Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀನಗರ: ಅಮಾಯಕ ಯುವಕನ ಹತ್ಯೆ ಪ್ರಕರಣ :...

ಶ್ರೀನಗರ: ಅಮಾಯಕ ಯುವಕನ ಹತ್ಯೆ ಪ್ರಕರಣ : ತನಿಖೆ ನಡೆಸದ ಪೊಲೀಸ್ ಅಧಿಕಾರಿಯ ವಿರುದ್ಧ ಬಂಧನ ವಾರಂಟ್

ವಾರ್ತಾಭಾರತಿವಾರ್ತಾಭಾರತಿ30 July 2016 9:58 PM IST
share
ಶ್ರೀನಗರ: ಅಮಾಯಕ ಯುವಕನ ಹತ್ಯೆ ಪ್ರಕರಣ : ತನಿಖೆ ನಡೆಸದ ಪೊಲೀಸ್ ಅಧಿಕಾರಿಯ ವಿರುದ್ಧ ಬಂಧನ ವಾರಂಟ್

ಶ್ರೀನಗರ,ಜು.30: ಕಾಶ್ಮೀರಕಣಿವೆಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯ ವೇಳೆ ಯುವಕನೊಬ್ಬನನ್ನು ಆತ್ಯಂತ ಸನಿಹದಿಂದ ಗುಂಡಿಕ್ಕಿ ಹತ್ಯೆಗೈದ ಆರೋಪದಲ್ಲಿ ಕೆಲವ್ನ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕೆಂಬ ನ್ಯಾಯಾಂಗ ಆದೇಶವನ್ನು ಉಲ್ಲಂಘಿಸಿದ ಶ್ರೀನಗರದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಸ್ಥಳೀಯ ನ್ಯಾಯಾಲಯವೊಂದು ಶನಿವಾರ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.
    ಜುಲೈ 10ರಂದು ನಡೆದ ಶಬೀರ್ ಅಹ್ಮದ್ ಎಂಬ ಯುವಕನ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಬೇಕೆಂದು ನ್ಯಾಯಾಲಯವು ಶ್ರೀನಗರದ ಪೊಲೀಸರಿಗೆ ಆದೇಶಿಸಿತ್ತು. ಆದರೆ ಪೊಲೀಸರು ಈ ಆರೋಪಗಳ ಬಗ್ಗೆ ತನಿಖೆ ನಡೆಸಲಿಲ್ಲ ಹಾಗೂ ಇದಕ್ಕೆ ಬದಲಾಗಿ ಇತರರೊಂದಿಗೆ ಮೃತ ಅಹ್ಮದ್ ವಿರುದ್ಧವೂ ಸಶಸ್ತ್ರ ದಂಗೆ ಹಾಗೂ ಕೊಲೆಯತ್ನದ ಆರೋಪವನ್ನು ಹೊರಿಸಿದ್ದರು. ಅಹ್ಮದ್‌ನನ್ನು ಅತ್ಯಂತ ಸನಿಹದಿಂದ ಗುಂಡಿಕ್ಕಿ ಹತ್ಯೆಗೈದರೆಂಬ ಆರೋಪ ಎದುರಿಸುತ್ತಿರುವ ಉಪ ಪೊಲೀಸ್ ಅಧೀಕ್ಷಕ ಯಾಸಿರ್ ಖಾದ್ರಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು. ಅಹ್ಮದ್‌ನನ್ನು ತಮ್ಮ ಮನೆಯ ಅಂಗಳದಲ್ಲಿಯೇ ಯಾಸಿರ್‌ಖಾದ್ರಿ ಗುಂಡಿಕ್ಕಿ ಕೊಂದಿದ್ದರೆಂದು ಆತನ ಹೆತ್ತವರು ಆರೋಪಿಸಿದ್ದರು.
 ಹಿಝ್ಬುಲ್ ಮುಜಾಹಿದ್ದೀನ್ ಕಾರ್ಯಕರ್ತ ಬುರ್ಹಾನ್ ವಾನಿಯನ್ನು ಭದ್ರತಾಪಡೆಗಳು ಜುಲೈ 8ರಂದು ಗುಂಡಿಕ್ಕಿ ಹತ್ಯೆಗೈದ ಘಟನೆಯ ಬಳಿಕ ಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು ಹಾಗೂ ಸುಮಾರು 2 ಸಾವಿರ ಮಂದಿ ಗಾಯಗೊಂಡಿದ್ದರು. ಈ ಸಂದರ್ಭದಲ್ಲಿ ಶ್ರೀನಗರದಲ್ಲಿ ಶಬೀರ್ ಅಹ್ಮದ್ ಪೊಲೀಸರ ಗುಂಡಿಗೆ ಅಹುತಿಯಾಗಿದ್ದ.
    ಶಬೀರ್ ಅಹ್ಮದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದೂರನ್ನು ದಾಖಲಿಸಿಕೊಳ್ಳುವಂತೆ ನ್ಯಾಯಾಲಯವು ಶ್ರೀನಗರದ ಹಿರಿಯ ಪೊಲೀಸ್ ಅಧಿಕ್ಷಕ ಅಮಿತ್ ಕುಮಾರ್‌ಗೆ ಜುಲೈ 18ರಂದು ಆದೇಶಿಸಿತ್ತು. ಜುಲೈ 28ರಂದು ಮತ್ತೆ ಅದು ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಸೂಚಿಸಿತು ಮತ್ತು ಒಂದು ವೇಳೆ ದೂರು ದಾಖಲಿಸಿಕೊಳ್ಳದೆ ಇದ್ದಲ್ಲಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ ಶನಿವಾರದಂದು ಪೊಲೀಸರು ನ್ಯಾಯಾಲಯಕ್ಕೆ ಮನವಿಯೊಂದನ್ನು ಸಲ್ಲಿಸಿ ಎಸ್‌ಎಸ್ಪಿಯವರಿಗೆ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಕೋರಿದರು ಹಾಗೂ ಪ್ರಕರಣದ ಕುರಿತ ಎಫ್‌ಐಆರ್‌ನ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿಲ್ಲ.
ಇದರಿಂದ ಅಸಮಾಧಾನಗೊಂಡ ಮುಖ್ಯ ನ್ಯಾಯಾಂಗ ಮ್ಯಾಜ್ಟಿೇಟ್ ಮಸರತ್ ಶಹೀನ್ ಅವರು ಎಸ್‌ಎಸ್ಪಿ ಅಮಿತ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದರು ಹಾಗೂ ಈ ಬಗ್ಗೆ ಎರಡು ದಿನಗಳೊಳಗೆ ಅನುಸರಣಾ ವರದಿಯೊಂದನ್ನು ಸಲ್ಲಿಸುವಂತೆ ಮಧ್ಯ ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X