ಮಂಗಳೂರು, ಆ.1: ನಗರದಲ್ಲಿ ದಿನೇದಿನೇ ವಾಹನದಟ್ಟಣೆ ತೀವ್ರಗೊಳ್ಳುತ್ತಿದ್ದು, ಕಂಕನಾಡಿಯಲ್ಲಿ ಸೋಮವಾರ ಬೆಳಗ್ಗೆ 10:30ರ ಸುಮಾರಿಗೆ ಉಂಟಾದ ಭಾರೀ ಟ್ರಾಫಿಕ್ ಜಾಮ್ನಿಂದಾಗಿ ವಾಹನ ಪ್ರಯಾಣಿಕರು ಪರದಾಡುವಂತಾಗಿತ್ತು.