ಹೊಸದಿಲ್ಲಿ, ಜು.31: ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಇಳಿಕೆಯಾಗಿದ್ದು, ಪೆಟ್ರೋಲ್ ಪ್ರತಿ ಲೀಟರ್ಗೆ 1.42 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್ 2.01 ರೂ. ಕಡಿತಮಾಡಲಾಗಿದೆ. ನೂತನ ದರಗಳು ರವಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.