Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ನಲ್ಲಿ ಇನ್ನು ಸತ್ತ ದನಗಳ...

ಗುಜರಾತ್‌ನಲ್ಲಿ ಇನ್ನು ಸತ್ತ ದನಗಳ ಸಂಸ್ಕಾರ ಮಾಡುವುದಿಲ್ಲ

ಮಹಾ ಸಮಾವೇಶದಲ್ಲಿ ದಲಿತರ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ1 Aug 2016 11:47 PM IST
share

ಅಹ್ಮದಾಬಾದ್, ಆ.1: ಇಲ್ಲಿನ ಸಾಬರಮತಿ ಪ್ರದೇಶದ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಮಾವೇಶಗೊಂಡಿದ್ದ ದಲಿತರು, ರಾಜ್ಯದ ಬೀದಿಗಳಲ್ಲಿ ಬಿದ್ದಿರುವ ಯಾವುದೇ ಪ್ರಾಣಿಗಳ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲ ಎಂಬ ಐತಿಹಾಸಿಕ ಪ್ರತಿಜ್ಞೆ ಕೈಗೊಂಡಿದ್ದಾರೆ.

ದಲಿತ ಸಮುದಾಯ ದಶಕಗಳಿಂದ ಎದುರಿಸುತ್ತಾ ಬಂದ ಸಮಸ್ಯೆಗಳ ಬಗ್ಗೆ ಹಕ್ಕೊತ್ತಾಯ ಮಂಡಿಸಲು ರಾಜ್ಯದ 30ಕ್ಕೂ ಹೆಚ್ಚು ದಲಿತ ಸಂಘಟನೆಗಳು ಈ ಮಹಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಉನಾ ದಲಿತ್ ಅತ್ಯಾಚಾರ್ ಲಾದತ್ ಸಮಿತಿ (ಉನಾ ದಲಿತ ದೌರ್ಜನ್ಯದ ವಿರುದ್ಧದ ಹೋರಾಟ ಸಮಿತಿ) ಹೆಸರಿನಲ್ಲಿ ಮಹಾಸಂಘಟನೆ ರಚಿಸಿಕೊಂಡಿದ್ದು ಯುವ ವಕೀಲ ಜಿಗ್ನೇಶ್ ಮೇವಾನಿ ಸಂಚಾಲಕತ್ವದಲ್ಲಿ ಬೃಹತ್ ಸಮಾವೇಶ ನಡೆಯಿತು.
ಜುಲೈ 12ರಂದು ಸತ್ತ ದನದ ಚರ್ಮ ತೆಗೆಯುತ್ತಿದ್ದ ನಾಲ್ವರು ದಲಿತರ ಮೇಲೆ ಗೋಸಂರಕ್ಷಕರು ಅಮಾನವೀಯವಾಗಿ ಹಲ್ಲೆ ನಡೆಸಿದ್ದನ್ನು ಪ್ರತಿಭಟಿಸಿ ಈ ಮಹಾ ಸಮಾವೇಶ ಆಯೋಜಿಸಲಾಗಿತ್ತು. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.7ರಷ್ಟು ಮಾತ್ರ ದಲಿತರಿದ್ದರೂ, ತಮ್ಮ ಬೇಡಿಕೆಗಳಿಗೆ ಹಕ್ಕೊತ್ತಾಯ ಮಂಡಿಸುವ ಸಲುವಾಗಿ ಭಾರೀ ಸಂಖ್ಯೆಯಲ್ಲಿ ಸೇರಿದ್ದರು.
ನಮಗೆ ಶಸ್ತ್ರಾಸ್ತ್ರ ಬಳಕೆ ಲೈಸನ್ಸ್ ನೀಡಲು ಹೇಳಿ. ನಮಗೆ ಕರಾಟೆ ತರಬೇತಿ ನೀಡಲು ಹೇಳಿ. ನಾವು ಸಾಕಷ್ಟು ಅನುಭವಿಸಿದ್ದೇವೆ. ಇನ್ನು ಮುಂದೆ ಮೇಲ್ವರ್ಗದ ಶೋಷಕರು ನಮಗೆ ಕಿರುಕುಳ ನೀಡಿದರೆ, ಕೈಕಾಲು ಮುರಿಯುತ್ತೇವೆ ಎಂದು ಮೇವಾನಿ ಗುಡುಗಿದರು.
ಸಂಘಟನೆಗಳ ಹಿರಿಯ ಮುಖಂಡರು, ನಾವು ಎಲ್ಲವನ್ನೂ ಕಾನೂನುಬದ್ಧವಾಗಿ ಹಾಗೂ ಶಾಂತಿಯುತವಾಗಿ ಬಗೆಹರಿಸಲು ಮುಂದಾಗುತ್ತೇವೆ ಎಂದು ಪರಿಸ್ಥಿತಿ ತಣ್ಣಗಾಗಿಸುವ ಪ್ರಯತ್ನ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X