Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಈ ಆಸ್ಪತ್ರೆಗಳಲ್ಲಿ ಲಭಿಸಲಿದೆ ಅಪಘಾತದ...

ಈ ಆಸ್ಪತ್ರೆಗಳಲ್ಲಿ ಲಭಿಸಲಿದೆ ಅಪಘಾತದ ಗಾಯಾಳುಗಳಿಗೆ ಉಚಿತ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ4 Aug 2016 9:52 PM IST
share
ಈ ಆಸ್ಪತ್ರೆಗಳಲ್ಲಿ ಲಭಿಸಲಿದೆ ಅಪಘಾತದ ಗಾಯಾಳುಗಳಿಗೆ ಉಚಿತ ಚಿಕಿತ್ಸೆ

ಮಂಗಳೂರು, ಆ.4: ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆಯಡಿ ರಸ್ತೆ ಅಪಘಾತಕ್ಕೆ ತುತ್ತಾದ ವ್ಯಕ್ತಿಯನ್ನು ಆಘಾತದಿಂದ ಹೊರತರಲು ಹಾಗೂ ಪ್ರಾಣ ರಕ್ಷಣೆಗಾಗಿ ಅಪಘಾತದ ನಂತರದ 48 ಗಂಟೆಯೊಳಗೆ ತುರ್ತಾಗಿ ಅವಶ್ಯಕ ವೈದ್ಯಕೀಯ ಚಿಕಿತ್ಸೆಯನ್ನು ಆದ್ಯತೆ ಮೇಲೆ ಒದಗಿಸುವುದು ಮುಖ್ಯ ಧ್ಯೇಯವಾಗಿದೆ. ಸಂತ್ರಸ್ತ ವ್ಯಕ್ತಿಗೆ ನೋಂದಾಯಿತ ಆಸ್ಪತ್ರೆಗಳಲ್ಲಿ 48 ಗಂಟೆಯೊಳಗೆ 25 ಸಾವಿರ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವ ಯೋಜನೆ ಇದಾಗಿದೆ.

ಈ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಾವಣೆಯಾಗಿರುವ ಸರಕಾರಿ/ಖಾಸಗಿ ಆಸ್ಪತ್ರೆಗಳು ಇಂತಿವೆ

ಯೆನೆಪೊಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ, ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ, ಜಸ್ಟಿಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ಮಂಗಳಾ ಆಸ್ಪತ್ರೆ ಕದ್ರಿ, ಶ್ರೀನಿವಾಸ ಆಸ್ಪತ್ರೆ ಮುಕ್ಕ ಸುರತ್ಕಲ್, ಎ.ಜೆ. ಆಸ್ಪತ್ರೆ, ಗ್ಲೋಬಲ್ ಆಸ್ಪತ್ರೆ, ಹೈಲ್ಯಾಂಡ್ ಆಸ್ಪತ್ರೆ, ಇಂಡಿಯಾನ ಆಸ್ಪತ್ರೆ, ಕಣಚೂರು ಆಸ್ಪತ್ರೆ, ಕೆ.ಎಂ.ಸಿ. ಅತ್ತಾವರ, ಕೆ.ವಿ.ಜಿ.ಆಸ್ಪತ್ರೆ, ನೇತಾಜಿ ಆಸ್ಪತ್ರೆ ತೊಕ್ಕೊಟ್ಟು, ಪುತ್ತೂರು ಸಿಟಿ ಆಸ್ಪತ್ರೆ, ಎಸ್.ಡಿ.ಎಂ ಉಜಿರೆ, ಯುನಿಟಿ ಆಸ್ಪತ್ರೆ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ, ಸಹರಾ ಆಸ್ಪತ್ರೆ ತೊಕ್ಕೊಟ್ಟು, ಒಮೇಗಾ ಆಸ್ಪತ್ರೆ, ಯೆನಪೋಯ ಆಸ್ಪತ್ರೆ ಕೊಡಿಯಾಲ್‌ಬೈಲ್, ಎಲ್.ಎಂ. ಪಿಂಟೋ ಹೆಲ್ತ್ ಸೆಂಟರ್ ಬದ್ಯಾರ್, ಸುರಕ್ಷಾ ಆಸ್ಪತ್ರೆ ವಿಟ್ಲ, ಬೆನಕ ಆಸ್ಪತ್ರೆ, ಪುಷ್ಪರಾಜ್ ಆಸ್ಪತ್ರೆ ಕಲ್ಲಡ್ಕ, ಧನ್ವಂತರಿ ಆಸ್ಪತ್ರೆ ಉಪ್ಪಿನಂಗಡಿ, ಚೇತನ ಆಸ್ಪತ್ರೆ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಬೆಳ್ತಂಗಡಿ, ಪ್ರಗತಿ ಆಸ್ಪತ್ರೆ ಪುತ್ತೂತಿರು, ಸೋಮಯಾಜಿ ಆಸ್ಪತ್ರೆ ಬಿ.ಸಿ.ರೋಡ್, ಅಭಯ ಆಸ್ಪತ್ರೆ ಬೆಳ್ತಂಗಡಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಸಮುದಾಯ ಆರೋಗ್ಯ ಉಪ್ಪಿನಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ.

ಸಾರ್ವಜನಿಕರು ಇದರ ಪ್ರಯೋಜನ ಪಡೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X