Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ ಟಾಪರ್ ಹಗರಣ: ವಿಜ್ಞಾನ ರ್ಯಾಂಕ್...

ಬಿಹಾರ ಟಾಪರ್ ಹಗರಣ: ವಿಜ್ಞಾನ ರ್ಯಾಂಕ್ ವಿಜೇತನ ಬಂಧನ

ವಾರ್ತಾಭಾರತಿವಾರ್ತಾಭಾರತಿ4 Aug 2016 5:08 PM IST
share
ಬಿಹಾರ ಟಾಪರ್ ಹಗರಣ: ವಿಜ್ಞಾನ ರ್ಯಾಂಕ್ ವಿಜೇತನ ಬಂಧನ

ಬಿಹಾರ,ಆಗಸ್ಟ್ 4: ಬಿಹಾರದ 12ನೆ ತರಗತಿಯ ವಿಜ್ಞಾನ ಮತ್ತು ಕಲಾವಿಭಾಗದ ಪರೀಕ್ಷಾ ಫಲಿತಾಂಶದಲ್ಲಿನ ಅಕ್ರಮ ಪ್ರಕರಣದಲ್ಲಿ(ಟಾಪರ್ ಹಗರಣ) ವಿಜ್ಞಾನದ ವಿಭಾಗದಲ್ಲಿ 3ನೆ ರ್ಯಾಂಕ್ ಪಡೆದ ಬಿಷ್ಣುರಾಯ್ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಪಾಟ್ನಾ ಪೊಲೀಸರ ವಿಶೇಷ ತನಿಖಾ ತಂಡ (ಎಸ್ಸೈಟಿ) ನಿನ್ನೆ ಬಂಧಿಸಿದೆ ಎಂದು ಕೊಬ್ರಾಪೋಸ್ಟ್ ವರದಿಮಾಡಿದೆ.

   ವಿದ್ಯಾರ್ಥಿ ರಾಹುಲ್ ಕುಮಾರ್‌ನನ್ನು ಆಝಂಪುರ ಗ್ರಾಮದಲ್ಲಿರುವ ಅವನ ಮಾವದುರ್ಗೇಶ್ ಸಿಂಗ್‌ರ ಮನೆಯಿಂದನಿನ್ನೆ ಎಸ್ಸೈಟಿ ಸೆರೆಹಿಡಿದಿದ್ದು, ಕೋರ್ಟ್ ಅವನಿಗೆ ನ್ಯಾಯಾಂಗ ಬಂಧನ ವಿಧಿಸಿದೆ ನಗರ ಎಸ್ಪಿ ಹಾಗೂ ಎಸ್ಸೈಟಿ ಸದಸ್ಯರಾದ ಚಂದನ್ ಕುಶ್ವಾಹ ತಿಳಿಸಿದ್ದಾರೆ. ರ್ಯಾಂಕ್‌ಗೆ ಐದು ಲಕ್ಷ ರೂಪಾಯಿ ವ್ಯವಹಾರ ಕುದುರಿಸಿದ ಆಪಾದನೆ ವಿದ್ಯಾರ್ಥಿಯ ಮೇಲೆ ಹೊರಿಸಲಾಗಿದೆ. ಬಿಷ್ಣುರಾಯ್ ಕಾಲೇಜಿನ ನಾಲ್ವರು ರ್ಯಾಂಕ್ ವಿಜೇತರಲ್ಲಿ ರಾಹುಲ್ ಕುಮಾರ್ ಒಬ್ಬ. ಶಾಲಿನಿ ರಾಯ್, ಸೌರವ್ ಶ್ರೇಷ್ಠ್ ಮತ್ತು ರೂಬಿರಾಯ್ ಉಳಿದ ಮೂವರಾಗಿದ್ದು ಇವರಲ್ಲಿ ಶಾಲಿನಿರಾಯ್ ಮತ್ತು ಸೌರವ್ ಶ್ರೇಷ್ಠ್‌ರು ಪೊಲೀಸರಿಗೆ ಸೆರೆಯಾಗಿಲ್ಲ ಎನ್ನಲಾಗಿದೆ.

     ಆರ್ಟ್ಸ್ ವಿಭಾಗದಲ್ಲಿ ವಿವಾದಾಸ್ಪದ ಟಾಪರ್ ಆಗಿದ್ದ ರೂಬಿರಾಯ್‌ಳನ್ನು ಕಳೆದ ಜೂನ್‌ನಲ್ಲಿ ಎಸ್ಸೈಟಿ ಬಂಧಿಸಿತ್ತು. ಪೊಲಿಟಿಕಲ್ ಸೈನ್ಸನ್ನು ಪೊಡಿಕಲ್ ಸೈನ್ಸ್ ಎಂದು ಹೇಳಿ ರೂಬಿ ವಿವಾದ ಹುಟ್ಟುಹಾಕಿದ್ದಳು. ಸೋಮವಾರ ಇಲ್ಲಿನ ಸ್ಥಳೀಯ ನ್ಯಾಯಾಲಯ ರೂಬಿರಾಯ್‌ಗೆ ಜಾಮೀನು ನೀಡಿದೆ. ಮಾಜಿ ಬಿಎಸ್‌ಇಬಿ ಅಧ್ಯಕ್ಷ ಲಾಲ್ಕೇಶ್ವರ್ ಪ್ರಸಾದ್ ಸಿಂಗ್, ಅವರ ಪತ್ನಿ ಮಾಜಿ ಶಾಸಕಿ ಉಶಾ ಸಿನ್ಹಾ, ವಿಷ್ಣುರಾಯ್ ಕಾಲೇಜಿನ ಕಾರ್ಯದರ್ಶಿ-ಕೋಂ ಪ್ರಾಂಶುಪಾಲ ಬಚ್ಚಾರಾಯ್ ಮತ್ತು ಸುಮಾರು ಮೂರು ಡಝನ್‌ನಷ್ಟು ಆರೋಪಿಗಳನ್ನು ಈವರೆಗೆ ಈ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಕೋಬ್ರಪೋಸ್ಟ್ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X