Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತ್ತೆ ಗೋರಕ್ಷಕರ ದಾಳಿ ? ಹೊಸ ವೀಡಿಯೊ...

ಮತ್ತೆ ಗೋರಕ್ಷಕರ ದಾಳಿ ? ಹೊಸ ವೀಡಿಯೊ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ30 July 2016 4:28 PM IST
share
ಮತ್ತೆ ಗೋರಕ್ಷಕರ ದಾಳಿ ? ಹೊಸ ವೀಡಿಯೊ ಬಹಿರಂಗ

ಜೈಪುರ್, ಜು.30: ಗೋಮಾಂಸ ವಿಚಾರದಲ್ಲಿ ಗುಜರಾತ್‌ನಲ್ಲಿ ದಲಿತ ಯುವಕರ ಮೇಲೆ ಹಲ್ಲೆ ಹಾಗೂ ಮಧ್ಯ ಪ್ರದೇಶದಲ್ಲಿ ಮುಸ್ಲಿಮ್ ಮಹಿಳೆಯರಿಬ್ಬರ ಮೇಲೆ ಸ್ವಯಂಘೋಷಿತ ಗೋ ರಕ್ಷಕರು ನಡೆಸಿದ ದಾಳಿ ಪ್ರಕರಣಗಳು ಇನ್ನೂ ಸಾರ್ವಜನಿಕರ ಮನಸ್ಸಿನಲ್ಲಿ ಹಸಿಯಾಗಿರುವಂತೆಯೇ, ವ್ಯಕ್ತಿಯೊಬ್ಬನನ್ನು ನಾಲ್ಕೈದು ಮಂದಿ ಗೋ ರಕ್ಷಕರು ಗೋಮಾಂಸ ಹೊಂದಿದ್ದಾನೆಂಬ ಒಂದೇ ಕಾರಣಕ್ಕೆ ಹಿಗ್ಗಾ ಮುಗ್ಗಾ ಥಳಿಸುವ ವೀಡಿಯೊವೊಂದು ಬಹಿರಂಗಗೊಂಡಿದೆ.

ಪ್ರತೀಕ್ ಸಿನ್ಹಾ ಎಂಬವರು ಈ ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಅಪ್ ಲೋಡ್ ಮಾಡಿದ್ದು, ರಾಷ್ಟ್ರೀಯ ಹೆದ್ದಾರಿಯ ನಡುವೆ ವ್ಯಕ್ತಿಗೆ ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ. ನೀನು ನನ್ನ ತಾಯಿಯನ್ನು (ಗೋವು) ಕೊಲ್ಲುತ್ತೀಯೇನು ? ಎಂದು ದಾಳಿಕೋರರು ಸ್ಥಳೀಯ ಭಾಷೆಯಲ್ಲಿ ಬೊಬ್ಬಿಡುತ್ತಿರುವುದು ಕೂಡ ಕೇಳಿಸುತ್ತದೆ. ಅತ್ತ ದಾಳಿಗೊಳಗಾದ ವ್ಯಕ್ತಿ ತನ್ನನ್ನು ಕ್ಷಮಿಸುವಂತೆ ವಿನಂತಿಸುತ್ತಿರುವುದೂ ವೀಡಿಯೊದಿಂದ ಸ್ಪಷ್ಟವಾಗಿದೆ. ಈ ಘಟನೆ ಎಲ್ಲಿ, ಯಾವಾಗ ನಡೆದಿದೆ ಹಾಗೂ ಆರೋಪಿಗಳ್ಯಾರು ಎಂದು ತಿಳಿದಿಲ್ಲ ಹಾಗೂ ಈ ವೀಡಿಯೊದ ಸತ್ಯಾಸತ್ಯತೆಯ ಬಗ್ಗೆಯೂ ಹೆಚ್ಚಿನ ಮಾಹಿತಿ ತನಗೆ ಸಿಕ್ಕಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿಕೊಂಡಿದೆ.

ಮುಸ್ಲಿಮ್ ಮಹಿಳೆಯರಿಬ್ಬರು ಗೋಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ಅವರ ಮೇಲೆ ಮಧ್ಯ ಪ್ರದೇಶದ ಮಂಡ್ ಸೌರ್ ರೈಲ್ವೆ ನಿಲ್ದಾಣದಲ್ಲಿ ಅಮಾನುಷ ಹಲ್ಲೆ ನಡೆಸಿದ ಘಟನೆಯ ವೀಡಿಯೊ ಬಹಿರಂಗಗೊಂಡ ಎರಡೇ ದಿನದಲ್ಲಿ ಈ ಹೊಸ ವೀಡಿಯೊ ಹೊರಜಗತ್ತಿನ ಗಮನಕ್ಕೆ ಬಂದಿದೆ.

"They shoot videos to spread terror", for #Cow politics. This from Rajasthan. How long before the Govt takes action? pic.twitter.com/37EsGGdGqQ

— Gaurav Pandhi (@GauravPandhi) July 30, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X