶೋಧಕರು ತಿಳಿಸಿದ್ದಾರೆ.
ಸರಿಯಾದ ಸಂಖ್ಯೆ ಶೇ.20ಕ್ಕಿಂತ ಹೆಚ್ಚಿರಬಹುದು. ಅಂದರೆ, ರಸ್ತೆ ಅಪಘಾತಕ್ಕೆ ಗುರಿಯಾಗುವವರಲ್ಲಿ 5ನೆ ಒಂದರಷ್ಟು ಮಂದಿ ಪಾದಚಾರಿಗಳಾಗಿರುತ್ತಾರೆಂದು ಸಂಶೋಧನೆ ಹೇಳಿದೆ.
ಅದೇ ರೀತಿ, ಮೋಟರ್ ಸೈಕಲ್ ಅಪಘಾತಗಳಲ್ಲಿ ಬಲಿಯಾದವರ ಸಂಖ್ಯೆಯೂ ಅಧಿಕೃತ ಅಂಕಿ-ಅಂಶದಲ್ಲಿ ಕಡಿಮೆ ಕಾಣಿಸಲಾಗಿದೆ. ಭಾರತದಲ್ಲಿ ರಸ್ತೆ ಅಪಘಾತಗಳ ಸಾವುಗಳಲ್ಲಿ ಪಾದಚಾರಿಗಳು ಹಾಗೂ ಮೋಟಾರ್ ಸೈಕಲ್ ಸವಾರರದೇ ಬಹುಸಂಖ್ಯಾಕವಾಗಿವೆ ಎಂದು ತಮ್ಮ ಅಧ್ಯಯನ ಅಂದಾಜಿಸಿದೆಯೆಂದು ಅಮೆರಿಕದ ಮೇರಿಲ್ಯಾಂಡ್‌ನ ಬಾಲ್ಟಿಮೋರ್‌ನಲ್ಲಿರುವ ಜಾನ್ಸನ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯದ ಸಾರ್ವಜನಿಕ ಆರೋಗ್ಯ ಶಾಲೆಯ ಸಹಾಯಕ ಪ್ರೊಫೆಸರ್ ಹಾಗೂ ಖ್ಯಾತ ಲೇಖಕ ಕವಿ ಭಲ್ಲಾ ತಿಳಿಸಿದ್ದಾರೆ.
ಭಾರತದಲ್ಲಿ ರಸ್ತೆ ಅಪಘಾತಗಳ ತನಿಖೆ ಸಂಚಾರ ಪೊಲೀಸರ ಹೊಣೆಯಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ, ದೇಶಾದ್ಯಂತ ಪೊಲೀಸ್ ವರದಿಗಳನ್ನು ಸಂಗ್ರಹಿಸಿ, ಅವುಗಳ ಆಧಾರದಲ್ಲಿ ರಸ್ತೆ ಅಪಘಾತ ಗಾಯಾಳುಗಳ ಅಂಕಿ-ಅಂಶಗಳನ್ನು ಸಿದ್ಧಪಡಿಸುತ್ತದೆ.
ಈ ಅಂಕಿ-ಅಂಶಗಳ ನಿಖರತೆಯನ್ನು ಪರೀಕ್ಷಿಸಲು ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ 2013 ಹಾಗೂ 2014ರಲ್ಲಿ ಸಂಭವಿಸಿದ ರಸ್ತೆ ಅಪಘಾತ ಸಾವುಗಳ ಕುರಿತು ಪೊಲೀಸ್ ಎಫ್‌ಐಆರ್‌ಗಳನ್ನು ಸಂಶೋಧಕರು ಪರಿಶೀಲಿಸಿ, ಎನ್‌ಸಿಆರ್‌ಬಿಯ ಅಧಿಕೃತ ಅಂಕಿ-ಅಂಶಗಳೊಂದಿಗೆ ತಾಳೆ ನೋಡಿದರು. ಅವುಗಳಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿತ್ತು.
ಉದಾಹರಣೆಗೆ: ಬೆಳಗಾವಿ ಜಿಲ್ಲೆಯಲ್ಲಿ ಪಾದಚಾರಿಗಳ ಸಾವಿನ ಪ್ರಮಾಣ ಕೇವಲ ಶೇ.9 ಎಂದು ಅಧಿಕೃತ ಅಂಕಿ-ಅಂಶ ಹೇಳಿದ್ದರೆ, ಪೊಲೀಸ್ ಎಫ್‌ಐಆರ್‌ಗಳ ಪ್ರಕಾರ ವಾಸ್ತವ ಪ್ರಮಾಣ ಶೇ.21ರಷ್ಟಿತ್ತು. ಮೋಟಾರ್ ಸೈಕಲ್ ಸವಾರರ ಸಾವಿನ ಸಂಖ್ಯೆಗೂ ಅಧಿಕೃತ ದಾಖಲೆಯಲ್ಲಿ ಶೇ.37 ಇದ್ದರೆ, ಎಫ್‌ಐಆರ್‌ಗಳ ಪ್ರಕಾರ ಶೇ.49 ಇತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X