Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಾದಾಯಿ ನೀರು ಬೇಕು. ಅದು ನಮ್ಮ ಹಕ್ಕು :...

ಮಹಾದಾಯಿ ನೀರು ಬೇಕು. ಅದು ನಮ್ಮ ಹಕ್ಕು : ಡಾ.ಶಿವರಾಜ್‌ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ30 July 2016 2:15 PM IST
share
ಮಹಾದಾಯಿ ನೀರು ಬೇಕು. ಅದು ನಮ್ಮ ಹಕ್ಕು : ಡಾ.ಶಿವರಾಜ್‌ ಕುಮಾರ್‌

ಬೆಂಗಳೂರು, ಜು.30: ಮಹಾದಾಯಿ ನೀರು ಬೇಕು. ಅದು ನಮ್ಮ ಹಕ್ಕು. ನಾವು ಶಕ್ತಿ ಪ್ರದರ್ಶನಕ್ಕಾಗಿ ಬಂದಿಲ್ಲ. ಜನರಿಗಾಗಿ ಬಂದಿದ್ದೇವೆ. ನಮ್ಮ ಹೋರಾಟ ಅರ್ಥಪೂರ್ಣವಾಗಿರಬೇಕು. ಮಹಾದಾಯಿಗಾಗಿ ದಿಲ್ಲಿಗೆ ಹೋಗಲು ಸಿದ್ದ ಎಂದು ಕನ್ನಡದ ಹಿರಿಯ ಚಿತ್ರ ನಟ ಡಾ.ಶಿವರಾಜ್ ಕುಮಾರ್‌ ಹೇಳಿದ್ದಾರೆ.ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆದ ಮಹಾದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮಹಾದಾಯಿ ವಿವಾದವನ್ನು ಬಗೆಹರಿಸಲು ಪ್ರಧಾನಿ ಮಧ್ಯಪ್ರವೇಶಿಸಬೇಕು. ಮೂರು ರಾಜ್ಮುಯಗಳ  ಮುಖ್ಯ ಮಂತ್ರಿಗಳ ಸಭೆ ಕರೆಯಬೇಕು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ  ಆಗ್ರಹಿಸಿದರು.
ಮಂಡ್ಯದಲ್ಲಿ ನಗರದ ಹೊಸಹಳ್ಳಿ ವೃತ್ತದಲ್ಲಿ ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ನಡೆಸಿದ ಕರವೇ ಕಾರ್ಯಕರ್ತರು ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದು, ಬಸ್ಸುಗಳು ರಸ್ತೆಗೆ ಇಳಿದಿಲ್ಲ.
ತುಮಕೂರಿನಲ್ಲಿ ಟೈರಿಗೆ ಬೆಂಕಿ ಹಚ್ಚಿ  ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ರೈತ ಮುಖಂಡರು ಹಾಗೂ ಕನ್ನಡಪರ ಸಂಘಟನೆಗಳು ಮಾರುಕಟ್ಟೆ ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದಾರೆ. . ನವಲಗುಂದ ತಾಲೂಕಿನಲ್ಲಿ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ವಿವೇಕಾನಂದ ವೃತ್ತದಲ್ಲಿ ಅಣುಕು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.
ಬೆಳಗಾವಿ ಜಿಲ್ಲೆಯಾದ್ಯಂತ ಬಂದ್​ಗೆ ಉತ್ತಮ ಬೆಂಬಲ ವ್ಯಕ್ತಪಡಿಸಿರುವ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಚ್ಚಿ ಬಂದ್​ಗೆ ಸಾಥ್ ನೀಡಿದ್ದಾರೆ
ಗದಗದಲ್ಲಿ ಜಿಲ್ಲೆಯಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಶಾಂತಿಯುತ ಪ್ರತಿಭಟನೆ ನಡೆಸಿವೆ.
ಕೊಪ್ಪಳದಲ್ಲಿ ಹೋರಾಟಗಾರರು ಧ್ಯಾನಕ್ಕೆ ಕುಳಿತ ಮೋದಿ ಹಾಗೂ ನಿದ್ದೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಣುಕು ಪ್ರದರ್ಶನ ಮಾಡಿದರು.
ಮೈಸೂರಿನಲ್ಲಿ ಶಾಲೆ ಬಹಿಷ್ಕರಿಸಿ ಹೋರಾಟಕ್ಕೆ ನೇರ ಬೆಂಬಲ ಸೂಚಿಸಿರುವ  ವಿಧ್ಯಾರ್ಥಿಗಳು  ಕನ್ನಡಪರ ಸಂಘಟನೆಗಳು ಘೋಷಣೆ ಕೂಗುತ್ತಾ ಪ್ರತಭಟನೆ ನಡೆಸಿದೆ..
ದಾವಣಗೆರೆಯಲ್ಲಿ ಗೋವಾ ಸಿ ಎಂ ಪರ್ಸೆಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಣಕು ಶವಯಾತ್ರೆ ನಡೆಸಿದ್ದಾರೆ.
ಕಾರವಾರದಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X