Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂಗಳಂತಹ ನಪುಂಸಕರು ಯಾರೂ ಇಲ್ಲ :...

ಹಿಂದೂಗಳಂತಹ ನಪುಂಸಕರು ಯಾರೂ ಇಲ್ಲ : ಗಿರಿರಾಜ್ ಸಿಂಗ್

ಮೋದಿ ಮಂತ್ರಿಯಿಂದ ಇನ್ನೊಂದು ವಿವಾದಾತ್ಮಕ ಹೇಳಿಕೆ !

ವಾರ್ತಾಭಾರತಿವಾರ್ತಾಭಾರತಿ3 Aug 2016 2:13 PM IST
share
ಹಿಂದೂಗಳಂತಹ ನಪುಂಸಕರು ಯಾರೂ ಇಲ್ಲ : ಗಿರಿರಾಜ್ ಸಿಂಗ್

ಹೊಸದಿಲ್ಲಿ, ಆ.3: ಹಿರಿಯ ಬಿಜೆಪಿ ನಾಯಕ ಹಾಗೂ ನರೇಂದ್ರ ಮೋದಿ ಸರಕಾರದಲ್ಲಿ ರಾಜ್ಯ ಸಚಿವರಾಗಿರುವ ಗಿರಿರಾಜ್ ಸಿಂಗ್ ಇನ್ನೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘‘ಹಿಂದೂಗಳಂತಹ ನಪುಂಸಕರು ಯಾರೂ ಇಲ್ಲ’’ ಎಂದು ಗಿರಿರಾಜ್ ಸಿಂಗ್ ಹೇಳುವ ವೀಡಿಯೊವೊಂದನ್ನು ಕೋಬ್ರಾಪೋಸ್ಟ್.ಕಾಂ ಮಂಗಳವಾರ ಶೇರ್ ಮಾಡಿದೆ.

‘‘ಹಿಂದೂಗಳಿದ್ದಿದ್ದರೆ, ಅವರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿದ್ದರೇನು? ಅವರಿಗೆಲ್ಲಾ ಚೆನ್ನಾಗಿ ಒದೆ ಬೀಳುತ್ತಿತ್ತು. ಕೆಲವು ಯುವಕರಿಗೆ ಈಗಲೂ ಸೆಂಟಿಮೆಂಟ್ ಇದೆ. ದೇಶದಲ್ಲಿರುವ ಕೇವಲ 20 ಶೇ. ಮಂದಿಯ ಬಳಿ ಸೆಂಟಿಮೆಂಟ್ ಇದೆ. ಮುಂದಿನ 20 ವರ್ಷಗಳಲ್ಲಿ ಹಿಂದೂಗಳಿಗೆ ಮತ್ತಷ್ಟು ದುರ್ಗತಿ ಬರಲಿದೆ’’ಎಂದು ಗಿರಿರಾಜ್ ಸಿಂಗ್ ಹೇಳುವುದು ವೀಡಿಯೊದಲ್ಲಿ ದಾಖಲಾಗಿದೆ.

‘‘ಭೋಜಪುರದ ಆರಾದಲ್ಲಿ 28 ಮಳಿಗೆಗಳಿಗೆ ಹಾಡುಹಗಲೇ ಪೊಲೀಸರೆದುರೇ ಬೆಂಕಿಯಿಡಲಾಗಿದೆ. ಅಲ್ಲಿ ಹತ್ತಿರದಲ್ಲೇ ದೊಡ್ಡ ದೊಡ್ಡ ಹಿಂದೂಗಳ ಮನೆಗಳಿದ್ದರೂ ಯಾರೂ ಹೊರಗೆ ಬರಲೇ ಇಲ್ಲ’’ಎಂದಿದ್ದಾರೆ.

‘‘ಹಿಂದೂಗಳಿಗೆ ಏನಾಗಿದೆ ಈಗ ?ಮುಂದಿನ 2 ವರ್ಷಗಳಲ್ಲಿ ಅವರಿಗೆ ದುರ್ಗತಿ ಬರಲಿದೆ. ಅವರ ಹೆಣ್ಣುಮಕ್ಕಳನ್ನು ಯಾರಾದರೂ ಎಳೆದುಕೊಂಡು ಹೋದರೆ ನಾವು ವ್ಯಂಗ್ಯವಾಡಿದರೆ, ನಮ್ಮ ಹೆಣ್ಣು ಮಕ್ಕಳನ್ನು ಯಾರಾದರೂ ಎಳೆದುಕೊಂಡರು ಹೊದರೆ ಅವರು ವ್ಯಂಗ್ಯವಾಡುತ್ತಾರೆ. ಅಂತಹ ದಿನ ಬಂದಾಗ ಹಿಂದೂಗಳಿಗೆ ತಮ್ಮ ತಪ್ಪಿನ ಅರಿವಾಗುತ್ತದೆ ಎಂದು ವೀಡಿಯೊದಲ್ಲಿ ಅವರ ಹೇಳಿಕೆ ದಾಖಲಾಗಿದೆ.

ಗಿರಿರಾಜ್ ಸಿಂಗ್ ಈ ಹಿಂದೆ ಕೂಡ ಮತಾಂತರ, ಲವ್ ಜಿಹಾದ್, ಪಾಕಿಸ್ತಾನ ಶಾಲೆಯ ಮೇಲಿನ ದಾಳಿ ಹಾಗೂ ಜೆಎನ್‌ಯು ಹಗರಣ ಸಂಬಂಧ ಹೇಳಿಕೆಗಳನ್ನು ನೀಡಿ ವಿವಾದ ಸೃಷ್ಟಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಕಳೆದ ಲೋಕಸಭಾ ಚುನಾವಣೆಯ ಮೊದಲು ಜಾರ್ಖಂಡ್‌ನಲ್ಲಿ ಚುನಾವಣಾ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ್ದ ಅವರು ಮೋದಿಯ ವಿಜಯವನ್ನು ತಡೆಯ ಬಯಸುವವರು ಭಾರತ ಯಾ ಜಾರ್ಖಂಡ್‌ನಲ್ಲಿರದೆ ಪಾಕಿಸ್ತಾನದಲ್ಲಿರಬೇಕು ಎಂಬ ಹೇಳಿಕೆ ನೀಡಿ ಸಾಕಷ್ಟು ಟೀಕೆಗೊಳಗಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X