ಶಿರ್ವ, ಜು.31: ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ರಕ್ಷ ಸಮಿತಿ ಸಭೆಯನ್ನು ಮಾಜಿ ಸಚಿವ, ಶಾಸಕ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು.
ಈ ಸಂದರ್ಭ ಜಿಪಂ ಸದಸ್ಯ ವಿಲ್ಸನ್ ರಾಡ್ರಿಗಸ್, ತಾಪಂ ಸದಸ್ಯೆ ಗೀತಾ ವಾಗ್ಳೆ, ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಜಗದೀಶ್, ಶಿರ್ವ ಗ್ರಾಪಂ ಅಧ್ಯಕ್ಷೆ ವಾರಿಜಾ ಪೂಜಾರಿ ಉಪಸ್ಥಿತರಿದ್ದರು.